ಹೊನ್ನಾಳಿಯಲ್ಲಿ ನಡೆದ ವೀರಭದ್ರೇಶ್ವರ ಸೆರಬಿ ಗುಗ್ಗುಳ ಮತ್ತು ಕಾರ್ತಿಕೋತ್ಸವ ಅದ್ದೂರಿಯಾಗಿ ನಡೆಯಿತು.
ಹೊನ್ನಾಳಿ,14: ಪಟ್ಟಣದ ಪೇಟೆ ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದಲ್ಲಿ 15ನೇ ವರ್ಷದ ಷರಭಿ ಗುಗ್ಗುಳ ಮತ್ತು ಕಾರ್ತಿಕೋತ್ಸವ ಅದ್ದೂರಿಯಾಗಿ ನಡೆಯಿತು.ಹಿರೇಕಲ್ಮಠದ ಒಡೆಯರ್ ಡಾ. ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯದಲ್ಲಿ ಡಿ.14ರ ಮಂಗಳವಾರ ಬೆಳಗ್ಗೆ 6.30ಕ್ಕೆ ಶ್ರೀ ವೀರಭದ್ರೇಶ್ವರ ಸ್ವಾಮಿಗೆ ರುದ್ರಾಭಿಷೇಕ ನೆರವೇರಿಸಿ…