ಅವಳಿ ತಾಲೂಕಿನಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿದ್ದು, ಕೋವಿಡ್ ಕೇರ್ ಸೆಂಟರ್‍ನಿಂದ ಇದೂವರೆಗೂ 1359 ಜನರು ಗುಣಮುಖರಾಗಿದ್ದಾರೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ
ಹೊನ್ನಾಳಿ : ಅವಳಿ ತಾಲೂಕಿನಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿದ್ದು, ಕೋವಿಡ್ ಕೇರ್ ಸೆಂಟರ್‍ನಿಂದ ಇದೂವರೆಗೂ 1359 ಜನರು ಗುಣಮುಖರಾಗಿದ್ದಾರೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ತಿಳಿಸಿದರು.ಅರಬಗಟ್ಟೆ ಹಾಗೂ ಎಚ್.ಕಡದಕಟ್ಟೆಯಲ್ಲಿನ ಕೋವಿಡ್ ಕೇರ್ ಸೆಂಟರ್‍ನಿಂದ ಗುಣಮುಖರಾದ 70 ಜನ ಸೋಂಕಿತರಿಗೆ ಹೂಮಳೆ…
