ಮಾಜಿ ಶಾಸಕರಾದ ಡಿ.ಜಿ.ಶಾಂತನಗೌಡರುರವರು ಗೋವಿನಕೋವಿ ಗ್ರಾಮ ಪಂಚಾಯಿತಿಯಲ್ಲಿ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ಮತ್ತು ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಕಾರ್ಯಕ್ರಮದಲ್ಲಿ ಭಾಗಿ.
ಹೊನ್ನಾಳಿ ತಾಲೂಕಿನ ಸಾಸ್ವೇಹಳ್ಳಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಗೋವಿನಕೊವಿ ಗ್ರಾಮ ಪಂಚಾಯಿತಿಯಲ್ಲಿ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ಮತ್ತು ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಕಾರ್ಯಕ್ರಮದಲ್ಲಿ ಹೊನ್ನಾಳಿ ತಾಲೂಕಿನ ಮಾಜಿ ಶಾಸಕರಾದ ಡಿ.ಜಿ.ಶಾಂತನಗೌಡರು ಭಾಗವಹಸಿ ಮಹಾತ್ಮಾ ಗಾಂಧಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ…