Category: Honnali

ಹೊನ್ನಾಳಿ -j;- 26 ಪಟ್ಟಣದಲ್ಲಿರುವ ಕ್ರೀಡಾಂಗಣದಲ್ಲಿ ಇಂದು ಭಾರತದ 73ನೇ ಗಣರಾಜ್ಯೋತ್ಸವ ದಿನಾಚರಣೆ.

ಹೊನ್ನಾಳಿ 26 ಪಟ್ಟಣದಲ್ಲಿರುವ ಕ್ರೀಡಾಂಗಣದಲ್ಲಿ ಇಂದು ಭಾರತದ 73ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಮಾನ್ಯ ಶಾಸಕರಾದ ಎಂಪಿ ರೇಣುಕಾಚಾರ್ಯ ಅಧ್ಯಕ್ಷತೆಯಲ್ಲಿ ತಾಲೂಕು ದಂಡಾಧಿಕಾರಿಗಳಾದ ಬಸವನಗೌಡ ಕೋಟೂರ್ ರವರು ಧ್ವಜಾರೋಹಣವನ್ನು ನೆರವೇರಿಸಿದರು.ಶಾಸಕರಾದ ಎಂಪಿ ರೇಣುಕಾಚಾರ್ಯ ಮತ್ತು ತಾಲೂಕು ದಂಡಾಧಿಕಾರಿಗಳಾದ ಬಸನಗೌಡ ಕೊಡುವವರು ಪೊಲೀಸ್ ಇಲಾಖೆ…

ಹೊನ್ನಾಳಿ;- ದೊಡ್ಡರೆಹಳ್ಳಿ ಗ್ರಾಮದಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜಾಟದ ಮೇಲೆ ಪೊಲೀಸ್ ದಾಳಿ.

ಹೊನ್ನಾಳಿ-ಜ;- ದಿನಾಂಕ:-24-01-2022 ರಂದು ರಾತ್ರಿ ಸಮಯದಲ್ಲಿ ಹೊನ್ನಾಳಿ ತಾಲ್ಲೂಕು ದೊಡ್ಡರೆಹಳ್ಳಿ ಗ್ರಾಮದ ಶ್ರೀ ಕರಿಯಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜಾಟ ಆಡುತ್ತಿದ್ದವರ ಮೇಲೆ ಶ್ರೀ ಡಾ.ಸಂತೋಷ ಪೊಲೀಸ್ ಉಪಾದೀಕ್ಷಕರು, ಚನ್ನಗಿರಿ ಉಪವಿಭಾಗ ರವರ ಮಾರ್ಗದರ್ಶನದಲ್ಲಿ ಹೊನ್ನಾಳ ಪೊಲೀಸ್…

ಹೊನ್ನಾಳಿ ತಾಲೂಕು ಆಡಳಿತ ವತಿಯಿಂದ ರಾಷ್ಟ್ರೀಯ ಮತದಾರರ ದಿನಾಚರಣೆ ತಹಸೀಲ್ದಾರರಾದ ಬಸವನಗೌಡ ಕೋಟೂರ್ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಹೊನ್ನಾಳಿ- ಜ-25; ಹೊನ್ನಾಳಿ ತಾಲೂಕು ಆಫೀಸ್ ಸಭಾಂಗಣದಲ್ಲಿ ಇಂದು ತಾಲೂಕು ಆಡಳಿತ ವತಿಯಿಂದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ದಿನಾಂಕ 25/ 12 /20 22ರಂದು ಮಂಗಳವಾರ ಬೆಳಗ್ಗೆ 11 ಗಂಟೆಗೆ ಸರಿಯಾಗಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ತಾಲೂಕು ಕಾನೂನು ಸೇವಾ…

ಎಂ.ಪಿ. ರೇಣುಕಾಚಾರ್ಯ ಅವರ ಪ್ರವಾಸ ಕಾರ್ಯಕ್ರಮ

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂಹೊನ್ನಾಳಿ ಶಾಸಕರಾದ ಎಂ.ಪಿ. ರೇಣುಕಾಚಾರ್ಯ ಅವರು ಜ. 26ರಂದು ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಜ.26 ರಂದು ಹೊನ್ನಾಳಿಯಿಂದ ಹೊರಟು ಬೆಳಿಗ್ಗೆ 09ಗಂಟೆಗೆ ಹೊನ್ನಾಳಿ ಪಟ್ಟಣದ ಕ್ರೀಡಾಂಗಣದಲ್ಲಿ ನಡೆಯುವಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು.ನಂತರ 10ಕ್ಕೆ ನ್ಯಾಮತಿ ಪಟ್ಟಣದ ಬಾಲಕಿಯರ…

ರೈತರಿಗೆ ಹೈನುಗಾರಿಕೆ ವಿಶೇಷವಾದ ವರದಾನವಾಗಿದ್ದು ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಎಂ.ಪಿ.ರೇಣುಕಾಚಾರ್ಯ ಕರೆ .

ಹೊನ್ನಾಳಿ : ರೈತರಿಗೆ ಹೈನುಗಾರಿಕೆ ವಿಶೇಷವಾದ ವರದಾನವಾಗಿದ್ದು ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಕರೆ ನೀಡಿದರು.ತಾಲೂಕಿನ ಸೊರಟೂರು ಗ್ರಾಮದಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಶಿವಮೊಗ್ಗ, ದಾವಣಗೆರೆ ಹಾಗೂ ಚಿತ್ರದುರ್ಗ ಸಹಕಾರಿ ಹಾಲು ಒಕ್ಕೂಟ,…

ನಮಗೆ ಸಚಿವ ಸ್ಥಾನ ಕೊಟ್ಟರೂ ಸಮರ್ಥವಾಗಿ ನಿಬಾಯಿಸಿ ತೋರಿಸುತ್ತೆವೆಂದು ಎಂ.ಪಿ.ರೇಣುಕಾಚಾರ್ಯ.

ಹೊನ್ನಾಳಿ : ರಾಜ್ಯದಲ್ಲಿ ಬಿಜೆಪಿ ಅಧಿಕಾರ ಬಂದಾಗಲೆಲ್ಲಾ ಅವರೇ ಮಂತ್ರಿಗಳಾಗ ಬೇಕೆ?, ನಮಗೆ ಆ ಅರ್ಹತೆ ಇಲ್ಲವೇ? ನಮಗೆ ಸಚಿವ ಸ್ಥಾನ ಕೊಟ್ಟರೂ ಸಮರ್ಥವಾಗಿ ನಿಬಾಯಿಸಿ ತೋರಿಸುತ್ತೆವೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ಹೊನ್ನಾಳಿಯ ಸ್ವಗೃಹದಲ್ಲಿ ಮಾದ್ಯಮದರೊಂದಿಗೆ ಮಾತನಾಡಿದ ಅವರು, ಕಾಂಗ್ರೇಸ್-ಜೆಡಿಎಸ್…

ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನ ಸರ್ವಾಂಗಿಣ ಅಭಿವೃದ್ದಿ ಮಾಡುವುದು ನನ್ನ ದೇಯ ಎಂ.ಪಿ.ರೇಣುಕಾಚಾರ್ಯ.

ಹೊನ್ನಾಳಿ : ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನ ಸರ್ವಾಂಗಿಣ ಅಭಿವೃದ್ದಿಗೆ ಮಾಡುವುದು ನನ್ನ ದೇಯವಾಗಿದ್ದು, ಈ ನಿಟ್ಟಿನಲ್ಲಿ ಅವಳಿ ತಾಲೂಕಿನ ಅಭಿವೃದ್ದಿಗೆ ನನ್ನನ್ನು ನಾನು ಸಮರ್ಪಿಸಿಕೊಂಡಿದ್ದೇನೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಕಾರ್ಯಕರ್ತರು ಹಾಗೂ ಮುಖಂಡರಿಗೆ ಕರೆ ನೀಡಿದರು.ತಾಲೂಕಿನ ವಿವಿಧ ಗ್ರಾಮಗಳಲ್ಲಿ…

ಹೊನ್ನಾಳಿ ತಾಲೂಕಿನ ಸೊರಟೂರು ಗ್ರಾಮದಲ್ಲಿ 25 ಲಕ್ಷ ರೂಪಾಯಿ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿದ್ದು ಸಿಎಂ ಎಂ.ಪಿ.ರೇಣುಕಾಚಾರ್ಯ ಉದ್ಘಾಟಿಸಿದರು,

ಹೊನ್ನಾಳಿ : ಬಿಜೆಪಿ ಆಡಳಿತದ ಅವಧಿಯಲ್ಲಿ ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕುಗಳನ್ನು ಸಮಗ್ರ ಅಭಿವೃದ್ದಿ ಮಾಡಲಾಗಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ತಾಲೂಕಿನ ವಿವಿಧ ಗ್ರಾಮಗಳಲ್ಲಿ 1.93 ಕೋಟಿ ರೂಪಾಯಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿ, ಗುದ್ದಲಿಪೂಜೆ ನೆರವೇರಿಸಿ ಅವರು ಮಾತನಾಡಿದರು.ತಾಲೂಕಿನ…

ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಮಕ್ಕಳಿಗೆ ಕೊರೊನಾ ಪಾಸಿಟಿವ್, ಶಾಲೆಗೆ ಎಂ.ಪಿ.ರೇಣುಕಾಚಾರ್ಯ ಭೇಟಿ.

ಹೊನ್ನಾಳಿ : ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನಾಧ್ಯಂತ ಮಕ್ಕಳು ಸೇರಿದಂತೆ 150 ಕ್ಕೂ ಹೆಚ್ಚು ಜನರಿಗೆ ಕೊರೊನಾ ದೃಢಪಟ್ಟಿದ್ದು, ಸಾರ್ವಜನಿಕರು ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಅವಳಿ ತಾಲೂಕಿನ ಜನರಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಮನವಿ ಮಾಡಿದರು.ತಾಲೂಕಿನ ಎಚ್.ಕಡದಕಟ್ಟೆ ಗ್ರಾಮದಲ್ಲಿರುವ ಕಿತ್ತೂರು…

ಹೊನ್ನಾಳಿ ತಾಲೂಕ ಆಫೀಸ್ ಸಭಾಂಗಣದಲ್ಲಿ ಇಂದು ಶ್ರೀ ನಿಜ ಶರಣ ಅಂಬಿಗರ ಚೌಡಯ್ಯ ಜಯಂತೋತ್ಸವ.

ಹೊನ್ನಾಳಿ ;-ಜ- 21 -ಹೊನ್ನಾಳಿ ತಾಲೂಕ ಆಫೀಸ್ ಸಭಾಂಗಣದಲ್ಲಿ ಇಂದು ಶ್ರೀ ನಿಜ ಶರಣ ಅಂಬಿಗರ ಚೌಡಯ್ಯ ಜಯಂತೋತ್ಸವ ಕಾರ್ಯಕ್ರಮವನ್ನು ಸರ್ಕಾರದ ಕೋವಿಡ್ ಆದೇಶವನ್ನು ಪಾಲಿಸಿಕೊಂಡು ಅಂಬಿಗರ ಚೌಡಯ್ಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರ ಮೂಲಕ ಸರಳವಾಗಿ ಆಚರಣೆ ಮಾಡಲಾಯಿತು.ಉಪಸ್ಥಿತಿಯಲ್ಲಿ ಶ್ರೀ ಡಿ…