Category: Honnali

ಮಕ್ಕಳು ಈ ದೇಶದ ಸಂಪತ್ತು: ಸಿವಿಲ್ ನ್ಯಾಯಾಧೀಶ ಮಂಜುನಾಥ್

ಹುಣಸಘಟ್ಟ: ಮಕ್ಕಳು ಈ ದೇಶದ ಆಸ್ತಿ ಆದರೆ ಆ ಮೊಗ್ಗುಗಳು ಅರಳುವ ಮೊದಲೇ ದುಡಿತದ ಬಡತನಕ್ಕೆ ಒಳಪಡಿಸುವ ದಾರುಣ ಸ್ಥಿತಿಯನ್ನು ಎಲ್ಲೆಡೆ ಕಾಣುತ್ತಿದ್ದೇವೆ ಎಂದು ಹೊನ್ನಾಳಿ ತಾಲೂಕು ಪ್ರಧಾನ ಸಿವಿಲ್ ನ್ಯಾಯಾಧೀಶ ಮಂಜುನಾಥ್ ಹೇಳಿದರು.ಹೋಬಳಿ ಸಾಸ್ವೆಹಳ್ಳಿ ಕರ್ನಾಟಕ ಪಬ್ಲಿಕ್ ಶಾಲೆ ಹಾಗೂ…

ಹೊನ್ನಾಳಿ ಪಟ್ಟಣದ ಭಾರತೀಯ ವಿದ್ಯಾ ಸಂಸ್ಥೆಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ.

ಹೊನ್ನಾಳಿ: May- 12 ಸಂಘದ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವ ಮೂಲಕ ನಾವು ಹೆಚ್ಚು ಪ್ರಗತಿಯನ್ನು ಹೊಂದುತ್ತೇವೆ. ಸಾಮಾಜೀಕರಣಗೊಳ್ಳುತ್ತೇವೆ. ಅದು ವಿದ್ಯಾರ್ಥಿ ಜೀವನದಲ್ಲಿಯೆ ತೊಡಗಿಕೊಳ್ಳುವುದು ಉತ್ತಮ ಎಂದು ಭಾರತೀಯ ವಿದ್ಯಾ ಸಂಸ್ಥೆ ಅಧ್ಯಕ್ಷ ಎಚ್. ಲಿಂಗಯ್ಯ ಹೇಳಿದರು.ಪಟ್ಟಣದ ಭಾರತೀಯ ವಿದ್ಯಾ ಸಂಸ್ಥೆ ಪ್ರಾಥಮಿಕ ಶಾಲೆಯಲ್ಲಿ…

ಸಾಸ್ವೆಹಳ್ಳಿ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆದ ಸಂಸತ್ ಮಾದರಿ ಚುನಾವಣೆಯಲ್ಲಿ ಮೊಬೈಲ್ ಇವಿಎಂ ಆಪ್ ಮೂಲಕ ಮತದಾನ.

ಹುಣಸಘಟ್ಟ: ಶಾಲೆಗಳಲ್ಲಿ ವಿದ್ಯಾರ್ಥಿ ನಾಯಕರ ಆಯ್ಕೆ ಮತದಾನದ ಮೂಲಕ ಸಾಗಿದ್ದು ಮಕ್ಕಳಿಗೆ ಚಿಕ್ಕಂದಿನಿಂದಲೇ ಚುನಾವಣಾ ಮಜಲನ್ನು ಅರಿಯಲು ನೆರವಾಗಿದೆ. ಶಿಕ್ಷಣ ಇಲಾಖೆಯ ಈ ಕ್ರಮ ಶ್ಲಾಘನೆಗೆ ಕಾರಣವಾಗಿದೆ ಎಂದು ಸಾಸ್ವೆಹಳ್ಳಿ ಕರ್ನಾಟಕ ಪಬ್ಲಿಕ್ ಶಾಲಾ ಪ್ರಾಚಾರ್ಯ ದೇವಿರಪ್ಪ ಹೇಳಿದರು.ಹೋಬಳಿ ಸಾಸ್ವೆಹಳ್ಳಿಯ ಕರ್ನಾಟಕ…

ಲಿಂಗಾಪುರ: ಮುತ್ತು ಮಾರಿಯಮ್ಮ ದೇವಿ ಕರಗ ಮಹೋತ್ಸವ ಅದ್ದೂರಿ

ಹುಣಸಘಟ್ಟ: ಸಾಸ್ವೆಹಳ್ಳಿ ಹೋಬಳಿ ವ್ಯಾಪ್ತಿಯ ಲಿಂಗಾಪುರ ಗ್ರಾಮದ ಶಕ್ತಿದೇವತೆ ಮುತ್ತು ಮಾರಿಯಮ್ಮ ದೇವಿಯ 6ನೇ ವರ್ಷದ ಕರಗ ಮಹೋತ್ಸವ ಶುಕ್ರವಾರ ಶನಿವಾರ ಎರಡು ದಿನಗಳ ಕಾಲ ಸಹಸ್ರಾರು ಭಕ್ತರ ಸಮ್ಮುಖದಲ್ಲಿಅದ್ದೂರಿಯಾಗಿ ನಡೆಯಿತು.ದೇವಿಯ ಕರಗ ಮಹೋತ್ಸವದ ಕಾರ್ಯಕ್ರಮವು ಗುರುವಾರದಿಂದ ಆರಂಭಗೊಂಡು ಅಂದು ಮುಂಜಾನೆ…

ಹೊನ್ನಾಳಿ ತಾಲೂಕಿನ ಯಕ್ಕನಹಳ್ಳಿ ಗ್ರಾಮದಲ್ಲಿ ಬುಧವಾರ ಸುರಿದ ಭಾರೀ ಮಳೆಯಿಂದಾಗಿ ನೀರುಪಾಲಾದ ಕಟಾವು ಮಾಡಿದ್ದ ಭತ್ತದ ಧಾನ್ಯ ರಾಶಿಯನ್ನು ಒಣಗಿಸಲು ಹರಡುತ್ತಿರುವ ರೈತರು.

ಹೊನ್ನಾಳಿ:ಮಾನ್ಸೂನ್ ಮಾರುತಗಳು ವಿಳಂಬವಾಗಿರುವ ಹಿನ್ನೆಲೆಯಲ್ಲಿ ತಾಲೂಕಿನಾದ್ಯಂತ ಮುಂಗಾರು ಮಳೆ ಕೂಡ ನಿರೀಕ್ಷಿತ ಮಟ್ಟದಲ್ಲಿ ಸುರಿಯುತ್ತಿಲ್ಲ. ಆದರೆ, ಕೆಲವೆಡೆಗಳಲ್ಲಿ ವಿಪರೀತ ಮಳೆ ಸುರಿಯುತ್ತಿರುವ ಕಾರಣ ಕಟಾವು ಮಾಡಿದ ಭತ್ತದ ಧಾನ್ಯಗಳು ಮಳೆ ನೀರಿನಲ್ಲಿ ನೆನೆದು ಮೊಳಕೆಯೊಡೆಯುತ್ತಿದ್ದು, ನಾಲ್ಕು ತಿಂಗಳುಗಳ ಕಾಲ ಕಷ್ಟಪಟ್ಟು ಭತ್ತ…

: ಲಿಂಗೈಕ್ಯ ಜಗದ್ಗುರುಗಳಾದ ರಾಂಪುರ ಮಠದ ವಿಶ್ವೇಶ್ವರ ಶಿವಾಚಾರ್ಯ ಸ್ವಾಮೀಜಿಯವರ ಕತೃಗದ್ದಿಗೆ ನಿರ್ಮಾಣಕ್ಕೆ ಒಂದು ಕೋಟಿ ರೂಪಾಯಿ ಅನುದಾನ ಬಿಡುಗಡೆಎಂ.ಪಿ.ರೇಣುಕಾಚಾರ್ಯ

ಹೊನ್ನಾಳಿ : ಲಿಂಗೈಕ್ಯ ಜಗದ್ಗುರುಗಳಾದ ರಾಂಪುರ ಮಠದ ವಿಶ್ವೇಶ್ವರ ಶಿವಾಚಾರ್ಯ ಸ್ವಾಮೀಜಿಯವರ ಕತೃಗದ್ದಿಗೆ ನಿರ್ಮಾಣಕ್ಕೆ ಒಂದು ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದ್ದು ಕಾಮಗಾರಿ ಪ್ರಗತಿಯಲ್ಲಿದೇ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ತಾಲೂಕಿನ ರಾಂಪುರದ ಗವಿಮಠದಲ್ಲಿ 50 ಲಕ್ಷ ರೂಪಾಯಿ ವೆಚ್ಚದಲ್ಲಿ…

ಅವಳಿ ತಾಲೂಕಿನ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು ಎಂ.ಪಿ.ರೇಣುಕಾಚಾರ್ಯ.

ಹೊನ್ನಾಳಿ : ಕಳೆದ ಕೆಲ ದಿನಗಳ ಹಿಂದೆ ಸುರಿದ ಬಾರೀ ಮಳೆಯಿಂದಾಗಿ ಅವಳಿ ತಾಲೂಕಿನಲ್ಲಿ ಬೆಳೆಹಾನಿ,ಸಾರ್ವಜನಿಕ ಆಸ್ತಿ ಹಾನಿ,ರಸ್ತೆ,ಸೇತುವೆ,ಶಾಲಾಕೊಠಡಿಗಳು ಸೇರಿದಂತೆ ಸಾಕಷ್ಟು ಹಾನಿ ಉಂಟಾದ ಹಿನ್ನೆಲೆಯಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವಳಿ ತಾಲೂಕಿನ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಸಭೆ ನಡೆಸಿದರು.ತಾಲೂಕು…

58ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಪಟ್ಟಣಶೆಟ್ಟಿಪರಮೇಶ್ ಣ್ಣ ಹೊನ್ನಾಳಿ .

ಹೊನ್ನಾಳಿ ಜೂನ್ 7 ಪಟ್ಟಣದ ದೇವನಾಯಕನಹಳ್ಳಿ ಗ್ರಾಮ ದಲ್ಲಿರುವ ಪಟ್ಟಣಶೆಟ್ಟಿ ಕಾಂಪ್ಲೆಕ್ಸ್ ಮಳಿಗೆಯಲ್ಲಿ ಬಾಡಿಗೆಗಿರುವ ಮಳಿಗೆ ಮಾಲೀಕರ ಸಂಘದ ವತಿಯಿಂದ ಪುರಸಭೆಯ ಮಾಜಿ ಅಧ್ಯಕ್ಷರು ಹಾಗೂ ಪಂಚಮಸಾಲಿ ಲಿಂಗಾಯತ ಸಮಾಜದ ರಾಜ್ಯ ಉಪಾಧ್ಯಕ್ಷರಾದ ಪಟ್ಟಣಶೆಟ್ಟಿ ಪರಮೇಶ್ ಣ್ಣನವರ 58ನೇ ಹುಟ್ಟುಹಬ್ಬವನ್ನು ಪ್ರವಾಸಿ…

ನ್ಯಾಮತಿ : ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದ್ದು ಪ್ರತಿಯೊಬ್ಬರೂ ಪರಿಸರ ರಕ್ಷಣೆಗೆ ಹೆಚ್ಚಿನ ಒತ್ತು ನೀಡುವಂತೆ ಎಂ.ಪಿ.ರೇಣುಕಾಚಾರ್ಯ

ನ್ಯಾಮತಿ : ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದ್ದು ಪ್ರತಿಯೊಬ್ಬರೂ ಪರಿಸರ ರಕ್ಷಣೆಗೆ ಹೆಚ್ಚಿನ ಒತ್ತು ನೀಡುವಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ತಾಲೂಕಿನ ಅರಬಗಟ್ಟೆಯಲ್ಲಿರುವ ಇಂದಿರಗಾಂಧಿ ವಸತಿ ಶಾಲೆಯಲ್ಲಿ ಅರಣ್ಯ ಇಲಾಖೆ,ತಾಲೂಕುಪಂಚಾಯಿತಿ,ಅರಬಗಟ್ಟೆ ಗ್ರಾ.ಪಂ ವತಿಯಿಂದ ವನಮಹೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಕಾರ್ಯಕ್ರಮಕ್ಕೆ ಗಿಡ…

ಹೊನ್ನಾಳಿ ತಾಲೂಕು ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಮಹಿಳಾ ಘಟಕದ ಅಧ್ಯಕ್ಷರು ಕಾರ್ಯದರ್ಶಿಗಳ ಆಯ್ಕೆ.

ಹೊನ್ನಾಳಿ ಜೂನ್ 5 ಪಟ್ಟಣದಲ್ಲಿರುವ ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದಲ್ಲಿ ದಿನಾಂಕ 5/ 6/2022 ರಂದು ಸಂಜೆ ಐದು ಗಂಟೆಗೆ ಸರಿಯಾಗಿ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಮಹಿಳಾ ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಆಯ್ಕೆ ಯನ್ನು ಪಂಚಮಸಾಲಿ ಸಮಾಜದ ತಾಲೂಕು…