ಕಲಾವಿದರು ಹಾಗೂ ಸಾಹಿತಿಗಳಿಗೆ ಆರ್ಥಿಕ ಸಹಾಯ
ದಾವಣಗೆರೆ ಏ.22 ಜಿಲ್ಲೆಯಲ್ಲಿ ಕೋವಿಡ್-19 ಕೊರೊನಾ ವೈರಸ್ ನಿಯಂತ್ರಣದಿಂದ ಲಾಕ್‍ಡೌನ್ ಹಿನ್ನೆಲೆಯಲ್ಲಿ ಅನೇಕ ಕಲಾವಿದರು/ಸಾಹಿತಿಗಳು ಸಂಕಷ್ಟದಲ್ಲಿದ್ದು, ಇವರಿಗೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ನೇರವಾಗಿ ಅವರ ಬ್ಯಾಂಕ್ ಖಾತೆಗೆ ರೂ.2000 ಜಮಾ ಮಾಡುವ ಮೂಲಕ ಆರ್ಥಿಕ ಸಹಾಯ ಮಾಡಲಾಗುವುದು. ಆಸಕ್ತ…
