Category: Honnali

ಹೊನ್ನಾಳಿ ಪಟ್ಟಣದ ಭಾರತೀಯ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಪರಿಸರ ದಿನಾಚರಣೆ ಪ್ರಯುಕ್ತ ಜಾಥಾ

ಹೊನ್ನಾಳಿ ಜೂನ 4 ಹೊನ್ನಾಳಿ ಪಟ್ಟಣದ ಭಾರತೀಯ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಪರಿಸರ ದಿನಾಚರಣೆ ಪ್ರಯುಕ್ತ ಜಾಥಾ ಕಾರ್ಯಕ್ರಮದ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದರು ಜಾಥಾದಲ್ಲಿ ವಿವಿಧ ಘೋಷಣೆಗಳನ್ನು ಕೂಗುತ್ತಾ ಹೊನ್ನಾಳಿ ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತ ತಾಲೂಕು…

ಬೀಜ ಬಿತ್ತನೆ ಅಭಿಯಾನ

2022-23ನೇ ಸಾಲಿಗೆ ಅರಣ್ಯ ಇಲಾಖಾ ವತಿಯಿಂದ ಹಸಿರು ಕರ್ನಾಟಕಕಾರ್ಯಕ್ರಮದ ಭಾಗವಾಗಿ ದಾವಣಗೆರೆ ವಿಭಾಗದ ಎಲ್ಲಾ ಪ್ರಾದೇಶಿಕವಲಯಗಳಲ್ಲಿ ಜೂ.05 ರಿಂದ ಜೂ.12 ರವರೆಗೆ ಬೀಜ ಬಿತ್ತನೆಅಭಿಯಾನ-2022-23 ಮತ್ತು ಅಜಾದಿ ಕಾ ಅಮೃತ ಮಹೋತ್ಸವಕಾರ್ಯಕ್ರಮವನ್ನು ಶಾಲಾ ಮಕ್ಕಳಲ್ಲಿ ಜಾಗೃತಿ ಮೂಡಿಸುವಸಲುವಾಗಿ ಶಾಲಾ/ಕಾಲೇಜು ಮಕ್ಕಳೊಂದಿಗೆ ಸ್ಕೌಟ್ಸ್…

ಹೊನ್ನಾಳಿಯಲ್ಲಿ ನೂತನ ವೀರಶೈವ ಲಿಂಗಾಯಿತ ಪಂಚಮಸಾಲಿ ಸಮಾಜದ ಮಹಿಳಾ ಘಟಕದ ಅಧ್ಯಕ್ಷರು ಉಪಾಧ್ಯಕ್ಷರು ಪದಾಧಿಕಾರಿಗಳ ಆಯ್ಕೆ ನಾಳೆ ನಡೆಯಲಿದೆ.

ಹೊನ್ನಾಳಿ ಜೂನ್4 ಪಟ್ಟಣದಲ್ಲಿರುವ ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದಲ್ಲಿ ದಿನಾಂಕ 5/ 6/2022 ರಂದು ಸಂಜೆ ಐದು ಗಂಟೆಗೆ ಸರಿಯಾಗಿ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಮಹಿಳಾ ಘಟಕದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳ ಆಯ್ಕೆ ಯನ್ನು ಪಂಚಮಸಾಲಿ ಸಮಾಜದ…

ಲಿಂಗಾಪುರ: ಶಾಲಾ ಅಂಗಳದಲ್ಲಿ ಸಾಹಿತ್ಯೋತ್ಸವ ಮತ್ತು ದತ್ತಿ ಉಪನ್ಯಾಸ ಕಾರ್ಯಕ್ರಮ

ಹುಣಸಘಟ್ಟ: ಸಾಸ್ವೆಹಳ್ಳಿ ಹೋಬಳಿ ವ್ಯಾಪ್ತಿಯ ಲಿಂಗಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಶಾಲಾ ಅಂಗಳದಲ್ಲಿ ಸಾಹಿತ್ಯೋತ್ಸವ ಮತ್ತು ಶ್ರೀಮತಿಬರಮಮ್ಮ ಪಂಡಿತ್ ಬರಮೆ ಗೌಡ್ರು ಸ್ಮರಣಾರ್ಥ, ಶ್ರೀ ಲಕ್ಷ್ಮಣಪ್ಪ ವೈಶ್ಯರ್ ಇವರ ಸ್ಮರಣಾರ್ಥ, ಶ್ರೀಮತಿ ನಾಗಮ್ಮ…

ಸರ್ಕಾರಿ ಶಾಲೆಗಳಲ್ಲಿ LKG &UKG ಮಕ್ಕಳಿಗೆ ಪಾಠ ಮಾಡುತ್ತಿರುವ ಶಿಕ್ಷಕಿಯರು ಗೌರವ ಧನಕ್ಕಾಗಿ ಹೋರಾಟ

ಹೊನ್ನಾಳಿ ಮೇ 31 ಸರ್ಕಾರಿ ಶಾಲೆಗಳಲ್ಲಿ ಎಲ್ ಕೆ ಜಿ ಮತ್ತು ಯುಕೆಜಿ ಬೋಧನೆಯನ್ನು ಮಾಡುತ್ತಿರುವ ಶಿಕ್ಷಕಿಯರ ಗೌರವಧನಕ್ಕಾಗಿ ದಾವಣಗೆರೆ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕಿಯರುಗಳು ದೇವನಾಯಕನಹಳ್ಳಿ ಸರ್ಕಲ್ ನಿಂದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಕಾಲು ಜಾಥಾದ ಮೂಲಕ ಸಂಗೊಳ್ಳಿ…

ಸರ್ಕಾರದಿಂದ ಕಾರ್ಮಿಕರಿಗೆ ಸಾಕಷ್ಟು ಸೌಲಭ್ಯಗಳು ಸಿಗುತ್ತಿದ್ದು, ಕಾರ್ಮಿಕರು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಎಂ.ಪಿ.ರೇಣುಕಾಚಾರ್ಯ ಕಿವಿ ಮಾತು.

ನ್ಯಾಮತಿ : ಸರ್ಕಾರದಿಂದ ಕಾರ್ಮಿಕರಿಗೆ ಸಾಕಷ್ಟು ಸೌಲಭ್ಯಗಳು ಸಿಗುತ್ತಿದ್ದು, ಕಾರ್ಮಿಕರು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಕಿವಿ ಮಾತು ಹೇಳಿದರು.ಪಟ್ಟಣದ ಮಂಹಾತೇಶ್ವರ ಕಲ್ಯಾಣ ಮಂದಿರದಲ್ಲಿ ಕಟ್ಟಡ ಮತ್ತು ಇತರೆ ಕಾರ್ಮಿಕ ಮಂಡಳಿ, ದಾವಣಗೆರೆ ಆರೈಕೆ ಆಸ್ಪತ್ರೆವತಿಯಿಂದ…

ಸರ್ಕಾರಿ ಶಾಲೆಗಳಲ್ಲಿ LKG &UKG ಮಕ್ಕಳಿಗೆ ಪಾಠ ಮಾಡುತ್ತಿರುವ ಶಿಕ್ಷಕಿಯರು ಗೌರವ ಧನಕ್ಕಾಗಿ ಹೋರಾಟ.

ಹೊನ್ನಾಳಿ ಮೇ 31 ಪಟ್ಟಣದಲ್ಲಿರುವ ಪ್ರವಾಸಿ ಮಂದಿರದಲ್ಲಿ ಇಂದು ಹೊನ್ನಾಳಿ ಮತ್ತು ನ್ಯಾಮತಿ ತಾಲೂಕುಗಳಲ್ಲಿರುವ ಸುಮಾರು 43 ಸರ್ಕಾರಿ ಶಾಲೆಗಳಲ್ಲಿ 2016- 17 ನೇ ಸಾಲಿನಿಂದ ಎಲ್ ಕೆ ಜಿ ಮತ್ತು ಯುಕೆಜಿ ಶಿಕ್ಷಕಿಯರಾಗಿ ಕರ್ತವ್ಯ ನಿರ್ವಹಿಸುತ್ತಿರುವ ನಾವುಗಳು ಸರ್ಕಾರದ ಅನುಮತಿ…

ಸಂಘ ಪರಿವಾರನ್ನು ಯಾರು ಟೀಕೆ ಮಾಡುತ್ತಾರೋ ಅವರು ದೇಶ ದ್ರೋಹಿಗಳೆಂದು ಎಂ.ಪಿ.ರೇಣುಕಾಚಾರ್ಯ ವಾಗ್ದಾಳಿ.

ಹೊನ್ನಾಳಿ : ಸಂಘಪರಿವಾರನ್ನು ಯಾರು ಟೀಕೆ ಮಾಡುತ್ತಾರೋ ಅವರು ದೇಶ ದ್ರೋಹಿಗಳೆಂದು ಸಿಎಂ ರಾಜಕಿಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ವಾಗ್ದಾಳಿ ನಡೆಸಿದರು.ಹೊನ್ನಾಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರೇಣುಕಾಚಾರ್ಯ, ಆರ್‍ಎಸ್‍ಎಸ್ ರಾಷ್ಟ್ರಭಕ್ತಿ ಸಂಸ್ಥೆ, ರಾಷ್ಟ್ರದ್ರೋಹಿಗಳು, ಬಹೋತ್ಪಾದಕರು,ಉಗ್ರಗಾಮಿಗಳಿಗೆ ಬೆಂಬಲ ಕೊಡುವವರು ನಿಜವಾದ ನಪುಸಂಕರು ಎಂದರು.ಆರ್‍ಎಸ್‍ಎಸ್ ರಾಷ್ಟ್ರಭಕ್ತಿ ಸಂಘಟನೆ,…

ಹೊನ್ನಾಳಿ ಕಸಬಾ ಕೃಷಿ ಪತ್ತಿನ ಸಹಕಾರ ಸಂಘಕ್ಕೆಅಧ್ಯಕ್ಷರಾಗಿ ಜೆಸಿಬಿ ಹನುಮಂತಪ್ಪ ಉಪಾಧ್ಯಕ್ಷರಾಗಿ ಪುಟ್ಟರಾಜ ಆಯ್ಕೆ.

ಹೊನ್ನಾಳಿ ಮೇ 30 ಪಟ್ಟಣದಲ್ಲಿರುವ ಪ್ರಾಥಮಿಕ ಕಸಬಾ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಈ ಸಂಘದ ನೂತನ ಅಧ್ಯಕ್ಷರ ಗಾದೆಗೆ ಚುನಾವಣಾ ಅಧಿಕಾರಿಗಳಿಗೆ ಜೆಸಿಬಿ ಹನುಮಂತಪ್ಪನವರು ನಾಮಪತ್ರ ಅರ್ಜಿಯನ್ನು ಸಲ್ಲಿಸಿದ್ದರು. ಬೇರೆ ಯಾರು ಕೂಡ ನಿರ್ದೇಶಕರು ಅಧ್ಯಕ್ಷರು ಗಾದೆಗೆ ಅರ್ಜಿಯನ್ನು…

ಸರ್ಕಾರಿ ಬಸ್ಸಿಗೆ ಅಡ್ಡ ಮಲಗಿದ ಖಾಸಗಿ ಬಸ್ಸಿನ ಸ್ಟ್ಯಾಂಡ್ ಏಜೆಂಟ್.

ಸಾಸ್ವೆಹಳ್ಳಿ: ಕೆ ಎಸ್ ಆರ್ ಟಿ ಸಿ. ಬಸ್ಸಿನ ಮುಂದೆ ಖಾಸಗಿ ಬಸ್ಸು ಸ್ಟ್ಯಾಂಡ್ ಏಜೆಂಟ್ ಒಬ್ಬರು ಮಲಗಿ ಬಸ್ಸು ಹೋಗುವುದಾದರೆ ನನ್ನ ಮೇಲೆ ಬಸ್ಸು ಹತ್ತಿಸಿಕೊಂಡು ಹೋಗು ಎಂದು ಕೆಲವು ನಿಮಿಷಗಳವರೆಗೆ ಸರ್ಕಾರಿ ಬಸ್ ಚಾಲಕ ಹಾಗೂ ಡ್ರೈವರ್ಗಳಿಗೆ ಸವಾಲ್…