Category: ಸ್ಥಳೀಯ ಸುದ್ದಿ

ಇಬ್ಬರು ಬೈಕ್ನಲ್ಲಿ ಅಪಘಾತಕ್ಕೀಡಾಗಿದ್ದವರನ್ನು. ಕೂಡಲೇ ಕೂಲಂಬಿ ಸಾರ್ವಜನಿಕ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ TG ರಮೇಶ್ ಗೌಡ.

ಇಂದು ಹೊಸಹಳ್ಳಿ ಗ್ರಾಮದ ನಿಶ್ಚಿತಾರ್ಥ ಕಾರ್ಯಕ್ರಮ ಮುಗಿಸಿ ತರಗನಹಳ್ಳಿ ಗೆ ಹಿಂತಿರುಗಿ ಹಿಂತಿರುಗಿ ಬರುತ್ತಿರುವಾಗ ಕಮ್ಮಾರಗಟ್ಟೆಯ ಬಳಿ ಎಂ ಹನುಮನಹಳ್ಳಿಯ ಇಬ್ಬರು ಬೈಕ್ನಲ್ಲಿ ಅಪಘಾತಕ್ಕೀಡಾಗಿದ್ದರು. ರಮೇಶ್ ಗೌಡ್ರು ಕೂಡಲೇ ಅವರನ್ನು ಕೂಲಂಬಿ ಸಾರ್ವಜನಿಕ ಆಸ್ಪತ್ರೆಗೆ ಸೇರಿಸಿ, ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ…

ತುಂಗಭದ್ರಾ ವಲಯ ಹೊನ್ನಾಳಿ ಬಿ ಕಾರ್ಯಕ್ಷೆತ್ರದ ಸಾಕೇತ ಜ್ಞಾನವಿಕಾಸ್ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಕಾರ್ಯಕ್ರಮ

ಹೊನ್ನಾಳಿ ತಾಲೂಕು ತುಂಗಭದ್ರಾ ವಲಯ ಹೊನ್ನಾಳಿ ಬಿ ಕಾರ್ಯಕ್ಷೆತ್ರದ ಸಾಕೇತ ಜ್ಞಾನವಿಕಾಸ್ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು,ಈ ಸಂದರ್ಭದಲ್ಲಿ ಒಕ್ಕೂಟ ಪದಾಧಿಕಾರಿಗಳದ ಸಬ್ರಿನಾ, ಕ್ಷೇತ್ರ ಅರೋಗ್ಯ ಶಿಕ್ಷಣಾಧಿಕಾರಿಗಳದ ಗೀತಾ ಮೇಡಂ, ಹಾಗೂ ತಾಲೂಕ ಯೋಜನಾಧಿಕಾರಿಗಳದ ಬಸವರಾಜ ಸರ್, ಹಾಗೂ ಜ್ಞಾನ…

ಸಾಣೆಹಳ್ಳಿ ಶ್ರೀ ಡಾ// ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ನ್ಯಾಮತಿ ತಾಲೂಕಿನ ಕಂಕನಹಳ್ಳಿ ಗ್ರಾಮಕ್ಕೆ ಅಗಮನ.

ಶ್ರೀಮದ್ ಉಜ್ಜಯಿನಿ ಸದ್ಧರ್ಮ ಸಿಂಹಾಸನಾಧೀಶ ಶ್ರೀ 1108 ತರಳಬಾಳು ಜಗದ್ಗುರು ಪರಮಪೂಜ್ಯ ಶ್ರೀ ಡಾ// ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು. ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ ಸಿರಿಗೆರೆ ಇವರ ಕೃಪ ಆಶೀರ್ವಾದದೊಂದಿಗೆ,ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಕಂಕನಹಳ್ಳಿ ಗ್ರಾಮಕ್ಕೆ ಶ್ರೀ ಶ್ರೀ ಶ್ರೀ…

ನ್ಯಾಮತಿ : ತಾಲೂಕಿನ ಸುರಹೊನ್ನೆ ಗ್ರಾಮದಲ್ಲಿ ಅಕ್ಟೋಬರ್ 16 ರಂದು ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಗ್ರಾಮ ವಾಸ್ತವ್ಯ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ

ಸುರಹೊನ್ನೆ ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನ ಮುಂಭಾಗ ಅಧಿಕಾರಿಗಳು ಹಾಗೂ ಗ್ರಾಮದ ಮುಖಂಡರೊಂದಿಗೆ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಪೂರ್ವಭಾವಿ ಸಭೆ ಹಮ್ಮಿಕೊಂಡಿದ್ದು ಸಭೆಯನ್ನು ಉದ್ದೇಶಿಸಿ ಮಾತನಾಡಿದರು.ಹೊನ್ನಾಳಿ ತಾಲೂಕಿನ ಕುಂದೂರು ಹಾಗೂ ನ್ಯಾಮತಿ ತಾಲೂಕಿನ ಸುರಹೊನ್ನೆ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯಲಿದ್ದು, ಸುರಹೊನ್ನೆಯಲ್ಲಿ…

ಮಾಜಿ ಶಾಸಕರಾದ DGಶಾಂತನಗೌಡರವರು ಕಾಂಗ್ರೆಸ್ ಪಕ್ಷದ ವತಿಯಿಂದ ಮಹಾತ್ಮ ಗಾಂಧಿ ಗ್ರಾಮಸ್ವರಾಜ್ ಕಾರ್ಯಕ್ರಮ ಉದ್ಘಾಟನೆಯನ್ನು ಜ್ಯೋತಿಯನ್ನು ಬೆಳಗಿಸುವುದರ ಮೂಲಕ ಚಾಲನೆಯನ್ನು ಕೊಟ್ಟರು.

ನ್ಯಾಮತಿ ತಾಲೂಕು ಸುರಹೊನ್ನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆಯನ್ನು ಎರಡನೆಯ ದಿನವಾದ ಇಂದು ಸ್ವತಂತ್ರ ಅಮೃತ ಮಹೋತ್ಸವದ ಅಂಗವಾಗಿ ಕಾಂಗ್ರೆಸ್ ಪಕ್ಷದ ವತಿಯಿಂದ ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಕಾರ್ಯಕ್ರಮವನ್ನು ಗ್ರಾಮದಲ್ಲಿರುವ…

ಅವಳಿ ತಾಲೂಕಿನ ಅಭಿವೃದ್ದಿಯೇ ನನ್ನ ಮೂಲ ಮಂತ್ರ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ.

ಹೊನ್ನಾಳಿ : ಅವಳಿ ತಾಲೂಕಿನ ಅಭಿವೃದ್ದಿಯೇ ನನ್ನ ಮೂಲ ಮಂತ್ರ ಈ ನಿಟ್ಟಿನಲ್ಲಿ ನಾನು ಕೆಲಸ ಮಾಡುತ್ತಿದ್ದೇನೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ತಿಳಿಸಿದರು.ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಮೂರು ಕೋಟಿ ಎಂಬತ್ತೆಂಟು ಲಕ್ಷ ರೂಪಾಯಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳಿಗೆ…

ಮಹಾತ್ಮಗಾಂಧಿಜೀಯವರ ತತ್ವ, ಆದರ್ಶಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳುವಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಕರೆ

ಹೊನ್ನಾಳಿ : ಮಹಾತ್ಮಗಾಂಧಿಜೀಯವರ ತತ್ವ, ಆದರ್ಶಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳುವಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಕರೆ ನೀಡಿದರು.ಗಾಂಧಿಜಯಂತಿ ಹಿನ್ನೆಲೆಯಲ್ಲಿ ಹೊನ್ನಾಳಿ ನಗರದ ತುಂಗಭದ್ರಾ ನದಿತಟದಲ್ಲಿ ಸ್ವಚ್ಚತಾ ಕಾರ್ಯ ಹಮ್ಮಿಕೊಂಡಿದ್ದು, ನದಿಪಾತ್ರ ಸ್ವಚ್ಚಗೊಳಿಸಿ, ಸುದ್ದಿಗಾರರೊಂದಿಗೆ ಮಾತನಾಡಿದರು.ಮಹತ್ಮಾ ಗಾಂಧಿಜೀಯವರು ನಮ್ಮ ದೇಶ ಕಂಡ ಅಮುಲ್ಯರತ್ನ,…

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರಿಗೆ ಹೊನ್ನಾಳಿ ಮತ್ತು ನ್ಯಾಮತಿ ತಾಲೂಕಿನ ಜನತೆಯ ಪರವಾಗಿ ಮಾಜಿ ಶಾಸಕರಾದ ಡಿ ಜಿ ಶಾಂತನಗೌಡಅವರು ಸ್ವಾಗತ ಕೊರಿದ್ದಾರೆ .

ದಾವಣಗೆರೆ ಕಾರ್ಯಕ್ರಮಗಳು ದಿನಾಂಕ 29-9-2021 ರಂದು ಬುಧವಾರ ದಾವಣಗೆರೆಯಲ್ಲಿ ಬೆಳಿಗ್ಗೆ 10-30 ಗಂಟೆಗೆ ವಿಶ್ವಕರ್ಮ ಜಯಂತಿಯಲ್ಲಿ ಭಾಗವಹಿಸಿ ನಂತರ 12-00 ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿ ಎದುರು ಹಿಂದುಳಿದ ವರ್ಗಗಳ ಒಕ್ಕೂಟದ ಧರಣಿ ಸತ್ಯಾಗ್ರಹ ಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದ ಶ್ರೀ ಸಿದ್ದರಾಮಯ್ಯನವರು…

ಕುಂದೂರು ಗ್ರಾಮದ ಶಿವ ಬ್ಯಾಂಕ್ ಸೊಸೈಟಿಯ ನೂತನ ಕಟ್ಟಡಕ್ಕೆ ಸೈಟ್ ವೀಕ್ಷಿಸಿದ ಡಿ.ಜಿ.ಶಾಂತನಗೌಡರು.

HONNALI ತಾಲೂಕಿನ ಕುಂದೂರು ಗ್ರಾಮದ ಶಿವ ಬ್ಯಾಂಕ್ ಸೊಸೈಟಿಯ ನೂತನ ಕಟ್ಟಡಕ್ಕೆ ಸೈಟ್ ವೀಕ್ಷಿಸಿ ಸೊಸೈಟಿಯ ಅಭಿವೃದ್ಧಿಯ ಸಲುವಾಗಿ ಕೊಂಡುಕೊಳ್ಳುವ ಬಗ್ಗೆ ಚರ್ಚೆ ನಡೆಸಲಾಯಿತು. ಈ ಸಂದರ್ಭದಲ್ಲಿ ಪಕ್ಷದ ಹಿರಿಯ ಮುಖಂಡರು ಸಾಧು ಲಿಂಗಾಯತ ಸಮಾಜದ ಅಧ್ಯಕ್ಷರಾದ ಕರೇಗೌಡರು ಸಾಸ್ವೆಹಳ್ಳಿ ಬ್ಲಾಕ್…

ನ್ಯಾಮತಿ ಆಯುಷ್ ಇಲಾಖೆ ಬಾಲಸಂಜೀವಿನಿ ಕಾರ್ಯಕ್ರಮಕ್ಕೆ ಚಾಲನೆ.

ನ್ಯಾಮತಿ : ಸೆ 27 ನ್ಯಾಮತಿ ತಾಲ್ಲೂಕು ಚಿನ್ನಿಕಟ್ಟೆ ಗ್ರಾಮದಲ್ಲಿ 2ರಿಂದ 6ವರ್ಷ ಒಳಗೆ ಬರುವ ಕಡಿಮೆ ತೂಕ ಎಂಎಎಂ ಮತ್ತು ಅತಿ ಕಡಿಮೆ ತೂಕ ಹೊಂದಿರುವ ಮಕ್ಕಳಿಗೆ ಕೊರೋನಾ ಮೂರನೇ ಅಲೆಯ ವಿರುದ್ಧ ರೋಗನಿರೋಧಕ ಶಕ್ತಿ ವೃದ್ಧಿಗಾಗಿ ಆಯುಷ್ ಇಲಾಖೆಯಿಂದ…