ಹೊನ್ನಾಳಿ ಯುವ ಕಾಂಗ್ರೆಸ್ ವತಿಯಿಂದ ಪೆಟ್ರೋಲ್ ಬಂಕ್ ಮುಂದೆ ಪ್ರತಿಭಟನೆ
ಇಂದು ಕಾಂಗ್ರೆಸ್ ಪಕ್ಷದ ಆದೇಶದ ಮೇರೆಗೆ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಹೊನ್ನಾಳಿ ಯುವ ಕಾಂಗ್ರೆಸ್ ವತಿಯಿಂದ ಪೆಟ್ರೋಲ್ ಬಂಕ್ ಮುಂದೆ ಪ್ರತಿಭಟನೆ ನಡೆಸಲಾಯಿತು.. ಈ ಪ್ರತಿಭಟನೆಯಲ್ಲಿ ಹಿಂದುಳಿದ ವರ್ಗಗಳ ರಾಜ್ಯ ಉಪಾಧ್ಯಕ್ಷರಾದ ಉಮಾಪತಿ ಮತ್ತು ಯುವ ಕಾಂಗ್ರೆಸ್ ಅಧ್ಯಕ್ಷ…
