Category: Honnali

ಹೊನ್ನಾಳಿ ಅಗಳ ಜಾಗವನ್ನು ವೀಕ್ಷಿಸಿದ, ಡಿಸಿ ಮಹಾಂತೇಶ್ ಬೀಳಗಿ.

ಹೊನ್ನಾಳಿ :ಪೆ 24 ಹೊನ್ನಾಳಿ ನೂತನ ಕಂದಾಯ ಉಪ ವಿಭಾಗ ಉಪ ವಿಭಾಗಾಧಿಕಾರಿಗಳ ಕಚೇರಿ ಉದ್ಘಾಟನಾ ಸಮಾರಂಭದ ಹಿನ್ನೆಲೆಯಲ್ಲಿ ಡಿಸಿ ಮಹಂತೇಶ್ ಬೆಳಿಗಿ ಭೇಟಿ ಹಾಗೂ 28-02-2022 ಸೋಮವಾರ ಅಗಳ ಮೈದಾನದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಕಂದಾಯ ಸಚಿವ ಆರ್ ಅಶೋಕ್ ಅವರು…

ಹೊನ್ನಾಳಿ &ನ್ಯಾಮತಿ ತಾಲೂಕುಗಳ ಕರ್ನಾಟಕ ಪತ್ರಕರ್ತರ ಸಂಘದ ವತಿಯಿಂದ ಪತ್ರಕರ್ತರಿಗೆ ಐಡಿ ಕಾರ್ಡ್ ವಿತರಣೆ.

ಹೊನ್ನಾಳಿ-ಪೆ;-24- ಪಟ್ಟಣದಲ್ಲಿರುವ ಪ್ರವಾಸಿ ಮಂದಿರದಲ್ಲಿ ಇಂದು ಹೊನ್ನಾಳಿ ಮತ್ತು ನ್ಯಾಮತಿ ತಾಲೂಕುಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳ ನೇತೃತ್ವದಲ್ಲಿ ಪತ್ರಕರ್ತರಿಗೆ ಐಡಿ ಕಾರ್ಡ್ ವಿತರಣೆ ಮಾಡಲಾಯಿತು.ಪತ್ರಕರ್ತರು ಸಮಾಜದಲ್ಲಿ ನಡೆಯುವ ಅನ್ಯಾಯಗಳ ವಿರುದ್ಧ ಕಳಪೆ ಕಾಮಗಾರಿಗಳ ವಿರುದ್ಧ ಸಾರ್ವಜನಿಕರು ಆರೋಪ ಮಾಡಿದಾಗ ಅವರಿಗೆ ಪತ್ರಿಕೆ…

ಬೆಳಗುತ್ತಿ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷ ಸ್ಥಾನಕ್ಕೆಎಸ. ಚಂದ್ರಪ್ಪ ಇವರನ್ನುಅವಿರೋಧವಾಗಿ ಆಯ್ಕೆ ಮಾಡಲಾಗಿದೆ .

ನ್ಯಾಮತಿ-ಪೆ;-23 ತಾಲೂಕು ಬೆಳಗುತ್ತಿ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರಾದ ರವಿಕುಮಾರ್ ಎಚ್ ಇವರು ರಾಜಿ ನಾಮೆಯಿಂದ ತೆರವಾದ ಉಪಾಧ್ಯಕ್ಷರ ಸ್ಥಾನಕ್ಕೆ ದಿನಾಂಕ 23/ 2./2022ರ ಬುಧವಾರದಂದು ಇಂದು ನಡೆದ ಉಪಾಧ್ಯಕ್ಷರ ಚುನಾವಣೆಗೆ ಎಸ್ ಚಂದ್ರಪ್ಪ (ಶಹರಿಗೇರ್) ಇವರು ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿಗಳಾದ…

ಹೊನ್ನಾಳಿ ಪುರಸಭೆಯ ಮುಖ್ಯಾಧಿಕಾರಿಗಳಾಗಿ ಅಧಿಕಾರ ಸ್ವೀಕರಿಸಿದ ಎಚ್ಎಂ.ವೀರಭದ್ರಯ್ಯ.

ಹೊನ್ನಾಳಿ-ಪೆ-21;- ಹೊನ್ನಾಳಿ ಪುರಸಭೆಗೆ ಈ ಹಿಂದೆ ಚೆನ್ನಗಿರಿ ಪುರಸಭೆಯಲ್ಲಿ ಸಮುದಾಯ ಸಂಘಟನಾಧಿಕಾರಿಯಾಗಿ ಕಾರ್ಯವನ್ನು ನಿರ್ವಹಿಸುತ್ತಿದ್ದ ಎಚ್ಎಂ ವೀರಭದ್ರಯ್ಯ ನವರು ಹೊನ್ನಾಳಿ ಪುರಸಭೆಯ ಮುಖ್ಯಾಧಿಕಾರಿಗಳಾಗಿ ಇಂದು ಸಂಜೆ 5-30ಕ್ಕೆ ಸರಿಯಾಗಿ ಅಧಿಕಾರವನ್ನು ವಹಿಸಿಕೊಂಡರು. ಹೆಚ್ಎಂ ವೀರಭದ್ರಯ್ಯನವರು ಅಧಿಕಾರವನ್ನು ವಹಿಸಿಕೊಂಡು ನಂತರ ಮಾತನಾಡಿ, ಹೊನ್ನಾಳಿ…

ಹೊನ್ನಾಳಿ ತಾಲೂಕು ನೂತನ ತಹಸೀಲ್ದಾರರಾಗಿ ಅಧಿಕಾರವನ್ನು ಸ್ವೀಕರಿಸಿದ ಶ್ರೀಮತಿ ಹೆಚ್. ಜೆ. ರಶ್ಮಿಮೇಡಂ.

ಹೊನ್ನಾಳಿ -ಪೆ;-21-ಹೊನ್ನಾಳಿ ತಾಲೂಕ ಆಫೀಸ್ ಕಚೇರಿ ಆವರಣದಲ್ಲಿ ಇಂದು ನೂತನ ತಹಸಿಲ್ದಾರ್ ರಾದ ಶ್ರೀಮತಿ ಎಚ್ ಜೆ ರಶ್ಮಿರವರು ಸುಮಾರು ಎರಡು ಗಂಟೆಗೆ ಸರಿಯಾಗಿ ಈ ಹಿಂದೆ ತಹಸೀಲ್ದಾರ್ ರಾಗಿ ಕಾರ್ಯನಿರ್ವಹಿಸುತ್ತಿದ್ದ ಬಸವನಗೌಡ ಕೋಟೂರರವರು ನೂತನ ತಹಶೀಲ್ದಾರರವರಿಗೆ ಅಧಿಕಾರವನ್ನು ಹಸ್ತಾಂತರಿಸಿದರು.ಹೊನ್ನಾಳಿಯಲ್ಲಿ ನೂತನವಾಗಿ…

ತಗ್ಗಿಹಳ್ಳಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ.

ಹೊನ್ನಾಳಿ : ಅಧಿಕಾರಿಗಳು ಸಾರ್ವಜನಿಕರ ಮನೆ ಬಾಗಿಲಿಗೆ ತೆರಳಿ ಅವರ ಸಮಸ್ಯೆಯನ್ನು ಆಲಿಸುವ ದೃಷ್ಟಿಯಿಂದ ಕಂದಾಯ ಸಚಿವರಾದ ಆರ್.ಅಶೋಕ್ ಅವರು ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದ್ದು ಇದೊಂದು ಅರ್ಥಪೂರ್ಣವಾದ ಕಾರ್ಯಕ್ರಮ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ…

ಹೊನ್ನಾಳಿ ತಾಲೂಕು ಮಾಸಡಿ ಗ್ರಾಮದಲ್ಲಿ “ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ.”

ಹೊನ್ನಾಳಿ-ಪೆ;-19- ತಾಲೂಕು ಮಾಸಡಿ ಗ್ರಾಮದಲ್ಲಿ ಇಂದು ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ತಾಲೂಕು ಆಡಳಿತ ಹಾಗೂ ತಾಲೂಕು ಮಟ್ಟದ ಅಧಿಕಾರಿ ಸಹಯೋಗದೊಂದಿಗೆ ಪ್ರತಿ ತಿಂಗಳು ಮೂರನೇ ಶನಿವಾರದಂದು ಇಂದು ಮಾಸಡಿ ಗ್ರಾಮದಲ್ಲಿ ವಾಸ್ತವ್ಯ ಕಾರ್ಯಕ್ರಮಕ್ಕೆ ಸಿಎಂ ರಾಜಕೀಯ ಕಾರ್ಯದರ್ಶಿ ಶಾಸಕ ಎಂ…

ಸಚಿವರಾದ ಮಾನ್ಯ ಶ್ರೀ ಕೆ. ಎಸ್ ಈಶ್ವರಪ್ಪ ವಿರುದ್ಧ ವಿಧಾನಸಭೆಯಲ್ಲಿ ಗುಂಡಾಗಿರಿ ವರ್ತನೆ ಪ್ರದರ್ಶಿಸಿದ ಗುಂಡಾ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್ ವರ್ತನೆಯನ್ನು ಖಂಡಿಸಿ.

ಹೊನ್ನಾಳಿ ಪೆ-18;- ಪಟ್ಟಣದಲ್ಲಿಂದು ಹಿಂದುಳಿದ ವರ್ಗದ ನಾಯಕರು ಹಿರಿಯ ಸಚಿವರಾದ ಮಾನ್ಯ ಶ್ರೀ ಕೆ. ಎಸ್ ಈಶ್ವರಪ್ಪ ವಿರುದ್ಧ ವಿಧಾನಸಭೆಯಲ್ಲಿ ಗುಂಡಾಗಿರಿ ವರ್ತನೆ ಪ್ರದರ್ಶಿಸಿದ ಗುಂಡಾ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ವರ್ತನೆಯನ್ನು ಖಂಡಿಸಿ ಹಾಗೂ ನಿಖಟಪೂರ್ವ ಮುಖ್ಯಮಂತ್ರಿಗಳಾದ ಮಾನ್ಯ…

ಹೊನ್ನಾಳಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕವಿ ಚೆನ್ನವೀರ ಕಣವಿಯವರಿಗೆ ಭಾವಪೂರ್ಣ ಶ್ರದ್ಧಾಂಜಲಿ .

ಹೊನ್ನಾಳಿ-ಪೆ-17 ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕವಿ ಚೆನ್ನವೀರ ಕಣವಿಯವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು.ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮುರಿಗೆಪ್ಪ ಗೌಡ ಮಾತನಾಡಿ, ಕರ್ನಾಟಕ ನಾಡಿನ ಶ್ರೇಷ್ಠ ಸಾಹಿತ್ಯ ಲೋಕದ ದಿಗ್ಗಜರಾಗಿದ್ದ ಕನ್ನಡಿಗರ ನೆಚ್ಚಿನ ಕವಿ ನಾಡೋಜ ಕವಿ ವಿಧಿವಶರಾಗಿದ್ದು…

ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನ ಸರ್ವಾಂಗೀಣ ಅಭಿವೃದ್ದಿ ಮಾಡುವುದು ನನ್ನ ಕರ್ತವ್ಯಎಂ.ಪಿ.ರೇಣುಕಾಚಾರ್ಯ.

ಹೊನ್ನಾಳಿ : ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನ ಸರ್ವಾಂಗೀಣ ಅಭಿವೃದ್ದಿ ಮಾಡುವುದು ನನ್ನ ಕರ್ತವ್ಯವಾಗಿದೇ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮಾಡಿ, ಉದ್ಘಾಟಿಸಿ ಮಾತನಾಡಿದರು.ಅವಳಿ ತಾಲೂಕುಗಳನ್ನು ಮಾದರಿ…