ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ನೂತನ ಅಧ್ಯಕ್ಷರಾಗಿ ಜಿ.ಮುರುಗೆಪ್ಪಗೌಡ ನಿಕಟ ಪೂರ್ವ ಅಧ್ಯಕ್ಷ ಎಂ.ಎಸ್.ರೇವಣಪ್ಪ ಅವರಿಂದ ಅಧಿಕಾರ ಸ್ವೀಕಾರ
ಹೊನ್ನಾಳಿ :ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕುಗಳಿಗೆ ತಲಾ ಒಂದು ಕನ್ನಡ ಭವನ ನಿರ್ಮಾಣಕ್ಕೆ ರೂ.2 ಕೋಟಿ ಅನುದಾನ ಬಿಡುಗಡೆ ಮಾಡಲು ಸರ್ಕಾರಕ್ಕೆ ಕೇಳಿದ್ದೇನೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಶನಿವಾರ ತಾಲೂಕು ಕನ್ನಡ…