ಅವಳಿ ತಾಲೂಕಿನಲ್ಲಿ ಕೊರೊನಾ ಸೋಂಕು ಇಳಿಮುಖ ಎಂ.ಪಿ.ರೇಣುಕಾಚಾರ್ಯ
ಹೊನ್ನಾಳಿ : ಅವಳಿ ತಾಲೂಕಿನಲ್ಲಿ ಕೊರೊನಾ ಸೋಂಕು ಇಳಿಮುಖವಾಗುತ್ತಿದ್ದು, ಆಗಂತ ಜನರು ಮೈಮರೆಯದೇ ಕೊರೊನಾದಿಂದ ಜಾಗೃತರಾಗಿರುವಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.ತಾಲೂಕು ಆಸ್ಪತ್ರೆಯಲ್ಲಿನ ಕೊರೊನಾ ಸೋಂಕಿತರ ವಾರ್ಡಿಗೆ ಭೇಟಿ ನೀಡಿದ ಶಾಸಕರು ಸೋಂಕಿತರ ಆರೋಗ್ಯ ವಿಚಾರಿಸಿ, ಧೈರ್ಯದಿಂದ…