Category: ಸ್ಥಳೀಯ ಸುದ್ದಿ

ಹೊನ್ನಾಳಿ ತಾಲೂಕು  ಫೋಟೋ ಮತ್ತು  ವಿಡಿಯೋ ಗ್ರಾಪರ್ಸ್   ಅಸೋಷಿಯೇಷನ್ ವತಿಯಿಂದ ಇಂದು  ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ ಪಿ ರೇಣುಕಾಚಾರ್ಯ ಮನವಿ

ಹೊನ್ನಾಳಿ:ಜೂನ್12 ಹೊನ್ನಾಳಿ ತಾಲೂಕು ಫೋಟೋ ಮತ್ತು ವಿಡಿಯೋ ಗ್ರಾಪರ್ಸ್ ಅಸೋಷಿಯೇಷನ್ ವತಿಯಿಂದ ಇಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ ಪಿ ರೇಣುಕಾಚಾರ್ಯ ಅವರಿಗೆ ಸಂಘದ ವತಿಯಿಂದ ಕೊರೋನಾ ಸಂಕಷ್ಟದಲ್ಲಿ ರಾಜ್ಯದ ಎಲ್ಲಾ ಛಾಯಾಗ್ರಾಹಕರು ಸಂಕಷ್ಟದಲ್ಲಿದ್ದು 1ಹೊತ್ತಿನ ಊಟಕ್ಕೂ ಸಹ ಪರದಾಡುವಂತ ಪರಿಸ್ಥಿತಿ…

ಕೋವಿಡ್ ಕೇರ್ ಸೆಂಟರ್‍ನಲ್ಲಿ ಹೋಮಹವನಕ್ಕೆ ಸಂಬಂದಿಸಿದಂತೆ ಸಿಎಂ ರಾಜಕೀಯ ಕಾರ್ಯದರ್ಶೀ ಎಂ.ಪಿ.ರೇಣುಕಾಚಾರ್ಯರ ವಿರುದ್ದ ಪ್ರಕರಣ ದಾಖಲಿಸ ಬೇಕು, ಇಲ್ಲದಿದ್ದರೇ ಹೋರಾಟ ಮಾಡುತ್ತೇವೆಂದು ಮಾಜಿ ಶಾಸಕರು ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಟಾಧಿಕಾರಿಗಳ ಮೇಲೆ ಮೇಲೆ ಒತ್ತಡ ಹೇರಿದ್ದು ಇದನ್ನು ವಿರೋಧಿಸಿ

ಹೊನ್ನಾಳಿ : ಕೋವಿಡ್ ಕೇರ್ ಸೆಂಟರ್‍ನಲ್ಲಿ ಹೋಮಹವನಕ್ಕೆ ಸಂಬಂದಿಸಿದಂತೆ ಸಿಎಂ ರಾಜಕೀಯ ಕಾರ್ಯದರ್ಶೀ ಎಂ.ಪಿ.ರೇಣುಕಾಚಾರ್ಯರ ವಿರುದ್ದ ಪ್ರಕರಣ ದಾಖಲಿಸ ಬೇಕು, ಇಲ್ಲದಿದ್ದರೇ ಹೋರಾಟ ಮಾಡುತ್ತೇವೆಂದು ಮಾಜಿ ಶಾಸಕರು ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಟಾಧಿಕಾರಿಗಳ ಮೇಲೆ ಮೇಲೆ ಒತ್ತಡ ಹೇರಿದ್ದು ಇದನ್ನು ವಿರೋಧಿಸಿ…

ಕ್ರೀಡೆಯಿಂದ ಆರೋಗ್ಯವೃದ್ದಿಯಾಗುವುದರ ಜೊತೆಗೆ ರೋಗ ನಿರೋಧಕ ಶಕ್ತಿ ಹೆಚ್ಚಾಗಲಿದ್ದು ಪ್ರತಿಯೊಬ್ಬರೂ ಕ್ರೀಡೆಯನ್ನು ಮೈಗೂಡಿಸಿಕೊಳ್ಳುವಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ

ಹೊನ್ನಾಳಿ : ಕ್ರೀಡೆಯಿಂದ ಆರೋಗ್ಯವೃದ್ದಿಯಾಗುವುದರ ಜೊತೆಗೆ ರೋಗ ನಿರೋಧಕ ಶಕ್ತಿ ಹೆಚ್ಚಾಗಲಿದ್ದು ಪ್ರತಿಯೊಬ್ಬರೂ ಕ್ರೀಡೆಯನ್ನು ಮೈಗೂಡಿಸಿಕೊಳ್ಳುವಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಕರೆ ನೀಡಿದರು.ತಾಲೂಕಿನ ಅರಬಗಟ್ಟೆಯಲ್ಲಿನ ಕೋವಿಡ್ ಕೇರ್ ಸೆಂಟರ್‍ನಲ್ಲಿ ಸೋಂಕಿತರೊಂದಿಗೆ ಕ್ರಿಕೇಟ್ ಆಡುವ ಮೂಲಕ ಅವರಲ್ಲಿ ಆತ್ಮಸ್ಥೈರ್ಯ ತುಂಬಿ ಸುದ್ದಿಗಾರರೊಂದಿಗೆ…

MP Renukacharya: ಕೋವಿಡ್​ ಕೇಂದ್ರದಲ್ಲಿ ಹೋಮ; ಶಾಸಕ ರೇಣುಕಾಚಾರ್ಯ ವಿರುದ್ಧ ಕ್ರಮಕ್ಕೆ ಡಿಸಿ ಸೂಚನೆ

ಕೋವಿಡ್​ ನಿಯಮ ಮೀರಿ, ಕೋವಿಡ್​ ಕೇರ್​ ಸೆಂಟರ್​ನಲ್ಲಿ ಹೋಮ ನಡೆಸಿದ ಹೊನ್ನಾಳಿ ಶಾಸಕ ರೇಣುಕಾಚಾರ್ಯಗೆ ಈಗ ಹೊಸ ಸಂಕಷ್ಟ ಎದುರಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಈ ರೀತಿ ಯಾವುದೇ ಹೋಮ ಹವನದಂತಹ ಧಾರ್ಮಿಕ ಚಟುವಟಿಕೆ ನಡೆಸುವುದು ಕಾನೂನು ಬಾಹಿರ. ಈ ನಿಯಮ ಮೀರಿ…

ಸಾಸ್ವೆಹಳ್ಳಿ.ಹೊನ್ನಾಳಿ ಸಾಸ್ವೇಹಳ್ಳಿ ಬ್ಲಾಕ್ ಕಾಂಗ್ರೆಸ್ ಪಕ್ಷದ ವತಿಯಿಂದ ಡೀಸೆಲ್,ಪೆಟ್ರೋಲ್, ಗ್ಯಾಸ್, ವಿದ್ಯುತ್ ದರ ಖಂಡಿಸಿ ಪ್ರತಿಭಟನೆ.

ದಿನಾಂಕ 13-6-2021 ನೇ ಭಾನುವಾರದಂದು ಕೆಪಿಸಿಸಿ ಅಧ್ಯಕ್ಷರಾದ ಸನ್ಮಾನ್ಯ *ಶ್ರೀ ಡಿ.ಕೆ.ಶಿವಕುಮಾರ್ ರವರು ಹಾಗೂ ಕರ್ನಾಟಕ ವಿರೋಧ ಪಕ್ಷದ ನಾಯಕರಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯನವರ ಆದೇಶದಂತೆ ಐದು ದಿನಗಳ ಪ್ರತಿಭಟನೆ ಅಂಗವಾಗಿ ಡೀಸೆಲ್ ಪೆಟ್ರೋಲ್ ಗ್ಯಾಸ್ ಹಾಗೂ ವಿದ್ಯುತ್ ದರ ಏರಿಕೆಯನ್ನು…

ಮೃತ್ಯುಂಜಯ್ಯ ಹಾಗೂ ಧನ್ವಂತರಿ ಹೋಮ ಹಮ್ಮಿಕೊಂಡಿದ್ದೇನೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ

ಹೊನ್ನಾಳಿ : ನಾನು ಇದ್ದರೂ ಜನರ ಜೊತೆ, ಸತ್ತರು ಜನರು ಜೊತೆ, ಜನರ ಒಳಿತಿಗಾಗೀ ಇಡೀ ವಿಶ್ವವೇ ಕೊರೊನಾದಿಂದ ಮುಕ್ತವಾಗ ಬೇಕೆಂಬ ಉದ್ದೇಶದಿಂದ ಮೃತ್ಯುಂಜಯ್ಯ ಹಾಗೂ ಧನ್ವಂತರಿ ಹೋಮ ಹಮ್ಮಿಕೊಂಡಿದ್ದೇನೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ತಿಳಿಸಿದರು.ತಾಲೂಕಿನ ಅರಂಬಗಟ್ಟೆಯಲ್ಲಿರುವ ಕೋವಿಡ್ ಕೇರ್…

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಾಗುತ್ತದೆಂದು ಒಂದಿಬ್ಬರು ತಿರುಕನ ಕನಸು ಕಾಣುತ್ತಿದ್ದು, ಇಂತಹ ಗೊಂದಲಕ್ಕೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಳಾದ ಅರುಣ್ ಸಿಂಗ್ ತೆರೆ ಎಳೆದಿದ್ದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರಿಗೆ ಧನ್ಯವಾದ

ಹೊನ್ನಾಳಿ : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಾಗುತ್ತದೆಂದು ಒಂದಿಬ್ಬರು ತಿರುಕನ ಕನಸು ಕಾಣುತ್ತಿದ್ದು, ಇಂತಹ ಗೊಂದಲಕ್ಕೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಳಾದ ಅರುಣ್ ಸಿಂಗ್ ತೆರೆ ಎಳೆದಿದ್ದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.ತಾಲೂಕಿನ ಅರಬಗಟ್ಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ…

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರೈತರ ಆದಾಯವನ್ನು ದ್ವಿಗುಣಗೊಳಿಸುವ ಉದ್ದೇಶದಿಂದ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆ ಜಾರಿಗೆ ಎಂ.ಪಿ.ರೇಣುಕಾಚಾರ್ಯ

ಹೊನ್ನಾಳಿ : ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರೈತರ ಆದಾಯವನ್ನು ದ್ವಿಗುಣಗೊಳಿಸುವ ಉದ್ದೇಶದಿಂದ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆ ಜಾರಿಗೆ ತಂದಿದ್ದು, ರೈತರು ಇದರ ಸದುಪಯೋಗ ಪಡೆದುಕೊಂಡು ಆರ್ಥಿಕವಾಗಿ ಸದೃಢರಾಗಬೇಕೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಕರೆ ನೀಡಿದರು.ಪಟ್ಟಣದ ವೀರ ಸಂಗೊಳ್ಳಿ ರಾಯಣ್ಣ…

ಜೂನ್ 21 ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಲಿದ್ದು ಯಾರೂ ಗೊಂದಲಕ್ಕೆ ಎಡೆ ಮಾಡಿಕೊಡುವುದು ಬೇಡ ಎಂದ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.

ಹೊನ್ನಾಳಿ : ಯುವಕರು ದೇಶದ ಸಂಪತ್ತು, ಜೂನ್ 21 ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಲಿದ್ದು ಯಾರೂ ಗೊಂದಲಕ್ಕೆ ಎಡೆ ಮಾಡಿಕೊಡುವುದು ಬೇಡ ಎಂದ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ನಗರದ ಅಂಬೇಡ್ಕರ್ ಭವನದಲ್ಲಿನ ಲಸಿಕಾ ಕೇಂದ್ರಕ್ಕೆ…

ಅವಳಿ ತಾಲೂಕಿನಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿದ್ದು, ಕೋವಿಡ್ ಕೇರ್ ಸೆಂಟರ್‍ನಿಂದ ಇದೂವರೆಗೂ 1359 ಜನರು ಗುಣಮುಖರಾಗಿದ್ದಾರೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ

ಹೊನ್ನಾಳಿ : ಅವಳಿ ತಾಲೂಕಿನಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿದ್ದು, ಕೋವಿಡ್ ಕೇರ್ ಸೆಂಟರ್‍ನಿಂದ ಇದೂವರೆಗೂ 1359 ಜನರು ಗುಣಮುಖರಾಗಿದ್ದಾರೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ತಿಳಿಸಿದರು.ಅರಬಗಟ್ಟೆ ಹಾಗೂ ಎಚ್.ಕಡದಕಟ್ಟೆಯಲ್ಲಿನ ಕೋವಿಡ್ ಕೇರ್ ಸೆಂಟರ್‍ನಿಂದ ಗುಣಮುಖರಾದ 70 ಜನ ಸೋಂಕಿತರಿಗೆ ಹೂಮಳೆ…

You missed