ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹಿಳೆಯರಿಗೆ ವರದಾನವಾಗಿದೆ.
ಹುಣಸಘಟ್ಟ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಇಂದು ಗ್ರಾಮೀಣ ಮಹಿಳೆಯರಿಗೆ ವರದಾನವಾಗಿದೆ ಎಂದು ಬಾಗೇವಾಡಿ ಗ್ರಾಮದ ಉಪನ್ಯಾಸಕ ಓಂಕಾರಪ್ಪ ಗೌಡ್ರು ಹೇಳಿದರು. ಹೊನ್ನಾಳಿ ತಾಲೂಕಿನ ಬಾಗೇವಾಡಿ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಹಮ್ಮಿಕೊಂಡ ಸಂಘಗಳ ವಾರ್ಷಿಕೋತ್ಸವ ಹಾಗೂ ಸಾಧನಾ ಸಮಾವೇಶ ಕಾರ್ಯಕ್ರಮದಲ್ಲಿ…