ಕೆಲ ಖಾಸಗೀ ಆಸ್ಪತ್ರೆಗಳಲ್ಲಿ ಶೇ 50 ರಷ್ಟು ಬೆಡ್‍ಗಳನ್ನು ಕೊರೊನಾ ಸೋಂಕಿತರಿಗೆ ನೀಡುವಂತೆ ಜಿಲ್ಲಾಧಿಕಾರಿಗಳು ಸೂಚನೆ
ಹೊನ್ನಾಳಿ : ದಾವಣಗೆರೆಯ ಕೆಲ ಖಾಸಗೀ ಆಸ್ಪತ್ರೆಗಳಲ್ಲಿ ಶೇ 50 ರಷ್ಟು ಬೆಡ್‍ಗಳನ್ನು ಕೊರೊನಾ ಸೋಂಕಿತರಿಗೆ ನೀಡುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದು, ಯಾವ ಆಸ್ಪತ್ರೆಯಲ್ಲೂ ಶೇ 50 ರಷ್ಟು ಬೆಡ್‍ಗಳನ್ನು ಸೋಂಕಿತರಿಗೆ ನೀಡುತ್ತಿಲ್ಲಾ, ಈ ಬಗ್ಗೆ ಜಿಲ್ಲಾಉಸ್ತುವಾರಿ ಸಚಿವರು ತನಿಖೆ ನಡೆಸ…
