ಪಕ್ಕೀರಪ್ಪ ಪಿ.ಎಸ್ ಗ್ರಾಮ ಪಂಚಾಯಿತಿ ಸದಸ್ಯರು ನಿಲೋಗಲ್. ನನ್ನನ್ನು ಆಯ್ಕೆ ಮಾಡಿದ ಮತ ಬಾಂದವರಿಗೆ ಹೊಸ ವರ್ಷದ ಶುಭಾಶಯಗಳೊಂದಿಗೆ ಹೃದಯಪೂರ್ವಕ ಧನ್ಯವಾದಗಳು.
ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ನಿಲೋಗಲ್ ಗ್ರಾಮ ಪಂಚಾಯತಿ ಚುನಾವಣೆ ದಿನಾಂಕ 27 -12 -2020 ನೇ ಭಾನುವಾರ ದಂದು ನಡೆದ ಗ್ರಾಮ ಪಂಚಾಯಿತಿ ಚುನಾವಣೆಗೆ ನಿಲೋಗಲ್ ಗ್ರಾಮದ ಕಂಚುಗಾರನಹಳ್ಳಿ 2 ಮತಕ್ಷೇತ್ರದಿಂದ ಪಿ.ಎಸ್ ಪಕ್ಕೀರಪ್ಪ ಪರಿಶಿಷ್ಟ ಪಂಗಡದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ…
