ಹೊನ್ನಾಳಿ ಕೋಟೆಮಲ್ಲೂರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್ಡಿಎಂಸಿ ಸಭೆಯಲ್ಲಿ ಕೋಟೆಮಲ್ಲೂರು ಉಪಾಧ್ಯಕ್ಷರಾದ ಬಿ.ಜಿ. ಪರಮೇಶ್ವರಪ್ಪಗೌಡ್ರು.
ಹೊನ್ನಾಳಿ:ಸರಕಾರಿ ಶಾಲೆಗಳ ಅಭಿವೃದ್ಧಿಗೆ ಎಲ್ಲರೂ ಶ್ರಮಿಸಬೇಕು ಎಂದು ಕೋಟೆಮಲ್ಲೂರು ಗ್ರಾಪಂ ಮಾಜಿ ಉಪಾಧ್ಯಕ್ಷರಾದ ಬಿ.ಜಿ. ಪರಮೇಶ್ವರಪ್ಪಗೌಡ್ರು ಹೇಳಿದರು.ತಾಲೂಕಿನ ಕೋಟೆಮಲ್ಲೂರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಡೆದ ಎಸ್ಡಿಎಂಸಿ ಸಭೆಯಲ್ಲಿ ಅವರು ಮಾತನಾಡಿದರು.ಸರಕಾರಿ ಶಾಲೆಗಳಲ್ಲಿ ಎಲ್ಲ ಸವಲತ್ತುಗಳನ್ನೂ ಉಚಿತವಾಗಿ ನೀಡಲಾಗುತ್ತಿದೆ.…
