ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಮಕ್ಕಳಿಗೆ ಕೊರೊನಾ ಪಾಸಿಟಿವ್, ಶಾಲೆಗೆ ಎಂ.ಪಿ.ರೇಣುಕಾಚಾರ್ಯ ಭೇಟಿ.
ಹೊನ್ನಾಳಿ : ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನಾಧ್ಯಂತ ಮಕ್ಕಳು ಸೇರಿದಂತೆ 150 ಕ್ಕೂ ಹೆಚ್ಚು ಜನರಿಗೆ ಕೊರೊನಾ ದೃಢಪಟ್ಟಿದ್ದು, ಸಾರ್ವಜನಿಕರು ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಅವಳಿ ತಾಲೂಕಿನ ಜನರಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಮನವಿ ಮಾಡಿದರು.ತಾಲೂಕಿನ ಎಚ್.ಕಡದಕಟ್ಟೆ ಗ್ರಾಮದಲ್ಲಿರುವ ಕಿತ್ತೂರು…