ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿ.ಪಾಯಾಸ್ ರವರಿಂದ ದುಶ್ಚಟಗಳಿಂದಾಗುವ ದುಸ್ಷರಿಣಾಮದ ಬಗ್ಗೆ ಮಾಹಿತಿ.
ಹೊನ್ನಾಳಿಯಲ್ಲಿ ಇಂದು ಶ್ರೀ ಮೃತ್ಯುಂಜಯ ಶಿವಾಚಾರ್ಯ ಪ್ರಥಮ ದರ್ಜೆ ಕಾಲೇಜು ಹಿರೇಕಲ್ಮಠ ಹೊನ್ನಾಳಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ (ರಿ) ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ದಾವಣಗೆರೆ ಜಿಲ್ಲೆ ಇದರ ಸಂಯುಕ್ತಾಶ್ರಯದಲ್ಲಿ ನಡೆದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ…