Category: Honnali

 ಜುಲೈ 05 ರ ಮಳೆ ವಿವರ

ದಾವಣಗೆರೆ ಜು.06ಜಿಲ್ಲೆಯಲ್ಲಿ ಜುಲೈ 05 ರಂದು ಬಿದ್ದ ಮಳೆಯ ವಿವರದನ್ವಯ9.4 ಮಿ.ಮೀ. ಸರಾಸರಿ ಮಳೆಯಾಗಿದ್ದು, 0.60 ಲಕ್ಷ ರೂ ಅಂದಾಜು ನಷ್ಟ ಸಂಭವಿಸಿದೆ. ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈಕೆಳಕಂಡಂತಿದೆ.ಚನ್ನಗಿರಿಯಲ್ಲಿ ವಾಡಿಕೆ ಮಳೆ 7.3 ಮಿ.ಮೀ ಹಾಗೂ ವಾಸ್ತವ ಮಳೆ9.0…

ಮಾಜಿ ಸೈನಿಕರಿಗೆ ಆಪದ್ ಮಿತ್ರ ತರಬೇತಿ

ದಾವಣಗೆರೆ ಜು.06ಭಾರತ ಸರ್ಕಾರದ ಆಪದ್ ಮಿತ್ರ ಯೋಜನೆಯನ್ನು ಕರ್ನಾಟಕರಾಜ್ಯದ 11 ಜಿಲ್ಲೆಗಳಲ್ಲಿ ಅನುಷ್ಠಾನಗೊಳಿಸಿ ವಿಪತ್ತುಗಳುಸಂಭವಿಸಿದಾಗ ಸಾರ್ವಜನಿಕ ಪ್ರಾಣ ಮತ್ತು ಆಸ್ತಿಯನ್ನು ರಕ್ಷಿಸಲು 12ದಿನಗಳ ತರಬೇತಿಯನ್ನು ಆಯೋಜಿಸಲಾಗಿದೆ.ಶಿವಮೊಗ್ಗ ಜಿಲ್ಲೆಯಲ್ಲಿ ಜುಲೈ 18 ರಿಂದ 30 ರವರೆಗೆ ಜೆ.ಎನ್.ಸಿ.ಇಕಾಲೇಜು, ಶಿವಮೊಗ್ಗ ಇಲ್ಲಿ ತರಬೇತಿ ಆಯೋಜಿಸಲಾಗಿದೆ.…

ಹೊನ್ನಾಳಿ ಜನತಾ ಉರ್ದು ಪ್ರೌಢಶಾಲೆಯಲ್ಲಿ ಅಸಂಕ್ರಾಮಿಕ ಆರೋಗ್ಯ ತಪಾಸಣೆ ಶಿಬಿರ.

ಹೊನ್ನಾಳಿ ಜುಲೈ 5 ಕೇಂದ್ರ ಮತ್ತು ರಾಜ್ಯ ಸರ್ಕಾರ ಆದೇಶದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಅಸಂಕ್ರಾಮಿಕ ಆರೋಗ್ಯ ತಪಾಸಣೆ ಕಾರ್ಯಕ್ರಮದ ಯೋಜನೆಯ ಅಡಿಯಲ್ಲಿ ಮಹಿಳಾ ಶಿಕ್ಷಕಿಯರಿಗೆ ಹಾಗೂ ಅಡುಗೆ ಮಾಡುವ ಸಿಬ್ಬಂದಿ ವರ್ಗಗಳಿಗೆ ಆರೋಗ್ಯ ತಪಾಸಣೆಯ ಶಿಬಿರವನ್ನು ನಡೆಸಲಾಯಿತು. ಹೊನ್ನಾಳಿ ಪಟ್ಟಣದ ಜನತಾ…

ಹೆಚ್ಚಿನ ಬಡ್ಡಿಗೆ ಸಾಲ ಪಡೆದು ಕಷ್ಟಕ್ಕೆ ಸಿಲುಕಬೇಡಿ ಹಿರೇಕಲ್ಮಠ ಶ್ರೀಗಳು.

ಹೆಚ್ಚಿನ ಬಡ್ಡಿಗೆ ಸಾಲ ಪಡೆದು ಕಷ್ಟಕ್ಕೆ ಸಿಲುಕಬೇಡಿ ಹಿರೇಕಲ್ಮಠ ಶ್ರೀಗಳು ಹೊನ್ನಾಳಿ ಶ್ರೀ ಚನ್ನಪ್ಪ ಸ್ವಾಮಿ ಸೌಹಾರ್ದ ಸಹಕಾರಿ ಸಂಘ ನಿಯಮಿತ ಹೊನ್ನಾಳಿ ಇದರ ಪ್ರಥಮ ವರ್ಷದ ಸಾಮಾನ್ಯ ಸಭೆಯನ್ನು ಹೊನ್ನಾಳಿಯ ಹಿರೇಕಲ್ಮಠದ ಶ್ರೀ ಚನ್ನಪ್ಪಸ್ವಾಮಿ ಸಮುದಾಯ ಭವನದಲ್ಲಿ ನಡೆಸಲಾಯಿತು ಈ…

ಕನ್ನಯ್ಯಲಾಲ್ ಹತ್ಯೆ ಮಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರಿಗೆ ಪ್ರಾಣ ಬೆದರಿಕೆ ಹಾಕಿದವರನ್ನು ಬಂಧಿಸಿದರೆ ಸಾಲದು, ಅವರನ್ನು ಗುಂಡಿಕ್ಕಿ ಕೊಲ್ಲ ಬೇಕೆಂದು ಎಂ.ಪಿ.ರೇಣುಕಾಚಾರ್ಯ.

ಹೊನ್ನಾಳಿ : ಕನ್ನಯ್ಯಲಾಲ್ ಹತ್ಯೆ ಮಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರಿಗೆ ಪ್ರಾಣ ಬೆದರಿಕೆ ಹಾಕಿದವರನ್ನು ಬಂಧಿಸಿದರೆ ಸಾಲದು, ಅವರನ್ನು ಗುಂಡಿಕ್ಕಿ ಕೊಲ್ಲ ಬೇಕೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ತಾಲೂಕು ಬಿಜೆಪಿ ವತಿಯಿಂದ ಕನ್ನಯ್ಯಲಾಲ್ ಹತ್ಯೆ ಖಂಡಿಸಿ ಸೋಮವಾರ ಹಮ್ಮಿಕೊಂಡಿದ್ದ ಪ್ರತಿಭಟನಾ…

ದೇಶದಲ್ಲಿ ಹಾಗೂ ರಾಜ್ಯದಲ್ಲಿ ಕಾಂಗ್ರೇಸ್ ಮುಳುಗಿದ ಹಡಗು, ಮುಳುಗಿದ ಹಡಗಿಗೆ ಸಿದ್ದರಾಮಯ್ಯ,ಡಿಕೆಶಿ ನಾವಿಕರೆಂದು ಎಂ.ಪಿ.ರೇಣುಕಾಚಾರ್ಯ ಲೇವಡಿ.

ಹೊನ್ನಾಳಿ : ದೇಶದಲ್ಲಿ ಹಾಗೂ ರಾಜ್ಯದಲ್ಲಿ ಕಾಂಗ್ರೇಸ್ ಮುಳುಗಿದ ಹಡಗು, ಮುಳುಗಿದ ಹಡಗಿಗೆ ಸಿದ್ದರಾಮಯ್ಯ,ಡಿಕೆಶಿ ಹಾಗೂ ಮಲ್ಲಿಕಾರ್ಜುನ್ ಖರ್ಗೆ ನಾವಿಕರೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಲೇವಡಿ ಮಾಡಿದರು.ಹೊನ್ನಾಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಕಾಂಗ್ರೇಸ್ ಅಡ್ರಸ್ ಇಲ್ಲಾ ಕೇವಲ ಎರಡೇ…

ಹೊನ್ನಾಳಿ ಪಂಚಮಸಾಲಿ ಲಿಂಗಾಯತ ಸಮಾಜದ ವತಿಯಿಂದ 2021 /22 ನೇ ಸಾಲಿನಲ್ಲಿ SSLC, PUC, ಮತ್ತು ಡಿಗ್ರಿ ಡಿಪ್ಲೋಮೋ ಐಟಿಐ ಇನ್ನು ಮುಂತಾದ ಕೋರ್ಸ್ ಗಳಲ್ಲಿ 85/; ಡಿಸ್ಟಿಂಕ್ಷನ್ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ.

ಹೊನ್ನಾಳಿ ಜುಲೈ 3 ಪಟ್ಟಣ ವೀರಭದ್ರೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಇಂದು ತಾಲೂಕು ಪಂಚಮಸಾಲಿ ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಡಾಕ್ಟರ್ ರಾಜಕುಮಾರ್ ಅವರ ಉಪಸ್ಥಿತಿ, ಪಿ ವೀರಣ್ಣ ಅಧ್ಯಕ್ಷತೆಯಲ್ಲಿ 2021 /22 ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪಿಯುಸಿ…

ಸಾಸ್ವೆಹಳ್ಳಿ: ಜುಲೈ 5 ದರಂದು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಹುಣಸಘಟ್ಟ: ಹೊನ್ನಾಳಿ ತಾಲೂಕು ಸಾಸ್ವೆಹಳ್ಳಿ ಗ್ರಾಮದ ಕೋಟೆ ಆಂಜನೇಯ ಸಮುದಾಯ ಭವನದಲ್ಲಿ ಜುಲೈ 5ರ ಮಂಗಳವಾರ ಬೆಳಿಗ್ಗೆ 10.30 ಕ್ಕೆ ಡಾ. ಬಿಆರ್ ಅಂಬೇಡ್ಕರ್ ಯುವಕ ಸಂಘ ಹೋಬಳಿ ಘಟಕದ ವತಿಯಿಂದ 2021-2022 ನೇ ಸಾಲಿನ ಎಸ್ ಎಸ್ ಎಲ್ ಸಿ…

ಅಕ್ರಮ ಸಕ್ರಮದಡಿ ಹಕ್ಕು ಪತ್ರ ವಿತರಣೆಯಲ್ಲಿ ಲೋಪ ಆಗಿಲ್ಲ ಎಂದು ಬುಗುರು ಹುಕುಂ ಕಮಿಟಿ ಅಧ್ಯಕ್ಷ ನಾಗರಾಜ್ ಮಾದೇನಹಳ್ಳಿ.

ಹೊನ್ನಾಳಿ ಜುಲೈ 2 ತಾಲೂಕಿನ ಚಿಕ್ಕೆರಹಳ್ಳಿ ಗ್ರಾಮದ ರಮೇಶಪ್ಪ ಎಂಬುವರಿಗೆ 2003 ರಲ್ಲಿ ಅಕ್ರಮ ಸಕ್ರಮದಡಿಯಲ್ಲಿ 1.20 ಗುಂಟೆ ಜಮೀನನ್ನು ಕಾನೂನು ಪ್ರಕಾರ ಹಣ ಕಟ್ಟಿಸಿಕೊಂಡು ಖಾತೆ ಮತ್ತು ಪಹಣಿ ಮಾಡಿಕೊಡಲಿಕ್ಕೆ ತಹಸಿಲ್ದಾರ್ ಅವರು ಮಾಡಿದ್ದ ಆದೇಶವನ್ನು ಬುಧವಾರದಂದು ಸ್ಥಳೀಯ ಶಾಸಕರ…

ಹೊನ್ನಾಳಿ ತಾಲೂಕ ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ವಚನ ಸಾಹಿತ್ಯದ ಪಿತಾಮಹ ಡಾ.ಫಕೀರಪ್ಪ ಗುರುಬಸಪ್ಪ ಹಳಕಟ್ಟೆ ಜನ್ಮದಿನ .

ಹೊನ್ನಾಳಿ ಜುಲೈ 2 ತಾಲೂಕ್ ಆಫೀಸ್ ಆವರಣದಲ್ಲಿ ಇಂದು ತಾಲೂಕ ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಮತ್ತು ತಾಲೂಕಿನ ಶಾಸಕರಾದ ಎಂಪಿ ರೇಣುಕಾಚಾರ್ಯ ಅವರು ಅಧ್ಯಕ್ಷತೆಯಲ್ಲಿ ವಚನ ಸಾಹಿತ್ಯದ ಪಿತಾಮಹ ಡಾಕ್ಟರ್ ಫಕೀರಪ್ಪ ಗುರುಬಸಪ್ಪ ಹಳಕಟ್ಟೆ ಇವರ…