Category: Honnali

ಜಲ ಜೀವನ್ ಮೀಷನ್ ಯೋಜನೆಯಡಿ ಪ್ರತಿ ಮನೆಗೆ ನೀರು ಪೂರೈಕೆ ಮಾಡುವ ಕಾಮಗಾರಿಯನ್ನು ಉದ್ಘಾಟಿಸಿದ ಎಂ.ಪಿ.ರೇಣುಕಾಚಾರ್ಯ .

ಹೊನ್ನಾಳಿ : ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರ ಮಹತ್ವಾ ಕಾಂಕ್ಷಿ ಯೋಜನೆ ಜಲಜೀವನ್ ಮೀಷನ್ ಅನ್ನು ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನಾಧ್ಯಂತ ಜಾರಿಗೊಳಿಸುವ ಮೂಲಕ ಪ್ರತಿ ಮನೆಗೆ ನೀರು ಪೂರೈಕೆ ಮಾಡುವ ಕೆಲಸವನ್ನು ಮಾಡಲಾಗುತ್ತಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು..ತಾಲೂಕಿನ ವಿವಿಧ…

ಕೋವಿಡ್ ನಿಯಮವನ್ನು ಉಲ್ಲಂಘನೆ ಮಾಡಿದ್ದು, ನನಗೆ ನೈತಿಕತೆ ಇಲ್ಲದಂತಾಗಿದೆ ,ನಾನು ರಾಜ್ಯದ ಜನರ,ಮುಖ್ಯಮಂತ್ರಿಗಳ ಕ್ಷಮೆ ಯಾಚಿಸುತ್ತೇನೆಂದ ಎಂ.ಪಿ.ರೇಣುಕಾಚಾರ್ಯ

ಹೊನ್ನಾಳಿ : ಹೊನ್ನಾಳಿ ತಾಲೂಕಿನ ಬಲಮುರಿ ಗ್ರಾಮದಲ್ಲಿ ಆಯೋಜನೆ ಮಾಡಿದ್ದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಯುವಕರ ಆಪೇಕ್ಷೆಯ ಮೇರೆಗೆ ಪಾಲ್ಗೊಂಡಿದ್ದು, ಕೋವಿಡ್ ನಿಯಮಗಳನ್ನು ಉಲ್ಲಂಘಿಸಿರುವುದಕ್ಕೆ ನಾನು ರಾಜ್ಯದ ಜನರ,ಮುಖ್ಯಮಂತ್ರಿಗಳ ಕ್ಷಮೆ ಯಾಚಿಸುತ್ತೇನೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು..ತಾಲೂಕಿನ ಬಲಮೂರಿ ಗ್ರಾಮದಲ್ಲಿ…

ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟ ಶಿಕ್ಷಣ ಸಿಗುತ್ತಿರುವ ಹಿನ್ನೆಲೆಯಲ್ಲಿ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುತ್ತಿದ್ದಾರೆ ಎಂದ ರೇಣುಕಾಚಾರ್ಯ

ಹೊನ್ನಾಳಿ : ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದ್ದು ಪೋಷಕರು ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸುವ ಮೂಲಕ ಸರ್ಕಾರದ ಸವಲತ್ತುಗಳನ್ನು ಪಡೆದುಕೊಳ್ಳುವಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಪೋಷಕರಿಗೆ ಕರೆ ನೀಡಿದರು..ತಾಲೂಕಿನ ವಿವಿಧ ಗ್ರಾಮಗಳಲ್ಲಿ 1 ಕೋಟಿ 90…

ವೀಕೆಂಡ್ ಕಪ್ರ್ಯೂ ಹಿನ್ನೆಲೆಯಲ್ಲಿ ಪೀಲ್ಡಿಗಿಳಿದು ಜನರಲ್ಲಿ ಕೊರೊನಾ ಜಾಗೃತಿ ಮೂಡಿಸಿದ. ಎಂ.ಪಿ.ರೇಣುಕಾಚಾರ್ಯ

ಹೊನ್ನಾಳಿ : ವೀಕೆಂಡ್ ಕಪ್ರ್ಯೂ ಹಿನ್ನೆಲೆಯಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಪೀಲ್ಡಿಗಿಳಿದು ಜನರಲ್ಲಿ ಕೊರೊನಾ ಜಾಗೃತಿ ಮೂಡಿಸಿದರು.ನಗರದ ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿ ಅಧಿಕಾರಿಗಳೊಂದಿಗೆ ಕಾರ್ಯಾಚರಣೆಗಿಳಿದ ರೇಣುಕಾಚಾರ್ಯ ಮಾಸ್ಕ್ ಹಾಕದ ವಾಹನ ಸವಾರರಿಗೆ ಮಾಸ್ಕ್ ಹಾಕಿಕೊಳ್ಳುವಂತೆ ಜನರಿಗೆ ತಿಳಿ ಹೇಳಿದರು.ರಾಜ್ಯದಲ್ಲಿ ದಿನೇ…

ಕ್ರೀಡೆಯಲ್ಲಿ ಸೋಲು ಗೆಲುವು ಮಾಮೂಲು, ಎರಡನ್ನೂ ಸಮಾನವಾಗಿ ಸ್ವೀಕರಿಸಿದಾಗ ಮಾತ್ರ ಯಶಸ್ವಿ ಎಂ.ಪಿ.ರೇಣುಕಾಚಾರ್ಯ

ಹೊನ್ನಾಳಿ : ಕ್ರೀಡೆಯಲ್ಲಿ ಸೋಲು ಗೆಲುವು ಮಾಮೂಲು, ಎರಡನ್ನೂ ಸಮಾನವಾಗಿ ಸ್ವೀಕರಿಸಿದಾಗ ಮಾತ್ರ ಯಶಸ್ವಿ ಕ್ರೀಡಾಪಟುವಾಗಲು ಸಾಧ್ಯ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು..ತಾಲೂಕಿನ ಘಂಟ್ಯಾಪುರ ಗ್ರಾಮದಲ್ಲಿ ಆಯೋಜಿಸಿ ಜಿಲ್ಲಾಮಟ್ಟದ ಟೆನಿಸ್ ಬಾಲ್ ಕ್ರಿಕೇಟ್ ಪಂದ್ಯಾವಳಿಗೆ ಚಾಲನೆ ನೀಡಿ ಅವರು…

ಪ್ರತಿ ಮಕ್ಕಳಿಗೂ ಬಾಲ್ಯ ಅನುಭವಿಸುವ ಹಕ್ಕು ಇದೆ- ಪ್ರವೀಣ್ ನಾಯಕ್

ಸಂವಿಧಾನದ ಆಶಯದಂತೆ ಪ್ರತಿಯೊಂದು ಮಕ್ಕಳಿಗೂಬಾಲ್ಯವನ್ನು ಅನುಭವಿಸುವ ಹಕ್ಕಿದೆ ಅದನ್ನು ಯಾರಿಂದಲೂಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರುಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯಕಾರ್ಯದರ್ಶಿಯಾದ ಪ್ರವೀಣ್ ನಾಯಕ್ ಹೇಳಿದರು.ಶುಕ್ರವಾರ ನಗರದ ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಕಛೇರಿಆವರಣದಲ್ಲಿ ಆಯೋಜಿಸಿದ್ದ ಬಾಲ ಕಾರ್ಮಿಕ ಹಾಗೂ…

ಕೆರೆಯ ನೀರನ್ನು ಕೆರೆಗೆ ಚೆಲ್ಲಿ ಎಂಬುವಂತೆ ದಾನಿಗಳು ನೀಡಿದ ಹಣವನ್ನು ಕಷ್ಟ ಎಂದು ಬಂದವರಿಗೆ ದಾನ ಮಾಡುತ್ತಿದ್ದೇನೆಂದು ಎಂ.ಪಿ.ರೇಣುಕಾಚಾರ್ಯ.

ಹೊನ್ನಾಳಿ : ಕೆರೆಯ ನೀರನ್ನು ಕೆರೆಗೆ ಚೆಲ್ಲಿ ಎಂಬುವಂತೆ ದಾನಿಗಳು ನೀಡಿದ ಹಣವನ್ನು ಕಷ್ಟ ಎಂದು ಬಂದವರಿಗೆ ದಾನ ಮಾಡುತ್ತಿದ್ದೇನೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು..ಸುದ್ದಿಗಾರರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಅವರು, ಕೋವಿಡ್ ಸಂದರ್ಭದಲ್ಲಿ ಕೊರೊನಾದಿಂದ ಮೃತ ಪಟ್ಟ ಕುಟುಂಬಕ್ಕೆ ವೈಯಕ್ತಿಕ…

ಸಚಿವ ಸ್ಥಾನ ; ನನ್ನ ಬಿಟ್ಟು ಬೇರೆ ಯಾರಿಗೂ ಕೊಡಲು ಬರೋದಿಲ್ಲ ಶಾಸಕ ಎಸ್.ಎ. ರವೀಂದ್ರನಾಥ್ ಸ್ಪಷ್ಟನೆ

ದಾವಣಗೆರೆ,ಜ.6 ಮುಖ್ಯಮಂತ್ರಿ ಬಸವರಾಜ್ ವಿಸ್ತರಣೆಯಲ್ಲಿ ಬೊಮ್ಮಾಯಿ ದಾವಣಗೆರೆ ಜಿಲ್ಲೆಗೆ ಪ್ರಾತಿನಿಧ್ಯ ನೀಡುವುದಾದರೆ, ನನಗೆ ಮಂತ್ರಿ ಸ್ಥಾನ ನೀಡಬೇಕು. ನನ್ನನ್ನು ಬಿಟ್ಟು ಬೇರೆ ಯಾರಿಗೂ ಸಚಿವ ಸ್ಥಾನ ನೀಡಲು ಬರುವುದಿಲ್ಲ ಎಂದು ಶಾಸಕ ಎಸ್.ಎ.ರವೀಂದ್ರನಾಥ್ ಹೇಳಿದರು .ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವಸ್ಥಾನ ನೀಡಲಿ,…

ಬಿದರಗಡ್ಡಿ ವಾಸಿ ಶ್ರೀಮತಿ ಶ್ರೀ ದೇವಿರಮ್ಮ ಕೋ/೦ ಲೇಟ್ ಬರಮಪ್ಪ ಪಟೇಲ್ ರವರ ಧರ್ಮಪತ್ನಿ ಅವರು ವೈಯಕ್ತಿಕವಾಗಿ ಸುಮಾರು 50 ಸಾವಿರ ರೂಗಳನ್ನು ಶ್ರೀ ತರಳಬಾಳು ಕಲ್ಯಾಣ ಮಂಟಪಕ್ಕೆ ನಾಗರಾಜ್ ಪಟೇಲ್, ಡಿ ಜಿ ಶಾಂತನಗೌಡ್ರುರವರಿಗೆ ಹಸ್ಥಾಂತರ .

ಹೊನ್ನಾಳಿ ಜ;- 7 ಹೊನ್ನಾಳಿ ತಾಲೂಕು ಗೊಲ್ಲರಹಳ್ಳಿ ಗ್ರಾಮದ ಲ್ಲಿರವ ಶ್ರೀ ತರಳಬಾಳು ಕಲ್ಯಾಣ ಮಂಟಪಕ್ಕೆ ಕಾಮಗಾರಿ ಅರ್ಧಕ್ಕೆ ನಿಂತಿರುವುದರಿಂದ ಹೊನ್ನಾಳಿ ತಾಲೂಕಿನ ಮಾಜಿ ಶಾಸಕರಾದ ಡಿ ಜಿ ಶಾಂತನಗೌಡ್ರು ರವರು ಕಲ್ಯಾಣಮಂಟಪ ಕಾಮಗಾರಿ ಪೂರ್ಣಗೊಳಿಸುವ ಉದ್ದೇಶವನ್ನಿಟ್ಟುಕೊಂಡು ಸಮಾಜದ ವತಿಯಿಂದ ದೇಣಿಗೆ…

ಮಾಜಿ ಶಾಸಕ ಡಿ.ಜಿ.ಶಾಂತನಗೌಡ& ಜಿಲ್ಲಾಧ್ಯಕ್ಷ ಹೆಚ್.ಬಿ.ಮಂಜಪ್ಪ,ಕಾಂಗ್ರೇಸ್ ಪಕ್ಷದ ಮುಖಂಡರು ನೇತೃತ್ವದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮಾಲಾರ್ಪಣೆ ಮಾಡಿ ಸುದ್ದಿಗೋಷ್ಠಿ.

ಹೊನ್ನಾಳಿ :ಜ;-6 ಹೊನ್ನಾಳಿ ಪಟ್ಟಣದಲ್ಲಿ ಇಂದು ಪ್ರಜಾತಂತ್ರ ವ್ಯವಸ್ಥೆಯಲ್ಲಿ ಜನರಿಗೆ ಹಣ ಹಂಚಿ ಚುನಾವಣೆ,ಅಧಿಕಾರ ಪಡೆಯಬೇಕೆಂದು ಎಲ್ಲಿಯೂ ಹೇಳಿಲ್ಲ ಎಂದು ಕಾಂಗ್ರೇಸ್ ಪಕ್ಷದ ಜಿಲ್ಲಾಧ್ಯಕ್ಷ ಹೆಚ್.ಬಿ.ಮಂಜಪ್ಪ ಹೇಳಿದರು.ರಾಮನಗರ ಜಿಲ್ಲೆಯಲ್ಲಿ ನಡೆದ ಘಟನೆ ಸಂಭಂದಿಸಿದಂತೆ ಬಿಜೆಪಿ ಪಕ್ಷದ ವಿರುದ್ದ ಹಾಗೂ ಶಾಸಕ ಎಂ.ಪಿ.ರೇಣುಕಾಚಾರ್ಯ…