ಬೆಸ್ಕಾಂ ನೌಕರರನ್ನು ಕೊರೋನಾ ವಾರಿಯರ್ಸ್ ಎಂದು ಪರಿಗಣಿಸಿ ಎಂದು ಬೆಸ್ಕಾಂ ನೌಕರರ ಸಂಘದಿಂದ ಶಾಸಕರ ನಿವಾಸದಲ್ಲಿ ಮನವಿ ಸಲ್ಲಿಸಿದರು.
ಹೊನ್ನಾಳಿ : ಅವಳಿ ತಾಲೂಕಿನಾಧ್ಯಂತ ಕರೋನಾ ಸೋಂಕು ಹೆಚ್ಚುತ್ತಿದ್ದು ಬೆಸ್ಕಾಂ ನೌಕರರನ್ನು ಕೊರೋನಾ ವಾರಿಯರ್ಸ್ ಎಂದು ಪರಿಗಣಿಸಿ ಲಸಿಕೆ ನೀಡುವಂತೆ ಸಿಎಂ.ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರಿಗೆ ಬೆಸ್ಕಾಂ ನೌಕರರ ಸಂಘದಿಂದ ಶಾಸಕರ ನಿವಾಸದಲ್ಲಿ ಮನವಿ ಸಲ್ಲಿಸಿದರು.ಮನವಿ ಸ್ವೀಕರಿಸಿ ಮುಖ್ಯಮಂತ್ರಿಗಳಿಗೆ ಮುಖ್ಯಮಂತ್ರಿಗಳಿಗೆ ಕರೆ…