Category: ಸ್ಥಳೀಯ ಸುದ್ದಿ

ಕೋವಿಡ್ ಕೇರ್ ಸೆಂಟರ್‍ಗಳನ್ನು ಸೋಂಕಿತರು ತಮ್ಮ ಮನೆ ಎಂದು ತಿಳಿದು ಕೊಂಡು ಸ್ವಚ್ಚವಾಗಿಟ್ಟುಕೊಳ್ಳುವಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಸೋಂಕಿತರಿಗೆ ಕಿವಿ ಮಾತು

ಹೊನ್ನಾಳಿ : ಕೋವಿಡ್ ಕೇರ್ ಸೆಂಟರ್‍ಗಳನ್ನು ಸೋಂಕಿತರು ತಮ್ಮ ಮನೆ ಎಂದು ತಿಳಿದು ಕೊಂಡು ಸ್ವಚ್ಚವಾಗಿಟ್ಟುಕೊಳ್ಳುವಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಸೋಂಕಿತರಿಗೆ ಕಿವಿ ಮಾತು ಹೇಳಿದರು.ತಾಲೂಕಿನ ಅರಬಗಟ್ಟೆಯಲ್ಲಿರುವ ಕೋವಿಡ್ ಕೇರ್ ಸೆಂಟರ್‍ನಲ್ಲಿ ಮೂರನೇ ದಿನದ ವಾಸ್ತವ್ಯ ಮಾಡಿ, ಸೋಂಕಿತರಿಗೆ ಆತ್ಮಸ್ಥೈರ್ಯ…

ಮಾಜಿ ಶಾಸಕರಾದ ಡಿ ಜಿ ಶಾಂತನಗೌಡರ ಸಹಕಾರದಿಂದ ಹೊನ್ನಾಳಿ ನ್ಯಾಮತಿ ತಾಲ್ಲೂಕಿನ ಪೊಲೀಸ್ ಚೆಕ್ ಪೋಸ್ಟ್ ಅಲ್ಲಿ ಕೆಲಸ ನಿರ್ವಹಿಸುವ ಅಧಿಕಾರಿಗಳಿಗೆಫುಡ್ ಕಿಟ್ ಅನ್ನು ವಿತರಿಸಲಾಯಿತು

ಹೊನ್ನಾಳಿ ತಾಲ್ಲೂಕಿನ ಮಾಜಿ ಶಾಸಕರಾದ ಡಿ ಜಿ ಶಾಂತನಗೌಡರ ಸಹಕಾರದಿಂದ ಹೊನ್ನಾಳಿ ನ್ಯಾಮತಿ ತಾಲ್ಲೂಕಿನ ಪೊಲೀಸ್ ಚೆಕ್ ಪೋಸ್ಟ್ ಅಲ್ಲಿ ಕೆಲಸ ನಿರ್ವಹಿಸುವ ಅಧಿಕಾರಿಗಳಿಗೆ ,ಮತ್ತು ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿಗಳಿಗೆ ಹಾಗೂ ಸಾರ್ವಜನಿಕರಿಗೆ, mask ನೀರಿನ ಬಾಟಲ್, ಫುಡ್ ಕಿಟ್ ಅನ್ನು…

ಹೊನ್ನಾಳಿ ಪೊಲೀಸ್ ಠಾಣೆ ವತಿಯಿಂದ ಡಾಕ್ಟರ್ ಡಿವೈಎಸ್ಪಿ ಸಂತೋಷ್ , ಸಿಪಿಐ ಟಿವಿ ದೇವರಾಜ್ ಅವರ ನೇತೃತ್ವದಲ್ಲಿ ವಿಶ್ವ ಪರಿಸರ ದಿನದ ಸಂಭ್ರಮಾಚರಣೆ

ಹೊನ್ನಾಳಿ ಪೊಲೀಸ್ ಠಾಣೆ ವತಿಯಿಂದ ವಿಶ್ವ ಪರಿಸರ ದಿನದ ಅಂಗವಾಗಿ ಸಸಿಯನ್ನು ನಡೆವುದರ ಮೂಲಕ ಡಾಕ್ಟರ್ ಡಿವೈಎಸ್ಪಿ ಸಂತೋಷ್ , ಸಿಪಿಐ ಟಿವಿ ದೇವರಾಜ್ ಅವರ ನೇತೃತ್ವದಲ್ಲಿ ವಿಶ್ವ ಪರಿಸರ ದಿನದ ಸಂಭ್ರಮಾಚರಣೆ ಆಚರಿಸಿದರು. ಸಸಿಯನ್ನು ಪೋಷಣೆ ಮತ್ತು ಸಂರಕ್ಷಣೆ ದಿನನಿತ್ಯ…

ಸಾರ್ವಜನಿಕ ಆಸ್ಪತ್ರೆಯಲ್ಲಿ ಕೊರನ ಸೋಂಕಿತರನ್ನು ಯೋಗಕ್ಷೇಮ ವಿಚಾರಿಸಲು ಮಾನ್ಯ ಮಾಜಿ ಶಾಸಕರಾದ ಡಿ ಜಿ ಶಾಂತನಗೌಡ್ರು ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ HB ಮಂಜಪ್ಪ

ಹೊನ್ನಾಳಿ ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೊರನ ಸೋಂಕಿತರನ್ನು ಯೋಗಕ್ಷೇಮ ವಿಚಾರಿಸಲು ಮಾನ್ಯ ಮಾಜಿ ಶಾಸಕರಾದ ಡಿ ಜಿ ಶಾಂತನಗೌಡ್ರು ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ HB ಮಂಜಪ್ಪನವರು ಸೋಂಕಿತರ ಯೋಗಕ್ಷೇಮ ವಿಚಾರಿಸಿ ಧೈರ್ಯವನ್ನು ತುಂಬಿದರು ..ಈ ಸಂದರ್ಭದಲ್ಲಿ ತಾಲ್ಲೂಕು ಯುವ ಕಾಂಗ್ರೆಸ್ನ…

ಕೊರೊನಾ ಲಸಿಕೆಗಳನ್ನು ಸರ್ಕಾರ ಉಚಿತವಾಗಿ ನೀಡುತ್ತಿದ್ದು, ಕೆಲವರು ಅಪಪ್ರಚಾರ ಮಾಡುತ್ತಿದ್ದು ಯಾರೂ ಕೂಡ ಇದಕ್ಕೆ ಕಿವಿಗೊಡದೇ ಸಾರ್ವಜನಿಕರು ಬಂದು ಲಸಿಕೆ ಹಾಕಿಸಿಕೊಳ್ಳುವಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಕರೆ

ಹೊನ್ನಾಳಿ : ಕೊರೊನಾ ಲಸಿಕೆಗಳನ್ನು ಸರ್ಕಾರ ಉಚಿತವಾಗಿ ನೀಡುತ್ತಿದ್ದು, ಕೆಲವರು ಅಪಪ್ರಚಾರ ಮಾಡುತ್ತಿದ್ದು ಯಾರೂ ಕೂಡ ಇದಕ್ಕೆ ಕಿವಿಗೊಡದೇ ಸಾರ್ವಜನಿಕರು ಬಂದು ಲಸಿಕೆ ಹಾಕಿಸಿಕೊಳ್ಳುವಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಕರೆ ನೀಡಿದರು.ಅವಳಿ ತಾಲೂಕಿನ ಅರಬಗಟ್ಟೆ,ಕುಂಕುವಾ,ಸುರಹೊನ್ನೆ,ಚಟ್ನಳ್ಳಿ, ಸೇರಿದಂತೆ ವಿವಿಧ ಗ್ರಾಮಗಳ ಲಸಿಕಾ…

ಹೊನ್ನಾಳಿ ಮತ್ತು ನ್ಯಾಮತಿ ತಾಲೂಕು ಪತ್ರಿಕಾ ಮಿತ್ರರರಿಗೆ ಆಹಾರದ ಕಿಟ್‍ಗಳನ್ನು ವಿತರಣೆ ಮಾಡಿದ ಸಿಪಿಐ ಟಿ.ವಿ ದೇವರಾಜ್

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕು ದಿ;- 5 ಇಂದು ದೇವನಾಯ್ಕನಹಳ್ಳಿ ಗ್ರಾಮದಲ್ಲಿ ಇರುವ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್‍ಪೆಕ್ಟರರಾದ ಟಿ.ವಿ.ದೇವರಾಜ್‍ರವರು ಹೊನ್ನಾಳಿ ಮತ್ತು ನ್ಯಾಮತಿ ತಾಲೂಕು ಪತ್ರಿಕಾ ಮಿತ್ರರರಿಗೆ ಸುಮಾರು 25 ರಿಂದ 30 ಜನರಿಗೆ ಆಹಾರದ ಕಿಟ್‍ಗಳನ್ನು ಡಿ.ಓ.ಎಸ್.ಪಿ ಡಾ//ಸಂತೋಷರವರ…

ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಮೂರು ದಿನಗಳ ಕಾಲ ಕೋವಿಡ್ ಕೇರ್ ಸೆಂಟರ್‍ನಲ್ಲಿ ವಾಸ್ತವ್ಯ ಮಾಡಿ ಸೋಂಕಿತರಿಗೆ ಮನೋಬಲ ತುಂಬವ ಕೆಲಸ ಮಾಡುತ್ತಿದ್ದಾರೆ.

ಹೊನ್ನಾಳಿ : ಸಾಮಾನ್ಯ ಜನಪ್ರತಿನಿಧಿಗಳು ಗ್ರಾಮವಾಸ್ತವ್ಯ ಮಾಡಿ ಜನರ ಕಷ್ಟಕಾರ್ಪಣ್ಯ ಕೇಳುವುದನ್ನು ನೋಡಿದ್ದೇವೆ. ಆದರೇ ಇಲ್ಲೋಬ್ಬ ಜನಪ್ರತಿನಿಧಿಯೊಬ್ಬರು ಕೋವಿಡ್ ಕೇರ್ ಸೆಂಟರ್‍ನಲ್ಲಿ ವಾಸ್ತವ್ಯ ಮಾಡಿ ಸೋಂಕಿತರ ಆರೋಗ್ಯ ವಿಚಾರಿಸಿ ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ.ಹೌದು ಸಿಎಂ ರಾಜಕೀಯ ಕಾರ್ಯದರ್ಶಿ, ಹೊನ್ನಾಳಿ…

ವಿರೋದ ಪಕ್ಷದ ನಾಯಕರು ಶ್ರೀ ಸನ್ಮಾನ್ಯ ಸಿದ್ದರಾಮಯ್ಯನವರು ಆದಷ್ಟು ಬೇಗನೆ ಗುಣಮುಖರಾಗಿ ಬರಲೆಂದು ಆರೈಸಿದ ಹೊನ್ನಾಳಿ ಮಾಜಿ ಶಾಸಕರಾದ ಡಿ ಜಿ ಶಾಂತನಗೌಡ್ರು

ರಾಜ್ಯದ ಮಾಜಿ ಮುಖ್ಯಮಂತ್ರಿಗಳು ವಿರೋದ ಪಕ್ಷದ ನಾಯಕರು ಶ್ರೀ ಸನ್ಮಾನ್ಯ ಸಿದ್ದರಾಮಯ್ಯನವರು ಜ್ವರದಿಂದ ಬರುತ್ತಿರುವುದು ಹಿನ್ನೆಲೆಯಲ್ಲಿ ಅವರುಗಳು ಪ್ರವೇಟ್ ಆಸ್ಪತ್ರೆಗೆ ದಾಖಲಾಗಿದ್ದು ಆದಷ್ಟು ಬೇಗನೆ ಗುಣಮುಖರಾಗಿ ಬರಲೆಂದು ಆರೈಸುವುದರ ಜೊತೆಗೆ ಹೊನ್ನಾಳಿ ಮತ್ತು ನ್ಯಾಮತಿ ತಾಲೂಕಿನ ಜನತೆಯ ಪರವಾಗಿ ಹಾಗೂ ನಮ್ಮ…

ಮಾಜಿ ಶಾಸಕರಾದ ಡಿ ಜಿ ಶಾಂತನಗೌಡ ರ ಮುಂದಾಳತ್ವದಲ್ಲಿ ಹೊನ್ನಾಳಿ ತಾಲ್ಲೂಕಿನ ಹೊನ್ನಾಳಿ ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ತಾಲ್ಲೂಕು ಯುವ ಕಾಂಗ್ರೆಸ್ ವತಿಯಿಂದ ಉಪಾಹಾರದ ವ್ಯವಸ್ಥೆ

ಮಾಜಿ ಶಾಸಕರಾದ ಡಿ ಜಿ ಶಾಂತನಗೌಡ ರ ಮುಂದಾಳತ್ವದಲ್ಲಿ ಕೊರೋನ ದ ಎರಡನೇ ಅಲೆ ದಿನದಿಂದ ದಿನಕ್ಕೆ ಉಗ್ರರೂಪ ತಾಳುತಿದ್ದು..ಹೊನ್ನಾಳಿ ತಾಲ್ಲೂಕಿನ ಹೊನ್ನಾಳಿ ಪೊಲೀಸ್ ಇಲಾಖೆಯ ಅಧಿಕಾರಿಗಳು ಮಹಾಮಾರಿ ಕೊರೊನಾ ವನ್ನು ತಡೆಯಲು ತಮ್ಮ ಜೀವನದ ಹಂಗನ್ನು ಬಿಟ್ಟು ಕಳೆದ 1ತಿಂಗಳಿಂದ(…

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹೊನ್ನಾಳಿ ವತಿಯಿಂದ ತಾಲೂಕಿನ ಮಾಸಡಿ ವಲಯದ ಗೊಲ್ಲರಹಳ್ಳಿಯ ಸ್ವಸಹಾಯ ಸಂಘದ ಸದಸ್ಯರಿಗೆ ಸಂಪೂರ್ಣ ಸೂರಕ್ಷಾ ಆರೊಗ್ಯ ಕಾಡ್೯ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹೊನ್ನಾಳಿ ವತಿಯಿಂದ ತಾಲೂಕಿನ ಮಾಸಡಿ ವಲಯದ ಗೊಲ್ಲರಹಳ್ಳಿಯ ಸ್ವಸಹಾಯ ಸಂಘದ ಸದಸ್ಯರಿಗೆ ಸಂಪೂರ್ಣ ಸೂರಕ್ಷಾ ಆರೊಗ್ಯ ಕಾಡ್೯ ವಿತರಣೆ ಮಾಡಲಾಯಿತು , ಸದಸ್ಯರಿಗೆ ಸಂಪೂರ್ಣ ಸೂರಕ್ಷಾ ಕಾಡ್೯ಗಳನ್ನು ವಿತರಿಸಿದ ತಾಲೂಕು ಯೋಜನಾಧಿಕಾರಿ ಶ್ರೀ ಬಸವರಾಜ್…

You missed