ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸುವ ಬಗ್ಗೆ ಪೋಷಕರ ಮನಸ್ಥಿತಿಗಳು ಬದಲಾಗಬೇಕು ZP CEO ಡಾ. ಚನ್ನಪ್ಪ.
ಹುಣಸಘಟ್ಟ: ಇಂದು ಪೋಷಕರು ಬಹಳಷ್ಟು ಬದಲಾಗಿದ್ದಾರೆ ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳುಹಿಸುತ್ತಿಲ್ಲ. ಕಾನ್ವೆಂಟಿನಲ್ಲಿ ಓದಿದರೆ ಮಾತ್ರ ಮಕ್ಕಳು ಬುದ್ಧಿವಂತರಾಗುತ್ತಾರೆ ಉದ್ಯೋಗ ಸಿಗುತ್ತದೆ ಎಂಬುದು ತಪ್ಪು ತಿಳುವಳಿಕೆ ಸರ್ಕಾರಿ ಶಾಲೆಯಲ್ಲಿ ಓದಿದವರೇ ಹೆಚ್ಚಾಗಿ ಸರ್ಕಾರಿ ದೊಡ್ಡ ದೊಡ್ಡ ಉದ್ಯೋಗದಲ್ಲಿದ್ದಾರೆ. ಎಂದು ಜಿಲ್ಲಾ ಪಂಚಾಯಿತಿ…
