Category: Honnali

ಹೊನ್ನಾಳಿಗೆ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಆಗಮಿಸಿದ ಮಂಜುನಾಥ ಸ್ವಾಮಿ ರವರಿಗೆ ತಾಲೂಕಿನ ಅನುದಾನಿತ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರುಗಳಿಂದ ಸ್ವಾಗತ.

ಹೂನ್ನಾಳಿ:- ಜೂನ್ 29 ಹೊನ್ನಾಳಿ ತಾಲೂಕಿಗೆ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಆಗಮಿಸಿದ ಮಂಜುನಾಥ ಸ್ವಾಮಿ ರವರಿಗೆ ತಾಲೂಕಿನ ಅನುದಾನಿತ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರುಗಳಿಂದ ಹೃದಯ ಪೂರ್ವಕ ಸ್ವಾಗತ ಕೋರಲಾಯಿತು. ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ ಸ್ವಾಮಿ ರವರು ದಾವಣಗೆರೆ ಜಿಲ್ಲೆಯಲ್ಲಿ ವಿಷಯ…

ಏಕ ಬಳಕೆಯ ಪ್ಲಾಸ್ಟಿಕ್ ತಯಾರಿಕೆ ಮತ್ತು ಆಮದು ನಿಷೇಧ ಹೊನ್ನಾಳಿ ಪುರಸಭೆಯ ಮುಖ್ಯಾಧಿಕಾರಿ ವೀರಭದ್ರಯ್ಯ SR ಹೇಳಿಕೆ.

ಹೊನ್ನಾಳಿ ಜೂ.28 ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ನಿಯಮಗಳು 2016 ರ ಪ್ರಕಾರಪಾಲಿಸ್ಟ್ರೆರೀನ್ ಮತ್ತು ವಿಸ್ತರಿತ ಪಾಲಿಸ್ಟ್ರೆರೀನ್ ಸೇರಿದಂತೆ ಏಕಬಳಕೆಯ ಪ್ಲಾಸ್ಟಿಕ್ (SUP) ತಯಾರಿಕೆ, ಆಮದು, ಸಂಗ್ರಹಣೆ,ವಿತರಣೆ, ಮಾರಾಟ ಮತ್ತು ಬಳಕೆಯನ್ನು ಜುಲೈ 1, 2022 ರಿಂದ ಜಾರಿಗೆಬರುವಂತೆ ನಿರ್ಭಂದಿಸಲಾಗಿದೆ ಎಂದು ಪುರಸಭೆಯ…

ಕೂಲಂಬಿ ಗ್ರಾಮದಲ್ಲಿ 70 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿರುವ ಮೆಟ್ಲಿಂಗ್ ರಸ್ತೆಗೆ ಎಂ.ಪಿ.ರೇಣುಕಾಚಾರ್ಯ ಶಂಕುಸ್ಥಾಪನೆ ನೆರವೇರಿಸಿದರು.

ಹೊನ್ನಾಳಿ : ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನಲ್ಲಿ ಸಾಕಷ್ಟು ಅಭಿವೃದ್ದಿ ಕಾಮಗಾರಿಗಳು ನಡೆಯುತ್ತಿದ್ದು, ಆಯಾ ಗ್ರಾಮಗಳ ಗ್ರಾಮಸ್ಥರು ಮುತುವರ್ಜಿವಯಿಸಿ, ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ತಾಲೂಕಿನ ವಿವಿಧ ಗ್ರಾಮಗಳಲ್ಲಿ 1.12 ಕೋಟಿ ರೂಪಾಯಿ ವೆಚ್ಚದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ…

ಹೊನ್ನಾಳಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ದಾವಣಗೆರೆ, ಜಗಳೂರು,ಹರಿಹರ, ಹೊನ್ನಾಳಿ ಮತ್ತು ಚನ್ನಗಿರಿ ತಾಲ್ಲೂಕಿನ ಶಿಶು ಅಭಿವೃದ್ಧಿಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿಖಾಲಿ ಇರುವ ಒಟ್ಟು 12 ಅಂಗನವಾಡಿ ಕಾರ್ಯಕರ್ತೆ ಹಾಗೂ 72 ಅಂಗನವಾಡಿಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ…

ಕೇಂದ್ರ ಸರ್ಕಾರ ತಂದಿರುವ ಅಗ್ನಿಪತ್ ಯೋಜನೆಯ ವಿರುದ್ಧ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್ ಬಿ ಮಂಜಪ್ಪ ಕಿಡಿ.

ಹೊನ್ನಾಳಿ ಜೂನ್ 27 ಹೊನ್ನಾಳಿ ಮತ್ತು ನ್ಯಾಮತಿ ತಾಲೂಕು ಕಾಂಗ್ರೆಸ್ ಪಕ್ಷದ ವತಿಯಿಂದ ಕೇಂದ್ರ ಬಿಜೆಪಿ ಸರ್ಕಾರ ದೇಶದ ಭದ್ರತೆ ಮತ್ತು ಯುವಕರ ಭವಿಷ್ಯಕ್ಕೆ ಮಾರಕವಾಗಿರುವ “ಅಗ್ನಿಪಥ್ ಯೋಜನೆಯ ವಿರುದ್ಧ .ಟಿ ಬಿ ಸರ್ಕಲ್ ವೃತ್ತದಿಂದ ತಾಲೂಕು ಕಚೇರಿಯವರೆಗೆ ಪಾದಯಾತ್ರೆ ಮೂಲಕ…

ಹೊನ್ನಾಳಿ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಕೋರಿ ಯೋಗೀಶ್ ಕುಳಗಟ್ಟೆ ಆಯ್ಕೆ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ಅಧ್ಯಕ್ಷರಾಗಿ ಕೋರಿ ಯೋಗೀಶ್ ಕುಳಗಟ್ಟೆ ಭಾನುವಾರ ಚುನಾಯಿತರಾದರು.ಈ ಹಿಂದಿನ ಅಧ್ಯಕ್ಷ ಎಚ್.ಸಿ. ಮೃತ್ಯುಂಜಯ ಪಾಟೀಲ್ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಭಾನುವಾರ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಕೋರಿ ಯೋಗೀಶ್ ಕುಳಗಟ್ಟೆ ಮತ್ತು…

ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಆರೋಪಿಯ ಬಂಧನ

ದಾವಣಗೆರೆ ಜಿಲ್ಲೆ,ಜೂ 26 ಹೊನ್ನಾಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಿಮ್ಲಾಪುರ ಗ್ರಾಮದ ಚಿನ್ನಪ್ಪ ತಂದೆ ಹನುಮಂತಪ್ಪ, ಇವರ ಹೆಂಡತಿಯಾದ ಶ್ರೀಮತಿ ಗೀತಮ್ಮ ಗಂಡ ಚಿನ್ನಪ್ಪ, 35 ವರ್ಷ, ತಿಮ್ಮಾಪುರ ಗ್ರಾಮ ಇವರನ್ನು ದಿನಾಂಕ-22/04/2022 ರಂದು ಸಂಜೆ 07.00 ಗಂಟೆಯಿಂದ ರಾತ್ರಿ 09.00…

ಗೊಲ್ಲರಹಳ್ಳಿಯಲ್ಲಿ ಮೋದಿಕೇರ್(DP) ಡಿಸ್ಟ್ರಿಬ್ಯೂಟರ್ ಪಾಯಿಂಟ್ ಅಂಗಡಿಯನ್ನು ಉದ್ಘಾಟಿಸಿದ ಮಾಜಿ ಶಾಸಕ ಡಿ ಜಿ ಶಾಂತನಗೌಡ.

ಹೊನ್ನಾಳಿ ಜೂನ್ 26 ತಾಲೂಕು ಗೊಲ್ಲರಹಳ್ಳಿ ಗ್ರಾಮದಲ್ಲಿ ಇಂದು ಮೋದಿಕೇರ್ ಕಂಪನಿಯ ಡಿಸ್ಟ್ರಿಬ್ಯೂಟ್ ಪಾಯಿಂಟ್( ಡಿಪಿ) ಅಂಗಡಿ ಯು ನೂತನವಾಗಿ ಪ್ರಾರಂಭವಾಯಿತು .ಇದರ ಉದ್ಘಾಟನೆಯನ್ನು ಹೊನ್ನಾಳಿ ತಾಲೂಕಿನ ಮಾಜಿ ಶಾಸಕರಾದ ಡಿ ಜಿ ಶಾಂತನ ಗೌಡ್ರು ರವರು ಟೇಪ ಕಟ್ಟಮಾಡುವುದರ ಮುಖೇನ…

ಬೆನಕನಹಳ್ಳಿ ಕೆ ಕರೆಗೌಡಪ್ಪ ಶಿವೈಕ್ಯರಾಧ ಪ್ರಯುಕ್ತ ಮೃತರ ಆತ್ಮ ಶಾಂತಿಗಾಗಿ ಕೈಲಾಸ ಶಿವಗಣರಾಧನೆ ಹಾಗೂ ಸರ್ವ ಶರಣ ಸಮ್ಮೇಳನವನ್ನು ಶ್ರೀಮದ್ ಉಜ್ಜಯಿನಿ ಸದ್ಧರ್ಮ ಸಿಂಹಾಸನಾಧೀಶ್ ಶ್ರೀ ಶ್ರೀ 1108 ಜಗದ್ಗುರು D// ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿರವರು ಜ್ಯೋತಿಯನ್ನು ಬೆಳಗಿಸುವುದರ ಮೂಲಕ ಚಾಲನೆ.

ಹೊನ್ನಾಳಿ ಜೂನ್ 25 ತಾಲೂಕು ಬೆನಕನಹಳ್ಳಿ ಗ್ರಾಮದಲ್ಲಿ ಇಂದು ಕೆ ಕರೆಗೌಡಪ್ಪ ಅಧ್ಯಕ್ಷರು ತಾಲೂಕು ಸಾಧು ವೀರಶೈವ ಲಿಂಗಾಯತ ಸಮಾಜ ಇವರು ಶಿವೈಕ್ಯರಾಧ ಪ್ರಯುಕ್ತ ಮೃತರ ಆತ್ಮ ಶಾಂತಿಗಾಗಿ ಕೈಲಾಸ ಶಿವಗಣರಾಧನೆ ಹಾಗೂ ಸರ್ವ ಶರಣ ಸಮ್ಮೇಳನವನ್ನು ಶ್ರೀಮದ್ ಉಜ್ಜಯಿನಿ ಸದ್ಧರ್ಮ…

ಭಾರತೀಯ ಜನಸಂಘದ ಸಂಸ್ಥಾಪಕರು, ದೇಶಕಂಡ ಧೀಮಂತ ಮುತ್ಸದ್ದಿ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಎಂ.ಪಿ.ರೇಣುಕಾಚಾರ್ಯ .

ಹೊನ್ನಾಳಿ : ಭಾರತೀಯ ಜನಸಂಘದ ಸಂಸ್ಥಾಪಕರು, ದೇಶಕಂಡ ಧೀಮಂತ ಮುತ್ಸದ್ದಿ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಬಲಿದಾನದ ದಿನವನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರ ನೇತೃತ್ವದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.ತಾಲೂಕಿನ ಗೊಲ್ಲರಹಳ್ಳಿ ಗ್ರಾಮದಲ್ಲಿ ಜಿಲ್ಲಾಪಂಚಾಯಿತಿ ಮಾಜಿ ಉಪಾಧ್ಯಕ್ಷರಾದ ಸುರೇದ್ರ ನಾಯ್ಕ ಅವರ…