Category: Honnali

ಹನುಮನಹಳ್ಳಿ: ಸಂಭ್ರಮದ ಕುರು ಬಸವೇಶ್ವರ ಪರೋವ

ಸಾಸ್ವೆಹಳ್ಳಿ: ಹೋಬಳಿಯ ಹನುಮನಹಳ್ಳಿ ಸಮೀಪದ ಗುಡ್ಡದಲ್ಲಿ ನೆಲೆಸಿರುವ ಕುರು ಬಸವೇಶ್ವರ ಸ್ವಾಮಿಯ ಪೂಜಾ ವೃತಾಚರಣೆಗೆ ಸೋಮವಾರ ತೆರೆ ಬಿದ್ದಿತು.ಗ್ರಾಮದ ಎಲ್ಲಾ ಸಮುದಾಯದವರು ಸೇರಿ ಗ್ರಾಮ ದೇವತೆ ಬಸವೇಶ್ವರ, ಬೇಡರ ರಂಗಪ್ಪ ಸ್ವಾಮಿ ಉತ್ಸವ ಮೂರ್ತಿಗಳನ್ನು ಹೊತ್ತು. ವೈಶಾಖ ಮಾಸದ ಕೊನೆಯ ಮೂರು…

625ಕ್ಕೆ 615 SSLC ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿ ಜಿ ಎಸ್ ಶಿಲ್ಪ ಬೀರಗೊಂಡನಹಳ್ಳಿ.

ಹೊನ್ನಾಳಿ ಮೇ 21 ತಾಲೂಕು ಬೀರಗೊಂಡನಹಳ್ಳಿ ಗ್ರಾಮದ ವಾಸಿಯಾದ ಜಿ ಎಸ್ ಶಿಲ್ಪ ಕೊಂ ಜಿಎಸ್ ಮಲ್ಲನಗೌಡ ದಂಪತಿಗೆ ಜನಿಸಿದ ಇವರು ಪುತ್ರಿಯಾದ ಜಿಎಂ ತೇಜಸ್ವಿನಿ ಪಾಟೀಲ್ ವಿದ್ಯಾರ್ಥಿನಿಯು 20 21 /22 ನೇ ಸಾಲಿನ ಎಸ್ ಎಸ್ ಎಲ್ ಸಿ…

ಹೊನ್ನಾಳಿ ತಾಲೂಕಿನ ಸಾಸ್ವೇಹಳ್ಳಿ, ಐನೂರು ಗ್ರಾಮದ ಭತ್ತದ ಬೆಳೆ ಹಾನಿ ಪೀಡಿತ ಪ್ರದೇಶಗಳಿಗೆ ಎಂ.ಪಿ.ರೇಣುಕಾಚಾರ್ಯ ಭೇಟಿ.

ಸಾಸ್ವೇಹಳ್ಳಿ : ಕಳೆದ ಕೆಲ ದಿನಗಳಿಂದ ಸುರಿದ ಬಾರೀ ಮಳೆಯಿಂದ ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನಲ್ಲಿ ಮೂರು ಸಾವಿರ ಎಕರೆಗೂ ಅಧಿಕ ಪ್ರಮಾಣದ ಬೆಳೆ ಹಾನಿಯಾಗಿದ್ದು ಬೆಳೆ ಕಳೆದುಕೊಂಡ ಪ್ರತಿಯೊಬ್ಬರಿಗೂ ಸರ್ಕಾರದಿಂದ ಕೊಡಿಸುವುದಾಗಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ತಾಲೂಕಿನ ಮಾವಿನಕೋಟೆ,ಕುಳಗಟ್ಟೆ,…

ತಾಲೂಕಿನಾಧ್ಯಂತ ವ್ಯಾಪಕ ಮಳೆಯಾಗಿದ್ದು ಮೂರು ದಿನಗಳ ಕಾಲ ಅಧಿಕಾರಿಗಳು ರಜೆ ಹಾಕದೇ ಹಾನಿಯ ಬಗ್ಗೆ ಸಂಪೂರ್ಣ ಮಾಹಿತಿ ಕಲೆ ಹಾಕುವಂತೆ ಸೂಚಿಸಿದ್ದೇನೆಂದ ಎಂ.ಪಿ.ರೇಣುಕಾಚಾರ್ಯ

ನ್ಯಾಮತಿ : ತಾಲೂಕಿನಾಧ್ಯಂತ ವ್ಯಾಪಕ ಮಳೆಯಾಗಿದ್ದು ಮೂರು ದಿನಗಳ ಕಾಲ ಅಧಿಕಾರಿಗಳು ರಜೆ ಹಾಕದೇ ಹಾನಿಯ ಬಗ್ಗೆ ಸಂಪೂರ್ಣ ಮಾಹಿತಿ ಕಲೆ ಹಾಕುವಂತೆ ಸೂಚಿಸಿದ್ದೇನೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ಕಳೆದ ಕೆಲ ದಿನಗಳಿಂದ ಎಡೆ ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ತಾಲೂಕಿನ…

ಭಾರತೀಯ ವಿದ್ಯಾ ಸಂಸ್ಥೆ ನೂರಕ್ಕೆ ನೂರು ಫಲಿತಾಂಶ

ಹೊನ್ನಾಳಿ: ಪಟ್ಟಣದ ಭಾರತೀಯ ವಿದ್ಯಾಸಂಸ್ಥೆಯ ಕನ್ನಡ ಮತ್ತು ಇಂಗ್ಲಿಷ್ ಮೀಡಿಯಂ ಶಾಲೆಗಳು ನೂರರಷ್ಟು ಫಲಿತಾಂಶವನ್ನು ಪಡೆದಿದೆ.ಧನುಶ್ರೀ ಎಸ್ಪಿ ಇವರು 623 ಅಂಕಗಳನ್ನುಗಳಿಸಿ ರಾಜ್ಯಕ್ಕೆ ಪಡೆದಿರುತ್ತಾರೆ. ಇಂಗ್ಲಿಷ್ ಮೀಡಿಯಂನಲ್ಲಿ 33 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದರು ಅದರಲ್ಲಿ 17 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಗಳಿಸಿದ್ದಾರೆ. ಉಳಿದ…

ಹೊನ್ನಾಳಿ ತಾಲೂಕು ಸೊರಟೂರ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಶ್ರೀಮತಿ ಸುಮಾ ಕುಮಾರ್ ಆಯ್ಕೆ.

ಹೊನ್ನಾಳಿ ಮೇ 20 ತಾಲೂಕಿನ ಸೊರಟೂರ ಗ್ರಾಮ ಪಂಚಾಯಿತಿಯ ರಾಧಮ್ಮ ಹನುಮಂತಪ್ಪ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯಿತು. ಅಧ್ಯಕ್ಷರ ಚುನಾವಣೆಗೆ ಶ್ರೀಮತಿ ಸುಮಾ ಟಿ ಎಸ್ ರವರು ಅರ್ಜಿಯನ್ನು ಸಲ್ಲಿಸಿದ್ದರು. ಬೇರೆ ಯಾರೂ ಕೂಡ ಅರ್ಜಿಯನ್ನು ಸಲ್ಲಿಸದೆ ಇರುವುದರಿಂದ…

ಪಟ್ಟಣದ ಸ್ಟೆಲ್ಲಾ ಮೇರಿಸ್ ಪ್ರೌಢಶಾಲೆ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.100ರಷ್ಟು ಫಲಿತಾಂಶ

ಹೊನ್ನಾಳಿ:ಪಟ್ಟಣದ ಸ್ಟೆಲ್ಲಾ ಮೇರಿಸ್ ಪ್ರೌಢಶಾಲೆ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.100ರಷ್ಟು ಫಲಿತಾಂಶ ಗಳಿಸಿದೆ.ಪರೀಕ್ಷೆಗೆ ಹಾಜರಾದ 61 ವಿದ್ಯಾರ್ಥಿಗಳ ಪೈಕಿ 40 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 19 ಪ್ರಥಮ ಶ್ರೇಣಿ ಹಾಗೂ ಇಬ್ಬರು ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.ಎನ್.ಜಿ. ತೇಜಸ್ವಿನಿ,…

ಹೊನ್ನಾಳಿ ಪಟ್ಟಣದ ಪೊಲೀಸ್ ಠಾಣೆಗೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಮಗೊಂಡ ಬಿ.ಬಸರಗಿ ಬುಧವಾರ ಭೇಟಿ ನೀಡಿ ಪರಿವೀಕ್ಷಣೆ ನಡೆಸಿದರು.

ಹೊನ್ನಾಳಿ:ಪಟ್ಟಣದ ಪೊಲೀಸ್ ಠಾಣೆಗೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಮಗೊಂಡ ಬಿ.ಬಸರಗಿ ಬುಧವಾರ ಭೇಟಿ ನೀಡಿ ಪರಿವೀಕ್ಷಣೆ ನಡೆಸಿದರು. ಸಿಪಿಐ ಟಿ.ವಿ. ದೇವರಾಜ್ ಇತರರು ಠಾಣೆಯ ಎಲ್ಲಾ ದಾಖಲೆಗಳನ್ನು ಹಾಜರುಪಡಿಸಿದರು. ವೀಕ್ಷಿಸಿದ ರಾಮಗೊಂಡ ಬಿ.ಬಸರಗಿ, ಚನ್ನಗಿರಿ-ಹೊನ್ನಾಳಿ ಡಿವೈಎಸ್ಪಿ ಡಾ.ಕೆ.ಎಂ. ಸಂತೋಷ್, ಹೊನ್ನಾಳಿ ಸಿಪಿಐ…

ಬನ್ನಿಕೋಡು ಗ್ರಾಮದ ಬಸವನಗೌಡ ಅವರ ಭತ್ತದ ಗದ್ದೆಗೆ ತಹಸೀಲ್ದಾರ್ ಎಚ್.ಜೆ. ರಶ್ಮಿ ಹಾಲೇಶ್ ಬುಧವಾರ ಭೇಟಿ .

ಹೊನ್ನಾಳಿ:ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕೊಯಿಲಿಗೆ ಬಂದಿರುವ ಭತ್ತದ ಬೆಳೆ ಸೋಮವಾರ, ಮಂಗಳವಾರ ರಾತ್ರಿ ಸುರಿದ ಭಾರೀ ಮಳೆ, ಬೀಸಿದ ಬಿರುಗಾಳಿಯಿಂದಾಗಿ ನೆಲಕಚ್ಚಿದೆ. ಅಕಾಲಿಕ ಮಳೆಯಿಂದಾಗಿ ತಮ್ಮ ಕಣ್ಣ ಮುಂದೆಯೇ ಬೆಳೆ ನೀರು ಪಾಲಾಗುತ್ತಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬಾರದು ಎಂಬಂತಾಗಿದೆ.…

ವಿವಿಧ ಗ್ರಾಮಗಳಲ್ಲಿ ಭತ್ತ, ಅಡಕೆ, ಬಾಳೆ, ಮೆಕ್ಕೆಜೋಳ ಮತ್ತಿತರ ಬೆಳೆಗಳು ಹಾಳಾಗಿದ್ದು, ರೈತರಿಗೆ ಸರಕಾರ ಶೀಘ್ರದಲ್ಲೇ ಪರಿಹಾರ ಒದಗಿಸಬೇಕು ಎಂದು ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಬಿದರಗಡ್ಡೆ ಬಿ.ಎಚ್. ಜಯಪ್ಪ ಒತ್ತಾಯ.

ಹೊನ್ನಾಳಿ, ನ್ಯಾಮತಿ ತಾಲೂಕುಗಳ ವಿವಿಧ ಗ್ರಾಮಗಳಲ್ಲಿ ಭತ್ತ, ಅಡಕೆ, ಬಾಳೆ, ಮೆಕ್ಕೆಜೋಳ ಮತ್ತಿತರ ಬೆಳೆಗಳು ಹಾಳಾಗಿದ್ದು, ಹಾನಿ ಅನುಭವಿಸಿದ ರೈತರಿಗೆ ಸರಕಾರ ಶೀಘ್ರದಲ್ಲೇ ಪರಿಹಾರ ಒದಗಿಸಬೇಕು ಎಂದು ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಬಿದರಗಡ್ಡೆ ಬಿ.ಎಚ್. ಜಯಪ್ಪ ಒತ್ತಾಯಿಸಿದರು.ಪಟ್ಟಣದ ಸಹಾಯಕ ಕೃಷಿ…