100 ವರ್ಷ ಕಳೆದರೂ ಮೋದಿಜೀ ಅಂತಹ ನಾಯಕ ಸಿಗೋದಿಲ್ಲ – ಗಾಯಿತ್ರಿ ಸಿದ್ದೇಶ್ವರ
ಹೊನ್ನಾಳಿ : ರಾಜಕೀಯ, ಶೈಕ್ಷಣಿಕ, ಆಧ್ಯಾತ್ಮೀಕ, ಧಾರ್ಮಿಕವಾಗಿ ಎಲ್ಲ ದೃಷ್ಟಿಯಿಂದಲೂ ಪರಿಪೂರ್ಣತೆ ಹೊಂದಿರುವ ನರೇಂದ್ರ ಮೋದಿ ಜೀ ಅಂತಹ ಇನ್ನೊಬ್ಬ ನಾಯಕ 100 ವರ್ಷ ಕಳೆದರೂ ಈ ದೇಶಕ್ಕೆ ಸಿಗುವುದಿಲ್ಲ. ಎಲ್ಲರೂ ಮೆಚ್ಚುವಂತಹ, ಸೋಜಿಗ ಪಡುವಂತಹ ವ್ಯಕ್ತಿತ್ವ ಮೋದಿ ಜೀ ಅವರದ್ದು…