ಸಾಸ್ವೆಹಳ್ಳಿ ಚೌಡೇಶ್ವರಿ ದೇವಿಗೆ ಕಾರ್ಯಕರ್ತರೊಂದಿಗೆ ಪೂಜೆ ಸಲ್ಲಿಸಿದ ಮಾಜಿ ಶಾಸಕ ಡಿಜಿ ಶಾಂತನಗೌಡ್ರು.
ಹುಣಸಘಟ್ಟ:ಹೊನ್ನಾಳಿ ತಾಲೂಕಿನ ಸಾಸ್ವೆಹಳ್ಳಿ ಶ್ರೀ ಚೌಡೇಶ್ವರಿ ಜಾತ್ರಾ ಮಹೋತ್ಸವವು ಬುಧವಾರ ಅದ್ದೂರಿಯಾಗಿ ನಡೆಯಿತು.ಚೌಡೇಶ್ವರಿ ದೇವಿ ಜಾತ್ರಾ ಮಹೋತ್ಸವದ ನಿಮಿತ್ತ ಗ್ರಾಮದ ರಾಜಬೀದಿಗಳಲ್ಲಿ ದೊಡ್ಡ ದೊಡ್ಡ ಪ್ಲಕ್ಸ್, ಬ್ಯಾನರ್ಗಳು ರಾರಾಜಿಸುತ್ತಿದ್ದವು. ಮಂಗಳವಾರ ಬೆಳಿಗ್ಗೆಯಿಂದಲೇ ಚೌಡೇಶ್ವರಿ ಗದ್ದುಗೆ ಹಾಗೂ ದೇವಸ್ಥಾನಗಳಲ್ಲಿ ಬಣ್ಣ ಬಣ್ಣದ ಹೂವಿನ…