ಬೀರಗೊಂಡನಹಳ್ಳಿ ಗ್ರಾಪಂ ಅಧ್ಯಕ್ಷರು ಶ್ರೀಮತಿ ಶೋಭಾರವರಿಗೆ ಅಭಿನಂದನೆ ಸಲ್ಲಿಸಿದ ಕಾಂಗ್ರೆಸ್ ಮುಖಂಡ ಡಿಎಸ್ ಪ್ರದೀಪ್
ಹೊನ್ನಾಳಿ: ತಾಲೂಕು ಬೀರಗೊಂಡನಹಳ್ಳಿ ಗ್ರಾಮ ಪಂಚಾಯಿತಿಯ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಮಂಗಳವಾರ ನಡೆಸಿದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಶ್ರೀಮತಿ ಶೋಭಾ ಗಾಳಿ ಹಾಲಪ್ಪ ಅವಿರೋಧವಾಗಿ ಆಯ್ಕೆಗೊಂಡರು.ಈ ಹಿಂದೆ ಹೆಚ್ ಕವಿತಾ ಮಂಜಪ್ಪ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸಿ ತೆರವುಗೊಂಡ ಅಧ್ಯಕ್ಷ ಸ್ಥಾನಕ್ಕೆ ಶ್ರೀಮತಿ…