Category: ಸ್ಥಳೀಯ ಸುದ್ದಿ

ಡಿ.ಜಿ ಶಾಂತನಗೌಡ್ರು ರವರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಮಾಡುವ ಮೂಲಕ ಚಾಲನೆಯನ್ನು ಕೊಟ್ಟರು

ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕು ದಿ ನ 21 ಯರಗನಾಳ್ ಗ್ರಾಮದ ಶಾಲಾ ಆವರಣದಲ್ಲಿ ಇಂದು ಮಹಾನಾಯಕ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ ಧಾರವಾಹಿಯ ಪ್ಲೆಕ್ಸ್ ಅನಾವರಣ ಮತ್ತು ಪ್ರಜಾ ಪರಿವರ್ತನಾ ವೇದಿಕೆ ,ಗ್ರಾಮ ಘಟಕ ಸಮಾರಂಭದ ಉದ್ಘಾಟನೆಯನ್ನು ಸನ್ಮಾನ್ಯ…

ರಾಜ್ಯ ಕೆಪಿಸಿಸಿ ಪ್ರಿಯದರ್ಶಿನಿ ವಿಭಾಗದ ರಾಜ್ಯಾಧ್ಯಕ್ಷರಾದ ಕುಮಾರಿ ಭವ್ಯ ನರಸಿಂಹಮೂರ್ತಿಯವರು ಮಹಿಳಾ ಕಾಂಗ್ರೆಸ್ ಪಕ್ಷದ ಬಲವರ್ಧನೆ

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕು ದಿನಾಂಕ 19 ರಂದು ಮಾಸಡಿ ಗ್ರಾಮಕ್ಕೆ ರಾಜ್ಯ ಕೆಪಿಸಿಸಿ ಪ್ರಿಯದರ್ಶಿನಿ ವಿಭಾಗದ ರಾಜ್ಯಾಧ್ಯಕ್ಷರಾದ ಕುಮಾರಿ ಭವ್ಯ ನರಸಿಂಹಮೂರ್ತಿಯವರು ಮಹಿಳಾ ಕಾಂಗ್ರೆಸ್ ಪಕ್ಷದ ಬಲವರ್ಧನೆಗಾಗಿ ಗುರುವಾರ ಸಂಜೆ ಹೊನ್ನಾಳಿ ಮಹಿಳಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಶ್ರೀಮತಿ ಪುಷ್ಪಲತಾ…

ರಾಜ್ಯ ಪಿಂಜಾರ್ ನದಾಫ್ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಲು ಸರ್ಕಾರಕ್ಕೆ ಒತ್ತಾಯ

ಹೊನ್ನಾಳಿ ತಾಲ್ಲೂಕು ನದಾಫ್ /ಪಿಂಜಾರ್ ಸಂಘದ ವತಿಯಿಂದ ರಾಜ್ಯ ಸರ್ಕಾರಕ್ಕೆ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪನವರಿಗೆ ನಮ್ಮ ಪಿಂಚಾರ್ ನದಾಫ್ ಜಾತಿಯು ರಾಜ್ಯ ವ್ಯಾಪ್ತಿಯಲ್ಲಿ 40 ಲಕ್ಷದಿಂದ ಜಾತಿಯ ಸಂಖ್ಯೆ ಇದೆ. ನಮ್ಮ ಸಮುದಾಯದ ಉಳಿವು & ಬೆಳವಣಿಗೆಗೆ ಶೈಕ್ಷಣಿಕವಾಗಿ, ಆರ್ಥಿಕವಾಗಿ,…

ಹೊನ್ನಾಳಿ ಪೊಲೀಸ್ ಠಾಣೆಗೆ ನೂತನವಾಗಿ ಅಧಿಕಾರವನ್ನು ಸ್ವೀಕರಿಸಿದ ಶ್ರೀಯುತ ಸಬ್ ಇನ್ಸ್ಪೆಕ್ಟರ್ ಬಸವರಾಜ್ ಬೀರದಾರ್

ಹೊನ್ನಾಳಿ ತಾಲೂಕಿನ ದೇವನಾಯಕನಹಳ್ಳಿ ಗ್ರಾಮದಲ್ಲಿರುವ ಪೊಲೀಸ್ ಠಾಣೆಯಲ್ಲಿ ಈ ಹಿಂದೆ ಸಬ್ ಇನ್ಸ್ಪೆಕ್ಟರ್ ತಿಪ್ಪೇಸ್ವಾಮಿಯವರು ವರ್ಗಾವಣೆಗೊಂಡಿರುವ ಹಿನ್ನೆಲೆಯಲ್ಲಿ ಆ ತೆರವಾದ ಸ್ಥಾನಕ್ಕೆ ನೂತನವಾಗಿ ಶ್ರೀಯುತ ಸಬ್ ಇನ್ಸ್ಪೆಕ್ಟರ್ ಬಸವರಾಜ್ ಬೀರದಾರ್ ರವರು ಅಧಿಕಾರವನ್ನು ಸ್ವೀಕರಿಸಿದರು.

ಹೊನ್ನಾಳಿ ತಾಲೂಕಿನ ಮಾಸಡಿ ಗ್ರಾಮದಲ್ಲಿ 3:00 ಸಮಯಕ್ಕೆ ಸರಿಯಾಗಿ ರಾಜ್ಯ KPCC ಪ್ರಿಯದರ್ಶಿನಿ ವಿಭಾಗದ ರಾಜ್ಯಾಧ್ಯಕ್ಷರಾದ ಕುಮಾರಿ.ಭವ್ಯಾ ನರಸಿಂಹಮೂರ್ತಿ ಆಗಮನ

ಬೆಂಗಳೂರು ರಾಜ್ಯ KPCC ಪ್ರಿಯದರ್ಶಿನಿ ವಿಭಾಗದ ರಾಜ್ಯಾಧ್ಯಕ್ಷರಾದ ಕುಮಾರಿ.ಭವ್ಯಾ ನರಸಿಂಹಮೂರ್ತಿ ಇವರು ಮಹಿಳಾ ಕಾಂಗ್ರೆಸ್‌ನ ಬಲವರ್ಧನೆಗಾಗಿ ನಾಳೆ ಅಂದರೆ ಗುರುವಾರ ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಂಡಿದ್ದು ಜಿಲ್ಲೆಯ ವಿವಿಧ ತಾಲೂಕುಗಳಾದ ದಾವಣಗೆರೆ ,ಜಗಳೂರು ಹಾಗೂ ಹೊನ್ನಾಳಿ ಈ ಮೂರು ವಿಧಾನಸಭಾ ಕ್ಷೇತ್ರಗಳಿಗೆ…

ಇಂದು ನೂತನವಾಗಿ ಆಯ್ಕೆಯಾಗಿರುವ ಅಧ್ಯಕ್ಷರು , ಉಪಾಧ್ಯಕ್ಷರು, ಸರ್ವ ಸದಸ್ಯರುಗಳಿಗೆ ವಿಶೇಷ ಸಭೆಯಲ್ಲಿ ಪಟ್ಟಣ ಪಂಚಾಯತಿಯ ಮುಖ್ಯ ಅಧಿಕಾರಿಗಳು ಪ್ರತಿಜ್ಞಾ ವಿಧಿಯನ್ನು ಬೋಧನೆ ಮಾಡಿದರು.

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕು ದಿನಾಂಕ ನವೆಂಬರ್ 17 ಇಂದು ನೂತನವಾಗಿ ಆಯ್ಕೆಯಾಗಿರುವ ಅಧ್ಯಕ್ಷರು , ಉಪಾಧ್ಯಕ್ಷರು,ಮತ್ತು ಕಾಂಗ್ರೆಸ್ ಹಾಗೂ ಬಿಜೆಪಿ ಸರ್ವ ಸದಸ್ಯರುಗಳಿಗೆ ವಿಶೇಷ ಸಭೆಯನ್ನು ಪಟ್ಟಣ ಪಂಚಾಯತಿಯ ಮುಖ್ಯ ಅಧಿಕಾರಿಗಳಾದ ಹೆಚ್.ಎಂ ವೀರಭದ್ರಯ್ಯ ನವರು ಹಮ್ಮಿಕೊಂಡಿದ್ದರು. ಈ ಸಭೆಯಲ್ಲಿ…

ಗೋಮಾತೆಯ ಪೂಜಾ ಕಾರ್ಯಕ್ರಮದಲ್ಲಿ ಹೊನ್ನಾಳಿ ಶಾಸಕರಾದ ಎಂಪಿ ರೇಣುಕಾಚಾರ್ಯ ಭಾಗಿ

ದಾವಣಗೆರೆ ಜಿಲ್ಲೆ ಹೊನ್ನಾಳಿ ಟೌನಿನ ಶಂಕರ್ ಮಠದ ಪೂಜೆ ಕಾರ್ಯಕ್ರಮದಲ್ಲಿ ಇಂದು ಹೊನ್ನಾಳಿ ಶಾಸಕರಾದ ಎಂಪಿ ರೇಣುಕಾಚಾರ್ಯ ಮತ್ತು ಅವರ ಕುಟುಂಬ ಸಮೇತರಾಗಿ ಬಂದು ಆ ಗೋಮಾತೆಯ ಪೂಜಾ ಕಾರ್ಯಕ್ರಮದಲ್ಲಿ ಭಾಗಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು

ಕಾಂಗ್ರೆಸ್ ಪಕ್ಷದ ಮಾಜಿ ಶಾಸಕರಾದ ಡಿ.ಜಿ ಶಾಂತನಗೌಡ್ರು ಗೋಮಾತೆ ಮತ್ತು ಕರುವಿಗೆ ಪೂಜೆ

ದಾವಣಗೆರೆ ಜಿಲ್ಲೆ ಹೊನ್ನಾಳಿ ಟೌನಿನಲ್ಲಿರುವ ಶಂಕರಮಠದಲ್ಲಿ ಇಂದು ಗೋಪೂಜೆಯನ್ನು ಹಮ್ಮಿಕೊಂಡಿದ್ದರು. ಕಾಂಗ್ರೆಸ್ ಪಕ್ಷದ ಮಾಜಿ ಶಾಸಕರಾದ ಡಿ.ಜಿ ಶಾಂತನಗೌಡ್ರು ಗೋಮಾತೆ ಮತ್ತು ಕರುವಿಗೆ ಪೂಜೆಯನ್ನು ಮಾಡುವುದರ ಮೂಲಕ ಭಾರತೀಯ ಸಂಸ್ಕೃತಿಯನ್ನು ಪ್ರತಿಯೊಬ್ಬರೂ ಗೌರವಿಸುವಂತಾಗ ಬೇಕು ಎಂದು ಹೇಳಿದರು.ನಂತರ ಅವರು ಮಾತನಾಡಿ ಹಸುವನ್ನು…

ಮಕ್ಕಳ ಹಕ್ಕುಗಳ ಕುರಿತ ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲ್ಲೂಕುಗಳ ಅಧಿಕಾರಿಗಳು ಹಾಗೂ ಸಿಬ್ಬಂಧಿಗಳ ಜೊತೆಗಿನ ಜಂಟಿ ಸಮಾಲೋಚನ ಸಭೆ

ಹೊನ್ನಾಳಿ ತಾಲ್ಲೂಕು ಪಂಚಾಯತ್ ಸಾಮಥ್ರ್ಯ ಸೌಧದಲ್ಲಿ ದಿನಾಂಕ:11.11.2020 ರಂದು ಮಕ್ಕಳ ಹಕ್ಕುಗಳ ಕುರಿತ ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲ್ಲೂಕುಗಳ ಅಧಿಕಾರಿಗಳು ಹಾಗೂ ಸಿಬ್ಬಂಧಿಗಳ ಜೊತೆಗಿನ ಜಂಟಿ ಸಮಾಲೋಚನ ಸಭೆಯನ್ನು ಆಯೋಜಿಸಲಾಗಿತ್ತು.ಶ್ರೀಯುತ. ಮಹಾಂತಸ್ವಾಮಿ ಪೂಜಾರ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಹೊನ್ನಾಳಿ ಇವರು…

ಹೊನ್ನಾಳಿ ತಾಲೂಕು ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘಕ್ಕೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕು ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘ ನಿಯಮಿತ ಹೊನ್ನಾಳಿ ಇದರ ಆಡಳಿತ ಮಂಡಳಿಯ 15ಜನ ನಿರ್ದೇಶಕರ ಹುದ್ದೆಗೆ ಚುನಾವಣೆ ಸ್ಪರ್ಧಿಸಿದ್ದರು ಮಾನ್ಯ ಮಾಜಿ ಶಾಸಕರಾದ ಡಿಜೆ ಶಾಂತನಗೌಡ್ರು ರವರು ಕಾಂಗ್ರೆಸ್ ಪಕ್ಷದ ಮುಖಂಡರುಗಳ ಜೊತೆ ಚರ್ಚಿಸಿ…

You missed