22 ವರ್ಷಗಳಿಂದ ಸಿಆರ್‍ಪಿಎಫ್‍ನಲ್ಲಿ ಸೇವೆ ಸಲ್ಲಿಸಿ, ನಿವೃತ್ತರಾಗಿ ಸ್ವಗ್ರಾಮಕ್ಕೆ ಆಗಮಿಸಿದ ಯೋಧರಿಗೆ ಗ್ರಾಮಸ್ಥರು ಹಾಗೂ ಎಂ.ಪಿ.ರೇಣುಕಾಚಾರ್ಯ ಆತ್ಮೀಯವಾಗಿ ಬರ ಮಾಡಿಕೊಂಡರು.
ಹೊನ್ನಾಳಿ : ಕಳೆದ 22 ವರ್ಷಗಳಿಂದ ಸಿಆರ್‍ಪಿಎಫ್‍ನಲ್ಲಿ ಸೇವೆ ಸಲ್ಲಿಸಿ, ನಿವೃತ್ತರಾಗಿ ಸ್ವಗ್ರಾಮಕ್ಕೆ ಆಗಮಿಸಿದ ಯೋಧರಿಗೆ ಗ್ರಾಮಸ್ಥರು ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಆತ್ಮೀಯವಾಗಿ ಬರ ಮಾಡಿಕೊಂಡರು.ತಾಲೂಕಿನ ಕೋಟೆಮಲ್ಲೂರು ಗ್ರಾಮದ ಯೋಧ ಎಚ್.ಆಂಜನೇಯ ಕಳೆದ 22 ವರ್ಷಗಳಿಂದ ಜಮ್ಮು ಕಾಶ್ಮೀರ…