ಹೊನ್ನಾಳಿ ತಾಲ್ಲೂಕು ಕ್ರೀಡಾಂಗಣದಲ್ಲಿ ಡಿಸೆಂಬರ್ 20 ರಂದು ಅಂತರ್ ಕಾಲೇಜುಗಳ ಪುರುಷರ ಹ್ಯಾಂಡ್‍ಬಾಲ್ ಕ್ರೀಡಾಕೂಟ.
ಹೊನ್ನಾಳಿ : ಶ್ರೀ ಮೃತ್ಯುಂಜಯ ಪ್ರಥಮ ದರ್ಜೆ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಆಶ್ರಯದಲ್ಲಿ 2021-22 ಸಾಲಿನ ದಾವಣಗೆರೆ ವಿಶ್ವ ವಿದ್ಯಾಲಯದ ಅಂತರ್ ಕಾಲೇಜುಗಳ ಪುರುಷರ ಹ್ಯಾಂಡ್‍ಬಾಲ್ ಕ್ರೀಡಾಕೂಟ, ಪುರುಷ ಹಾಗೂ ಮಹಿಳೆಯರ ವಿ.ವಿ. ಹ್ಯಾಂಡ್‍ಬಾಲ್ ತಂಡದ ಆಯ್ಕೆ ಪ್ರಕ್ರಿಯೆ ಡಿಸೆಂಬರ್…
