Category: Honnali

ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನ ಅಭಿವೃದ್ದಿಯೇ ನನ್ನ ಮೂಲ ಮಂತ್ರ ಎಂ.ಪಿ.ರೇಣುಕಾಚಾರ್ಯ.

ನ್ಯಾಮತಿ : ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನ ಅಭಿವೃದ್ದಿಯೇ ನನ್ನ ಮೂಲ ಮಂತ್ರ ಈ ನಿಟ್ಟಿನಲ್ಲಿ ನಾನು ಕೆಲಸ ಮಾಡುತ್ತಿದ್ದು ಅವಳಿ ತಾಲೂಕಗಳನ್ನು ಮಾದರಿ ತಾಲೂಕುಗಳನ್ನಾಗಿ ಮಾಡುತ್ತೇನೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ತಾಲೂಕಿನ ಸುರಹೊನ್ನೆ ಗ್ರಾಮದಲ್ಲಿ 47 ಲಕ್ಷ ರೂಪಾಯಿ…

ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಸಂಬಂದ ಪಟ್ಟ ಸಚಿವರೊಂದಿಗೆ ಮಾತನಾಡಿ ಆದಷ್ಟು ಬೇಗ ಅವಳಿ ತಾಲೂಕಿನಲ್ಲಿ ಕನ್ನಡ ಭವನ ನಿರ್ಮಾಣ ಮಾಡುವುದಾಗಿ ಎಂ.ಪಿ.ರೇಣುಕಾಚಾರ್ಯ

ನ್ಯಾಮತಿ : ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಸಂಬಂದ ಪಟ್ಟ ಸಚಿವರೊಂದಿಗೆ ಮಾತನಾಡಿ ಆದಷ್ಟು ಬೇಗ ಅವಳಿ ತಾಲೂಕಿನಲ್ಲಿ ಕನ್ನಡ ಭವನ ನಿರ್ಮಾಣ ಮಾಡುವುದಾಗಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ಪಟ್ಟಣದ ಮಹಾಂತೇಶ ವೀರಶೈವ ಕಲ್ಯಾಣ ಮಂದಿರದಲ್ಲಿ…

ಮಾತು ಸಾಧನೆಯಾಗ ಬಾರದು ಸಾಧನೆ ಮಾತಾಗ ಬೇಕು, ಈ ನಿಟ್ಟಿನಲ್ಲಿ ನಾನು ನುಡಿದಂತೆ ನಡೆಯುವ ಮೂಲಕ ಕೆಲಸ ಮಾಡುತ್ತಿದ್ದು ಅವಳಿ ತಾಲೂಕುಗಳನ್ನು ರಾಜ್ಯದಲ್ಲೇ ಮಾದರಿ ತಾಲೂಕು ಮಾಡುತ್ತೇನೆಂದು ಎಂ.ಪಿ.ರೇಣುಕಾಚಾರ್ಯ.

ಹೊನ್ನಾಳಿ : ಮಾತು ಸಾಧನೆಯಾಗ ಬಾರದು ಸಾಧನೆ ಮಾತಾಗ ಬೇಕು, ಈ ನಿಟ್ಟಿನಲ್ಲಿ ನಾನು ನುಡಿದಂತೆ ನಡೆಯುವ ಮೂಲಕ ಕೆಲಸ ಮಾಡುತ್ತಿದ್ದು ಅವಳಿ ತಾಲೂಕುಗಳನ್ನು ರಾಜ್ಯದಲ್ಲೇ ಮಾದರಿ ತಾಲೂಕು ಮಾಡುತ್ತೇನೆಂದು ಸಿಎಂ ರಾಜಕೀಯ ಕಾಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ತಾಲೂಕಿನ ವಿವಿಧ ಗ್ರಾಮಗಳಲ್ಲಿ ಎರಡು…

ಹಳ್ಳಿಹಳ್ಳಿಗಳಲ್ಲಿ ಸುಂದರ ಪರಿಸರ ನಿರ್ಮಾಣ ಮಾಡಲು ಸಾರ್ವಜನಿಕರು ಗ್ರಾಮಪಂಚಾಯಿತಿಯೊಂದಿಗೆ ಕೈಜೋಡಿಸುವಂತೆ ಎಂ.ಪಿ.ರೇಣುಕಾಚಾರ್ಯ ಕರೆ .

ಹೊನ್ನಾಳಿ ; ಹಳ್ಳಿಹಳ್ಳಿಗಳಲ್ಲಿ ಸುಂದರ ಪರಿಸರ ನಿರ್ಮಾಣ ಮಾಡಲು ಸಾರ್ವಜನಿಕರು ಗ್ರಾಮಪಂಚಾಯಿತಿಯೊಂದಿಗೆ ಕೈಜೋಡಿಸುವಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಕರೆ ನೀಡಿದರು.ತಾಲೂಕಿನ ಕುಂದೂರು ಹಾಗೂ ತಿಮ್ಲಾಪುರ ಗ್ರಾಮಗಳಲ್ಲಿ 34 ಲಕ್ಷ ರೂಪಾಯಿ ವೆಚ್ಚದಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.ಹಳ್ಳಿಗಳನ್ನು…

ದಿಡಗೂರು ಆಂಜನೇಯ ಸ್ವಾಮಿಯ ರಥೋತ್ಸವ ಮತ್ತು ಮೂರು ದಿನಗಳ ಕಾಲ ಪೂಜಾ ಕೈಂಕರ್ಯ ನಡೆಯುವುದು ಎಂದು ಅಣ್ಣಪ್ಪ ಸ್ವಾಮಿಗಳು ಹೇಳಿಕೆ.

ಹೊನ್ನಾಳಿ;-ಏಪ್ರಿಲ್ -9 ;-ತಾಲೂಕು ದಿಡಗೂರು ಆಂಜನೇಯ ಸ್ವಾಮಿ ಸೇವಾ ಸಮಿತಿ ಇವರ ವತಿಯಿಂದ ಶ್ರೀ ಆಂಜನೇಯ ಸ್ವಾಮಿಯ ಶುಕ್ರವಾರ ಸಂಜೆ 8:00 ಗಂಟೆಗೆ ಕಂಕಣಧಾರಣೆ ನಡೆಯಿತು. ಶನಿವಾರ ಮತ್ತು ಭಾನುವಾರ ಬೆಳಗ್ಗೆ ಹುಚ್ಚಯ್ಯ ಅರಿಯುವುದು ,10/ 04: /20 22 ರ…

ಲಿಂಗಾಪುರ: ಹೊಸ ವಿದ್ಯುತ್ ಕಂಬ ಹಾಗೂ ತಂತಿ ಬದಲಾಯಿಸುವಂತೆ ರೈತರ ಆಗ್ರಹ

ಹುಣಸಘಟ್ಟ: ಹೊನ್ನಾಳಿ ತಾಲೂಕು ಲಿಂಗಾಪುರ ಗ್ರಾಮದ ತುಂಗಭದ್ರಾ ನದಿ ದಡದ ಮೇಲೆ ಸುಮಾರು ಮೂರು ಕಿಲೋಮೀಟರ್ ವ್ಯಾಪ್ತಿ ಅಳವಡಿಸಿರುವ ವಿದ್ಯುತ್ ಕಂಬ ಹಾಗೂ ತಂತಿ ಸುಮಾರು 40 ರಿಂದ 50 ವರ್ಷ ತುಂಬಾ ಹಳೆಯ ಸಂಪರ್ಕ ವಾಗಿದ್ದು ತಂತಿ ಅಲ್ಲಲ್ಲಿ ತುಂಡಾಗಿ…

ದಿಡಗೂರು ಶ್ರೀ ಆಂಜನೇಯ ಸ್ವಾಮಿ ಹೆಸರಿನ ಮೇಲೆ ರಚಿತವಾಗಿರುವ “ಕಣ್ಣಿನ ಹನಿಗಳು ಕರೆದಿವೆ ಹನುಮ “ಭಕ್ತಿ ಗೀತೆಗಳ ಧ್ವನಿ ಮುದ್ರಿಕೆ ಬಿಡುಗಡೆ.

ಹೊನ್ನಾಳಿ :-ಏಪ್ರಿಲ್:-7 – ತಾಲೂಕು ದಿಡಗೂರು ಗ್ರಾಮದಲ್ಲಿರುವ ಶ್ರೀ ಆಂಜನೇಯ ಸ್ವಾಮಿ ಹೆಸರಿನ ಮೇಲೆ ರಚಿತವಾಗಿರುವ “ಕಣ್ಣಿನ ಹನಿಗಳು ಕರೆದಿವೆ ಹನುಮ “ಹಿರೇಬಾಸೂರು ,ಹರಳಹಳ್ಳಿ ,ಬೀರದೇವರ ಕುರಿತು ಭಕ್ತಿ ಗೀತೆಗಳ ಧ್ವನಿ ಮುದ್ರಿಕೆ ಬಿಡುಗಡೆ ಕಾರ್ಯಕ್ರಮ ವನ್ನು ನಡೆಸಲಾಯಿತು.ದಿಡಗೂರು ಆಂಜನೇಯ ಸ್ವಾಮಿ…

ಹೊನ್ನಾಳಿ ತಾಲ್ಲೂಕು ಸಮಗ್ರ ಅಭಿವೃದ್ಧಿಗೆ 500 ಕೋಟಿ
ಪ್ರಸ್ತಾವನೆ : ಕೆಲ ಯೋಜನೆಗಳಿಗೆ ತಾತ್ವಿಕ ಒಪ್ಪಿಗೆ

ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕಿನಲ್ಲಿ ಸುಮಾರು 500 ಕೋಟಿರೂ. ವೆಚ್ಚದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಕೇಂದ್ರ ಭೂಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ತಾತ್ವಿಕ ಒಪ್ಪಿಗೆನೀಡಿದ್ದಾರೆ.ಈ…

ದಲಿತರ ಎಂಜಲಿಗೆ ನಾಲಗೆ ಚಾಚಿದ ಎಂಪಿ ರೇಣುಕಾಚಾರ್ಯ ಎಂದ ಡಾ. L ಈಶ್ವರನಾಯ್ಕ.

ಹೊನ್ನಾಳಿ : ವೀರಶೈವ ಜಂಗಮ ಅಥವಾ ಬೇಡುವ ಜಂಗಮ ಜಾತಿಯ ಸಮುದಾಯದವರು ಪರಿಶಿಷ್ಟ ಜಾತಿಗೆ ಸೇರಿದವರೆಂದು ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದುಕೊಂಡರೆ ದಲಿತರ ನೋವು, ಅವರ ಕಾವು ಮತ್ತು ಕಣ್ಣೀರು ನಿಮ್ಮನ್ನು ನಿರ್ನಾಮ ಮಾಡುತ್ತದೆ ಎಂದು ಪರಿಶಿಷ್ಟ ಜಾತಿ, ಪಂಗಡಗಳ…

50 ಲಕ್ಷರೂ ಮೌಲ್ಯದ ಬಂಗಾರ ನಗದು ಕಳ್ಳತನ {ಕುಟುಂಬದವರು ಧರ್ಮಸ್ಥಳಕ್ಕೆ ತೆರಳಿದಾಗ ನಡೆದ ಘಟನೆ}

ಹೊನ್ನಾಳಿ,4: 17.50 ಲಕ್ಷ ನಗದು ಹಾಗೂ 539 ಗ್ರಾಂ (ಅರ್ದ ಕೆಜಿ ಚಿನ್ನ) ಬಂಗಾರವನ್ನು ಕಳ್ಳತನ ಮಾಡಿರುವ ಘಟನೆ ಹೊನ್ನಾಳಿ ನಗರದ ಗಂಗಾ ಸಾಮಿಲ್ ಹಿಂಬಾಗದ ಮನೆಯೊಂದರಲ್ಲಿ ನಡೆದಿದೆ. ಘಟನೆ ವಿವರ ; ಗಂಗಾ ಸಾಮಿಲ್ ಹಿಂಬಾಗ ನಿವಾಸಿಯಾಗಿರುವ ಮೂಲತಃ ಹಾಸನ…