ಶ್ರೀ ವೈ.ಪಿ ದಿನೇಶ್ ಗ್ರಾಮ ಪಂಚಾಯಿತಿ ಸದಸ್ಯರು ಯಕ್ಕನಹಳ್ಳಿ. ನನ್ನನ್ನು ಆಯ್ಕೆ ಮಾಡಿದ ಮತ ಬಾಂದವರಿಗೆ ಹೊಸ ವರ್ಷದ ಶುಭಾಶಯಗಳೊಂದಿಗೆ ಹೃದಯಪೂರ್ವಕ ಧನ್ಯವಾದಗಳು.
ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಯಕ್ಕನಹಳ್ಳಿ ಗ್ರಾಮ ಪಂಚಾಯತಿ ಚುನಾವಣೆ ದಿನಾಂಕ 22 -12 -2020 ನೇ ಮಂಗಳವಾರ ದಂದು ನಡೆದ ಗ್ರಾಮ ಪಂಚಾಯಿತಿ ಚುನಾವಣೆಗೆ ಯರೆಹಳ್ಳಿ ಕ್ಷೇತ್ರದ ವಾರ್ಡ್ ನಂಬರ್ 03 ಮತಕ್ಷೇತ್ರದಿಂದ ವೈ.ಪಿ ದಿನೇಶ್ ಸಾಮಾನ್ಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ…
