ಜಬ್ಬರ್ ಅಲಿ ಖಾನ್ ಗ್ರಾಮ ಪಂಚಾಯಿತಿ ಸದಸ್ಯರು ಮಾವಿನಕೊಟೆ (ಸಾಸ್ವೇಹಳ್ಳಿ). ನನ್ನನ್ನು ಆಯ್ಕೆ ಮಾಡಿದ ಮತ ಬಾಂದವರಿಗೆ ಹೊಸ ವರ್ಷದ ಶುಭಾಶಯಗಳೊಂದಿಗೆ ಹೃದಯಪೂರ್ವಕ ಧನ್ಯವಾದಗಳು.
ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಸಾಸ್ವೇಹಳ್ಳಿ ಗ್ರಾಮ ಪಂಚಾಯತಿ ಚುನಾವಣೆ ದಿನಾಂಕ 22 -12 -2020 ನೇ ಮಂಗಳವಾರ ದಂದು ನಡೆದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಾಸ್ವೇಹಳ್ಳಿ ವಾರ್ಡ್ ನಂಬರ್ 05 ಮಾವಿನಕೊಟೆ ಮತಕ್ಷೇತ್ರದಿಂದ ಜಬ್ಬರ್ ಅಲಿ ಖಾನ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ…
