8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಸಮಾರಂಭವನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿದರು.
ಹೊನ್ನಾಳಿ:ಯೋಗ-ಧ್ಯಾನ-ಪ್ರಾಣಾಯಾಮಗಳಿಂದ ದೈಹಿಕ, ಮಾನಸಿಕ ಸದೃಢತೆ ಸಾಧ್ಯ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದರು.ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆಯುಷ್ ಇಲಾಖೆ, ತಾಲೂಕು ಆಡಳಿತ, ಪತಂಜಲಿ ಯೋಗ ಸಮಿತಿ, ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯಗಳ ಸಂಯುಕ್ತಾಶ್ರಯದಲ್ಲಿ ಹೊನ್ನಾಳಿಯ ಹಿರೇಕಲ್ಮಠದಲ್ಲಿ ಮಂಗಳವಾರ ಹಮ್ಮಿಕೊಂಡ…