Category: Honnali

ಕಸಾಪ ರಾಜ್ಯಾಧ್ಯಕ್ಷರ ಪ್ರವಾಸ

ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಅಧ್ಯಕ್ಷರಾದ ಡಾ.ಮಹೇಶಿ ಜೋಶಿಅವರು ಜ. 02 ರಂದು ದಾವಣಗೆರೆ ಜಿಲ್ಲೆಯಲ್ಲಿ ಪ್ರವಾಸಕೈಗೊಳ್ಳಲಿದ್ದಾರೆ. ಜ.02 ರಂದು ಮಧ್ಯಾಹ್ನ ಚಿಕ್ಕಮಗಳೂರುನಿಂದ ಹೊರಟು ಸಂಜೆ5.30ಕ್ಕೆ ದಾವಣಗೆರೆ ಆಗಮಿಸುವರು. ನಂತರ ಸಂಜೆ 6 ಗಂಟೆಗೆಇಲ್ಲಿನ ಸಿದ್ದಗಂಗಾ ವಿದ್ಯಾಸಂಸ್ಥೆಯ ಆವರಣದಲ್ಲಿ ಜಿಲ್ಲೆ ಸಮಾಚಾರದಿನಪತ್ರಿಕೆ…

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ರವರು ಅಮರಶಿಲ್ಪಿ ಜಕಣಾಚಾರಿಯವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಮರ್ಪಣೆ.

ಹೊನ್ನಾಳಿ ಜ;- 1 ತಾಲೂಕು ಆಫೀಸ್ ಸಭಾಂಗಣದಲ್ಲಿ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹೊನ್ನಾಳಿ ಇವರ ವತಿಯಿಂದ ಅಮರಶಿಲ್ಪಿ ಜಕಣಾಚಾರಿಯವರ ಜಯಂತೋತ್ಸವವನ್ನು ಹೊನ್ನಾಳಿ ತಾಲೂಕಿನ ಶಾಸಕರು ಮತ್ತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ರವರು ಅಮರಶಿಲ್ಪಿ…

ಎಂ.ಪಿ. ರೇಣುಕಾಚಾರ್ಯ ಅವರ ಪ್ರವಾಸ ಕಾರ್ಯಕ್ರಮ

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದಎಂ.ಪಿ.ರೇಣುಕಾಚಾರ್ಯ ಇವರು ಜನವರಿ 01 ರಿಂದ 03 ರವರೆಗೆ ಜಿಲ್ಲಾಪ್ರವಾಸ ಕೈಗೊಳ್ಳಲಿದ್ದಾರೆ. ಜ.01 ರಂದು ಬೆಳಿಗ್ಗೆ 11 ಗಂಟೆಗೆ ಹೊನ್ನಾಳಿ ತಾಲ್ಲೂಕು ಕಚೇರಿಸಭಾಂಗಣಕ್ಕೆ ಆಗಮಿಸಿ, ಕೋವಿಡ್ ಸೋಂಕಿನಿಂದ ಮೃತಪಟ್ಟವರು,ಸಾಮಾಜಿಕ ಭದ್ರತಾ ಯೋಜನೆಯ ಫಲಾನುಭವಿಗಳು ಹಾಗೂಅತಿವೃಷ್ಠಿಯಿಂದ ಹಾನಿಗೊಳಗಾದ ಮನೆಗಳ ಕುಟುಂಬಗಳಿಗೆಪತ್ರಗಳ…

ಮಾರಿಕೊಪ್ಪ ಗ್ರಾಮದಲ್ಲಿರುವ ಶ್ರೀ ಹಳದಮ್ಮ ದೇವಿ ದೇವಸ್ಥಾನದಲ್ಲಿ ಹುಂಡಿಯಲ್ಲಿದ್ದ ಹಣ (1514421 )ರೂಗಳು ಆಗಿದೆ. ಬಸವನಗೌಡ ಕೋಟೂರ್

ಹೊನ್ನಾಳಿ ಡಿ;- 31 ತಾಲೂಕು ಮಾರಿಕೊಪ್ಪ ಗ್ರಾಮದಲ್ಲಿರುವ ಶ್ರೀ ಹಳದಮ್ಮ ದೇವಿ ದೇವಸ್ಥಾನದಲ್ಲಿ ಸರ್ಕಾರದ ಮುಜರಾಯಿ ಇಲಾಖೆಯ ಸೇರಿರುವ ಕಾರಣ ದೇವಸ್ಥಾನದಲ್ಲಿ ಭಕ್ತರು ಹಣವನ್ನು ಹಾಕಲಿಕ್ಕೆ ಹುಂಡಿಯನ್ನು ಇಟ್ಟಿದ್ದರು . ಭಕ್ತರು ಹಾಕಿದ ಹಣದಿಂದ ಆ ಹುಂಡಿ ತುಂಬಿತ್ತು, ಆದ ಕಾರಣ…

ಹೊಳೆ ಹರಳಹಳ್ಳಿ ಗ್ರಾಮದಲ್ಲಿ ಇಂದು ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ ಇವರ ವತಿಯಿಂದ 66ನೇ ಕನ್ನಡ ರಾಜ್ಯೋತ್ಸವ.

ಹೊನ್ನಳ್ಳಿ ಡಿ;- 31 ತಾಲೂಕು ಹೊಳೆ ಹರಳಹಳ್ಳಿ ಗ್ರಾಮದಲ್ಲಿ ಇಂದು ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ ಹೊಳೆ ಹರಳಹಳ್ಳಿ ಇವರ ವತಿಯಿಂದ 66ನೇ ಕನ್ನಡ ರಾಜ್ಯೋತ್ಸವವನ್ನು ಕನ್ನಡದ ಬಾವುಟ ವನ್ನು ರಕ್ಷಣಾ ವೇದಿಕೆಯ ಕಾರ್ಯಕರ್ತರಿಂದ ಧ್ವಜಾರೋಹಣ ಮಾಡುವುದರ ಮೂಲಕ ಚಾಲನೆಯನ್ನು ಕೊಡಲಾಯಿತು.ಈ…

ಹೊನ್ನಾಳಿಯಲ್ಲಿ ಕೋರೆಗಾವ್ ವಿಜಯೋತ್ಸವ ಸಾವಿತ್ರಿಬಾಯಿ ಪುಲೆ ಜನ್ಮ ದಿನಾಚರಣೆ

ಹೊನ್ನಾಳಿ; ಹೊನ್ನಾಳಿ ಹಾಗು ನ್ಯಾಮತಿ ತಾಲ್ಲೂಕು ಪ್ರಜಾಪರಿರ್ವತನಾ ವೇದಿಕೆಯಿಂದ ಕೋರೆಗಾವ್ ವಿಜಯೋತ್ಸವ ಹಾಗು ಸಾವಿತ್ರಿ ಬಾಯಿ ಪುಲೆ ಜನ್ಮ ದಿನದ ಅಂಗವಾಗಿ ಸ್ವಾಭಿಮಾನದ ವಿಜಯದಿನ , ಭೌದ್ಧಧರ್ಮ ವಿದಿವಿಧಾನದಲ್ಲಿ ನಾಮಕರಣ ಕಾರ್ಯಕ್ರಮವು ಜ.3ರ ಸೋಮವಾರ ಬೆಳಗ್ಗೆ 11 ಗಂಟೆಗೆ ಅಂಬೇಡ್ಕರ್ ಭವನದಲ್ಲಿ…

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲ್ಲೂಕು ಆಡಳಿತ ಸಂಯುಕ್ತಾಶ್ರಯದಲ್ಲಿ ರಾಷ್ಟ್ರಕವಿ ಕುವೆಂಪು ಜನ್ಮದಿನಾಚರಣೆ

ಹೊನ್ನಾಳಿ ಡಿ-29 ಪಟ್ಟಣದ ತಾಲೂಕು ಆಫೀಸ್ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲ್ಲೂಕು ಆಡಳಿತ ಹೊನ್ನಾಳಿ ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟ್ರಕವಿ ಕುವೆಂಪು ಜನ್ಮದಿನಾಚರಣೆ ಅಂಗವಾಗಿ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮವನ್ನು ತಾಲೂಕು ತಸಿಲ್ದಾರ್ ಬಸವನಗೌಡ ಕೋಟೂರ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.ಉಪಸ್ಥಿತಿಯಲ್ಲಿ…

ಹೊನ್ನಾಳಿಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಶಾಖೆ ವತಿಯಿಂದ 20 22 ನೇ ಸಾಲಿನ ಹೊಸ ವರ್ಷದ ಕ್ಯಾಲೆಂಡರ್ ಬಿಡುಗಡೆ ರಾಜ್ಯಾಧ್ಯಕ್ಷರಾದ ಶ್ರೀ ಸಿ ಎಸ್ ಷಡಕ್ಷರಿ ದೀಪವನ್ನು ಬೆಳಗಿಸುವುದರ ಮೂಲಕ ಚಾಲನೆಯನ್ನು ಕೊಟ್ಟರು.

ಹೊನ್ನಾಳಿ ಡಿ 28 ಹೊನ್ನಾಳಿ ತಾಲೂಕು ದೇವನಾಯಕನಹಳ್ಳಿ ಯಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಶಾಖೆ ಹೊನ್ನಾಳಿ ಇವರ ವತಿಯಿಂದ 20 22 ನೇ ಸಾಲಿನ ಹೊಸ ವರ್ಷದ ಕ್ಯಾಲೆಂಡರ್ ಬಿಡುಗಡೆ ಸಮಾರಂಭವನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ…

ಮನುಷ್ಯನಿಗೆ ಗಾಳಿ,ಬೆಳಕು ಎಷ್ಟು ಮುಖ್ಯವೋ ಅದೇ ರೀತಿ ನೀರೂ ಕೂಡ ಅತ್ಯಮೂಲ್ಯವಾದದ್ದು, ಅದನ್ನು ಸಂರಕ್ಷಿಸ ಬೇಕಾಗಿರುವುದು ಪ್ರತಿಯೊಬ್ಬ ನಾಗರೀಕರ ಕರ್ತವ್ಯ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ.

ಹೊನ್ನಾಳಿ : ಮನುಷ್ಯನಿಗೆ ಗಾಳಿ,ಬೆಳಕು ಎಷ್ಟು ಮುಖ್ಯವೋ ಅದೇ ರೀತಿ ನೀರೂ ಕೂಡ ಅತ್ಯಮೂಲ್ಯವಾದದ್ದು, ಅದನ್ನು ಸಂರಕ್ಷಿಸ ಬೇಕಾಗಿರುವುದು ಪ್ರತಿಯೊಬ್ಬ ನಾಗರೀಕರ ಕರ್ತವ್ಯ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ತಾಲೂಕಿನ ಅಬರಗಟ್ಟೆ ಗ್ರಾಮದ ಕೆರೆಗೆ ಬಾಗಿಣ ಅರ್ಪಿಸಿ ಮಾತನಾಡಿದ ಶಾಸಕರು,…

ನೇರಲಗುಂಡಿ ಗ್ರಾಮದಲ್ಲಿ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಇಂದು ಎಸ್ಡಿಎಂಸಿ ತಾಲೂಕು ಘಟಕದ ಅಧ್ಯಕ್ಷರಾದ ಶಿವಲಿಂಗಪ್ಪ ಹುಣಸಘಟ್ಟ ಮತ್ತು ನೇರಲಗುಂಡಿ ಗ್ರಾಮದ ಗ್ರಾಮಸ್ಥರು ಜೊತೆಯಲ್ಲಿ ಸುದ್ದಿಗೋಷ್ಠಿ

ಹೊನ್ನಾಳಿ ಡಿಸೆಂಬರ್ ;-27 ತಾಲೂಕು ನೇರಲಗುಂಡಿ ಗ್ರಾಮದಲ್ಲಿ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಇಂದು ಎಸ್ಡಿಎಂಸಿ ತಾಲೂಕು ಘಟಕದ ಅಧ್ಯಕ್ಷರಾದ ಶಿವಲಿಂಗಪ್ಪ ಹುಣಸಘಟ್ಟ ಮತ್ತು ನೇರಲಗುಂಡಿ ಗ್ರಾಮದ ಗ್ರಾಮಸ್ಥರು ಜೊತೆಯಲ್ಲಿ ಸುದ್ದಿಗೋಷ್ಠಿ ನಡೆಸಿದರು.ಎಸ್ಡಿಎಂಸಿ ಅಧ್ಯಕ್ಷ ಶಿವಲಿಂಗಪ್ಪ ಹುಣಸಘಟ್ಟ ರವರು ಮಾತನಾಡಿ, ನೇರಲಗುಂಡಿ ಗ್ರಾಮದಲ್ಲಿ…