ಕೂಲಂಬಿ ಗ್ರಾಮದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಹೆಚ್ಚಾಗಿದ್ದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಗ್ರಾಮಕ್ಕೆ ಭೇಟಿ
ಹೊನ್ನಾಳಿ : ಹಳ್ಳಿಹಳ್ಳಿಗಳಲ್ಲೂ ಕೊರೊನಾ ರಣಕೇಕೆ ಹಾಕುತ್ತಿದ್ದು ಕೊರೊನಾ ಸೋಂಕಿನ ಪ್ರಮಾಣ ಗ್ರಾಮೀಣ ಭಾಗಕ್ಕೂ ವ್ಯಾಪಿಸುತ್ತಿದೆ. ಅದೇ ರೀತಿ ತಾಲೂಕಿನ ಕೂಲಂಬಿ ಗ್ರಾಮದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಹೆಚ್ಚಾಗಿದ್ದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರಿಗೆ ಧೈರ್ಯ…
