Category: Honnali

ಹೊನ್ನಾಳಿ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಕೋರಿ ಯೋಗೀಶ್ ಕುಳಗಟ್ಟೆ ಆಯ್ಕೆ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ಅಧ್ಯಕ್ಷರಾಗಿ ಕೋರಿ ಯೋಗೀಶ್ ಕುಳಗಟ್ಟೆ ಭಾನುವಾರ ಚುನಾಯಿತರಾದರು.ಈ ಹಿಂದಿನ ಅಧ್ಯಕ್ಷ ಎಚ್.ಸಿ. ಮೃತ್ಯುಂಜಯ ಪಾಟೀಲ್ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಭಾನುವಾರ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಕೋರಿ ಯೋಗೀಶ್ ಕುಳಗಟ್ಟೆ ಮತ್ತು…

ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಆರೋಪಿಯ ಬಂಧನ

ದಾವಣಗೆರೆ ಜಿಲ್ಲೆ,ಜೂ 26 ಹೊನ್ನಾಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಿಮ್ಲಾಪುರ ಗ್ರಾಮದ ಚಿನ್ನಪ್ಪ ತಂದೆ ಹನುಮಂತಪ್ಪ, ಇವರ ಹೆಂಡತಿಯಾದ ಶ್ರೀಮತಿ ಗೀತಮ್ಮ ಗಂಡ ಚಿನ್ನಪ್ಪ, 35 ವರ್ಷ, ತಿಮ್ಮಾಪುರ ಗ್ರಾಮ ಇವರನ್ನು ದಿನಾಂಕ-22/04/2022 ರಂದು ಸಂಜೆ 07.00 ಗಂಟೆಯಿಂದ ರಾತ್ರಿ 09.00…

ಗೊಲ್ಲರಹಳ್ಳಿಯಲ್ಲಿ ಮೋದಿಕೇರ್(DP) ಡಿಸ್ಟ್ರಿಬ್ಯೂಟರ್ ಪಾಯಿಂಟ್ ಅಂಗಡಿಯನ್ನು ಉದ್ಘಾಟಿಸಿದ ಮಾಜಿ ಶಾಸಕ ಡಿ ಜಿ ಶಾಂತನಗೌಡ.

ಹೊನ್ನಾಳಿ ಜೂನ್ 26 ತಾಲೂಕು ಗೊಲ್ಲರಹಳ್ಳಿ ಗ್ರಾಮದಲ್ಲಿ ಇಂದು ಮೋದಿಕೇರ್ ಕಂಪನಿಯ ಡಿಸ್ಟ್ರಿಬ್ಯೂಟ್ ಪಾಯಿಂಟ್( ಡಿಪಿ) ಅಂಗಡಿ ಯು ನೂತನವಾಗಿ ಪ್ರಾರಂಭವಾಯಿತು .ಇದರ ಉದ್ಘಾಟನೆಯನ್ನು ಹೊನ್ನಾಳಿ ತಾಲೂಕಿನ ಮಾಜಿ ಶಾಸಕರಾದ ಡಿ ಜಿ ಶಾಂತನ ಗೌಡ್ರು ರವರು ಟೇಪ ಕಟ್ಟಮಾಡುವುದರ ಮುಖೇನ…

ಬೆನಕನಹಳ್ಳಿ ಕೆ ಕರೆಗೌಡಪ್ಪ ಶಿವೈಕ್ಯರಾಧ ಪ್ರಯುಕ್ತ ಮೃತರ ಆತ್ಮ ಶಾಂತಿಗಾಗಿ ಕೈಲಾಸ ಶಿವಗಣರಾಧನೆ ಹಾಗೂ ಸರ್ವ ಶರಣ ಸಮ್ಮೇಳನವನ್ನು ಶ್ರೀಮದ್ ಉಜ್ಜಯಿನಿ ಸದ್ಧರ್ಮ ಸಿಂಹಾಸನಾಧೀಶ್ ಶ್ರೀ ಶ್ರೀ 1108 ಜಗದ್ಗುರು D// ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿರವರು ಜ್ಯೋತಿಯನ್ನು ಬೆಳಗಿಸುವುದರ ಮೂಲಕ ಚಾಲನೆ.

ಹೊನ್ನಾಳಿ ಜೂನ್ 25 ತಾಲೂಕು ಬೆನಕನಹಳ್ಳಿ ಗ್ರಾಮದಲ್ಲಿ ಇಂದು ಕೆ ಕರೆಗೌಡಪ್ಪ ಅಧ್ಯಕ್ಷರು ತಾಲೂಕು ಸಾಧು ವೀರಶೈವ ಲಿಂಗಾಯತ ಸಮಾಜ ಇವರು ಶಿವೈಕ್ಯರಾಧ ಪ್ರಯುಕ್ತ ಮೃತರ ಆತ್ಮ ಶಾಂತಿಗಾಗಿ ಕೈಲಾಸ ಶಿವಗಣರಾಧನೆ ಹಾಗೂ ಸರ್ವ ಶರಣ ಸಮ್ಮೇಳನವನ್ನು ಶ್ರೀಮದ್ ಉಜ್ಜಯಿನಿ ಸದ್ಧರ್ಮ…

ಭಾರತೀಯ ಜನಸಂಘದ ಸಂಸ್ಥಾಪಕರು, ದೇಶಕಂಡ ಧೀಮಂತ ಮುತ್ಸದ್ದಿ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಎಂ.ಪಿ.ರೇಣುಕಾಚಾರ್ಯ .

ಹೊನ್ನಾಳಿ : ಭಾರತೀಯ ಜನಸಂಘದ ಸಂಸ್ಥಾಪಕರು, ದೇಶಕಂಡ ಧೀಮಂತ ಮುತ್ಸದ್ದಿ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಬಲಿದಾನದ ದಿನವನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರ ನೇತೃತ್ವದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.ತಾಲೂಕಿನ ಗೊಲ್ಲರಹಳ್ಳಿ ಗ್ರಾಮದಲ್ಲಿ ಜಿಲ್ಲಾಪಂಚಾಯಿತಿ ಮಾಜಿ ಉಪಾಧ್ಯಕ್ಷರಾದ ಸುರೇದ್ರ ನಾಯ್ಕ ಅವರ…

ಹೊನ್ನಾಳಿ ನವೀಕರಣಗೊಂಡ ಉರ್ದು ಪ್ರೌಢ ಶಾಲಾ ಕೊಠಡಿಗಳ ಉದ್ಘಾಟನೆ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ.

ಹೊನ್ನಾಳಿ ಜೂನ್ 23 ಪಟ್ಟಣದಲ್ಲಿರುವ ಜನತಾ ಶಿಕ್ಷಣ ಸಂಸ್ಥೆ( ರಿ)ಹಿರೇಕೆರೂರು ಹೊನ್ನಾಳಿ ಉರ್ದು ಪ್ರೌಢಶಾಲೆಯು ನವೀಕರಣಗೊಂಡ ಹಿನ್ನೆಲೆಯಲ್ಲಿ ಶಾಲಾ ಕೊಠಡಿಗಳ ಉದ್ಘಾಟನೆಯನ್ನು ತಾಲೂಕು ಉಪವಿಭಾಗಾಧಿಕಾರಿಗಳಾದ ಸನ್ಮಾನ್ಯ ಶ್ರೀ ಹುಲಮನಿ ತಿಮ್ಮಣ್ಣ ಅವರಿಂದ ಉದ್ಘಾಟನೆಯನ್ನು ಮಾಡಲಾಯಿತು.ಸ್ವಾಗತ ಭಾಷಣ ಹಾಗೂ ಪ್ರಾಸ್ತಾವಿಕ ನುಡಿಯನ್ನು ಉರ್ದು…

ಹೊನ್ನಾಳಿ ಪುರಸಭೆ ವತಿಯಿಂದ 2022-23ನೇ ಸಾಲಿನ ದೀನದಯಾಳ್ ಅಂತ್ಯೋದಯ ಯೋಜನೆ :ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ .

ದಾವಣಗೆರೆ ಜೂ.23ಹೊನ್ನಾಳಿ ಪುರಸಭೆ ವತಿಯಿಂದ 2022-23ನೇ ಸಾಲಿನದೀನದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ನಗರಜೀವನೋಪಾಯ ಅಭಿಯಾನ ಯೋಜನೆಯ ಸ್ವಯಂ ಉದ್ಯೋಗಕಾರ್ಯಕ್ರಮದಡಿ ವ್ಯಕ್ತಿಗತ ಉದ್ಯಮಶೀಲತೆ (ಸಾಲ ಮತ್ತು ಬಡ್ಡಿಸಹಾಯಧನ), ಗುಂಪು ಉದ್ಯಮ ಕಾರ್ಯಕ್ರಮದಡಿ ಗುಂಪುಉದ್ಯಮ ಕೈಗೊಳ್ಳಲು ಎಸ್.ಎಚ್.ಜಿ ಬ್ಯಾಂಕ್ ಕ್ರೆಡಿಟ್ ಲಿಂಕೇಜ್ಕಾರ್ಯಕ್ರಮದಡಿ ಸಾಲ ಪಡೆಯಲು ಆಸಕ್ತಿಯುಳ್ಳ…

ಅವಳಿ ತಾಲೂಕಿನಲ್ಲಿ ಅಭಿವೃದ್ದಿ ಎಂಬುದು ಮರೀಚಿಕೆಯಲ್ಲಾ, ಅಭಿವೃದ್ದಿ ಕೆಲಸಗಳು ನಿರಂತರವಾಗಿ ನಡೆಯುತ್ತಲೇ ಇರುತ್ತವೆಂದು ಎಂ.ಪಿ.ರೇಣುಕಾಚಾರ್ಯ.

ಹೊನ್ನಾಳಿ : ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನಲ್ಲಿ ಅಭಿವೃದ್ದಿ ಎಂಬುದು ಮರೀಚಿಕೆಯಲ್ಲಾ, ಅಭಿವೃದ್ದಿ ಕೆಲಸಗಳು ನಿರಂತರವಾಗಿ ನಡೆಯುತ್ತಲೇ ಇರುತ್ತವೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕೋಟ್ಯಾಂತರ ರೂಪಾಯಿ ವೆಚ್ಚದ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು…

ಹೊನ್ನಾಳಿ ಎಚ್ ಕಡದಕಟ್ಟೆ ಶ್ರೀ ಸಾಯಿ ಗುರುಕುಲ ವಿದ್ಯಾ ಸಂಸ್ಥೆಯ ವತಿಯಿಂದ 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ.

ಹೊನ್ನಾಳಿ ಜೂನ್ 21 ತಾಲೂಕು ಎಚ್ ಕಡದಕಟ್ಟೆ ಗ್ರಾಮಕ್ಕೆ ಹೊಂದಿಕೊಂಡಿರುವಂತೆ ಇರುವ ಶ್ರೀ ಸಾಯಿ ಗುರುಕುಲ ವಿದ್ಯಾ ಸಂಸ್ಥೆಯ ವತಿಯಿಂದ 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಈ ಶಾಲೆಯಲ್ಲಿ ಓದುತ್ತಿರುವ 4ನೇ ತರಗತಿಯಿಂದ ಹಿಡಿದು 10ನೇ ತರಗತಿಯವರೆಗಿನ ಎಲ್ಲಾ ವಿದ್ಯಾರ್ಥಿಗಳು…

SC.STಮೀಸಲಾತಿ ಹೆಚ್ಚಳ ಹೋರಾಟ ಸಮಿತಿಯ ಅಧ್ಯಕ್ಷರಾದ ರಂಗಪ್ಪ ಕುಳಗಟ್ಟೆ ಇವರ ನೇತೃತ್ವದಲ್ಲಿ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ.

ಹೊನ್ನಾಳಿ ಜೂನ್ 21 ತಾಲೂಕು ಕರ್ನಾಟಕ ರಾಜ್ಯ ಸ್ವಾಭಿಮಾನಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಹೋರಾಟ ಸಮಿತಿಯ ಅಧ್ಯಕ್ಷರಾದ ರಂಗಪ್ಪ ಕುಳಗಟ್ಟೆ ಇವರ ನೇತೃತ್ವದಲ್ಲಿ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯನ್ನು ನಡೆಸಲಾಯಿತು.ತಾಲೂಕ ಅಧ್ಯಕ್ಷರಾದ ಕುಳಗಟ್ಟೆ ರಂಗಪ್ಪನವರು ನಂತರ ಮಾತನಾಡಿ…