ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕುಗಳನ್ನು ರಾಜ್ಯದಲ್ಲೇ ಮಾದರಿ ತಾಲೂಕುಗಳನ್ನಾಗಿ ಮಾಡುವುದೇ ನನ್ನ ಗುರಿ. ಎಂ.ಪಿ.ರೇಣುಕಾಚಾರ್ಯ
ಹೊನ್ನಾಳಿ ; ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕುಗಳನ್ನು ರಾಜ್ಯದಲ್ಲೇ ಮಾದರಿ ತಾಲೂಕುಗಳನ್ನಾಗಿ ಮಾಡುವುದೇ ನನ್ನ ಗುರಿ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ನಗರದ ಗೊಲ್ಲರಹಳ್ಳಿಯಿಂದ ನೀರಾವರಿ ಇಲಾಖೆಯವರೆಗೆ 25 ಕೋಟಿ ವೆಚ್ಚದಲ್ಲಿ ವಿದ್ಯುತ್ ಅಲಂಕಾರಿಕ ದೀಪ, ಹೈಮಾಸ್ಕ್ ಲೈಟ್ ಹಾಗೂ ಏಳು…