ಪ್ರತಿ ಮಕ್ಕಳಿಗೂ ಬಾಲ್ಯ ಅನುಭವಿಸುವ ಹಕ್ಕು ಇದೆ- ಪ್ರವೀಣ್ ನಾಯಕ್
ಸಂವಿಧಾನದ ಆಶಯದಂತೆ ಪ್ರತಿಯೊಂದು ಮಕ್ಕಳಿಗೂಬಾಲ್ಯವನ್ನು ಅನುಭವಿಸುವ ಹಕ್ಕಿದೆ ಅದನ್ನು ಯಾರಿಂದಲೂಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರುಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯಕಾರ್ಯದರ್ಶಿಯಾದ ಪ್ರವೀಣ್ ನಾಯಕ್ ಹೇಳಿದರು.ಶುಕ್ರವಾರ ನಗರದ ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಕಛೇರಿಆವರಣದಲ್ಲಿ ಆಯೋಜಿಸಿದ್ದ ಬಾಲ ಕಾರ್ಮಿಕ ಹಾಗೂ…
