Category: ಸ್ಥಳೀಯ ಸುದ್ದಿ

ಹೊನ್ನಾಳಿ ತಾಲ್ಲೂಕಿನ ಹಿರಿಯ ನಾಗರಿಕರ ಸಹಕಾರ ಸಂಘದ ನೂತನ ಅಧ್ಯಕ್ಷ

ಹೊನ್ನಾಳಿ ತಾಲ್ಲೂಕಿನ ಹಿರಿಯ ನಾಗರಿಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಬೆನಕನಹಳ್ಳಿ ಪಿ.ವೀರಪ್ಪ, ಉಪಾಧ್ಯಕ್ಷರಾಗಿ ಎಚ್.ಪಿ ಗುರುಮೂರ್ತಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಚ್.ಎಸ್. ಸತೀಶ್ ಕುಮಾರ್ ತಿಳಿಸಿದ್ದಾರೆ.

ಸನ್ಮನ್ಯಾ ಶ್ರೀ ಡಾ// ಶಾಮನೂರು ಶಿವಶಂಕರಪ್ಪನವರು ಹುಟ್ಟು ಹಬ್ಬದ ಪ್ರಯುಕ್ತ ಹೊನ್ನಾಳಿ ತಾಲೂಕಿನ ಕಾಂಗ್ರೆಸ್ ಪಕ್ಷದ ಮುಖಂಡರಾದ ಡಿ.ಎಸ್ ಪ್ರದೀಪ್ ಗೌಡ್ರುರವರು ಸ್ವಯಂ ಪ್ರೇರಿತವಾಗಿ ಸಾಸ್ವೇಹಳ್ಳಿ ಸರ್ಕಾರಿ ಆಸ್ಪತ್ರೆಗೆ ಬಂದು ರಕ್ತದಾನ ಮಾಡಿರುವುದು ವಿಶೇಷವಾಗಿತ್ತು.

ದಾವಣಗೆರೆ ಜಿಲ್ಲೆ ಜೂ 16 ಹೊನ್ನಾಳಿ ತಾಲೂಕು ಸಾಸ್ವೇಹಳ್ಳಿಯಲ್ಲಿ ಸನ್ಮನ್ಯಾ ಶ್ರೀ ಡಾ// ಶಾಮನೂರು ಶಿವಶಂಕರಪ್ಪನವರು 90ನೇ ವಸಂತಕ್ಕೆ ಕಾಲಿಡುತ್ತಿರುವ ಹಿನ್ನಲೆಯಲ್ಲಿ ಅವರುಗಳ ಹುಟ್ಟು ಹಬ್ಬದ ಪ್ರಯುಕ್ತ ಸಾಸ್ವೇಹಳ್ಳಿ ಬ್ಲಾಕ್ ಯುವ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರುಗಳ ವತಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ…

ಹೊನ್ನಾಳಿ ಪಟ್ಟಣದ ಮಧ್ಯ ಭಾಗದಲ್ಲಿರುವ 100 ಹಾಸಿಗೆಯ ಸರ್ಕಾರಿ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಬ್ರೆಡ್, ಹಣ್ಣು, ಬಿಸ್ಕೆಟ್ ಮತ್ತು ಕುಡಿಯುವ ನೀರಿನ ಬಾಟಲ್‍ನ್ನು ವಿತರಣೆ

ದಾವಣಗೆರೆ ಜಿಲ್ಲೆ ಜೂ 16 ಹೊನ್ನಾಳಿ ಪಟ್ಟಣದಲ್ಲಿ ಇಂದು ಸನ್ಮನ್ಯಾ ಶ್ರೀ ಡಾ// ಶಾಮನೂರು ಶೀವಶಂಕರಪ್ಪನವರು 90ನೇ ವಸಂತಕ್ಕೆ ಕಾಲಿಡುತ್ತಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಯುವ ಅಧ್ಯಕ್ಷ ಮಧುಗೌಡ ಮತ್ತು ಯುವ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸೇರಿ ಹೊನ್ನಾಳಿ ಪಟ್ಟಣದ ಮಧ್ಯ…

ಶ್ರೀ ಲಕ್ಷ್ಮೀ ವೆಂಕಟೇಶ್ವರ ಎಂಟರ್‌ಪ್ರೈಸ್‌ಸ್ಟ್‌ನ್ನು ಕಪ್ಪು ಪಟ್ಟಿಗೆ ಸೇರಿಸಿ ಅಸ್ಪತ್ರೆಯ ಕರ್ಮಕಾಂಡಕ್ಕೆ ಕಾರಣಿಭೂತರಾದ ವೈದ್ಯಾಧಿಕಾರಿಗಳನ್ನು ಅಮಾನತು ಮಾಡಿ

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕು ಹೊನ್ನಾಳಿ ನಗರದಲ್ಲಿ ಸರ್ಕಾರ ಸುಸಜ್ಜಿತ ಆಸ್ಪತ್ರೆ ಇರುವುದಷ್ಟೇ ಸರಿ ಅಷ್ಟೇ ಭ್ರಷ್ಟಾಚಾರ ಕರ್ಮಕಾಂಡ ವಿದೆ.ಸುಮಾರು 26 ಜನ ಹೊರಗುತ್ತಿಗೆ ನೌಕರರು ಕರ್ತವ್ಯ ನಿರ್ವಹಿಸುತ್ತಿದ್ದು ಶ್ರೀ ಲಕ್ಷ್ಮೀ ಎಂಟರ್ಪ್ರೈಸಸ್ ಬೆಂಗಳೂರು ಎಂಬ ಸಂಸ್ಥೆ ಅಡಿಯಲ್ಲಿ ನಿರ್ವಹಿಸಲು ನಿರ್ವಹಿಸಿದ್ದು…

ಮಾಜಿ ಶಾಸಕರಾದ ಡಿ.ಜಿ ಶಾಂತನಗೌಡ್ರುರವರು ಹೆಚ್.ಬಿ ಮಂಜಪ್ಪ ರವರಿಗೆ ಸಿಹಿಯನ್ನು ತಿನ್ನಿಸುವುದರ ಮೂಲಕ ಶುಭಾಶಯಗಳನ್ನು ಕೋರಿದರು

ದಾವಣಗೆರೆ ಜಿಲ್ಲೆ ಜೂ 13 ದಾವಣಗೆರೆ ಜಿಲ್ಲಾಧ್ಯಕ್ಷರಾದ ಹೆಚ್.ಬಿ ಮಂಜಪ್ಪನವರ 50ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ಮಾಜಿ ಶಾಸಕರಾದ ಡಿ.ಜಿ ಶಾಂತನಗೌಡ್ರುರವರು ಅವರಿಗೆ ಸಿಹಿಯನ್ನು ತಿನ್ನಿಸುವುದರ ಮೂಲಕ ಶುಭಾಶಯಗಳನ್ನು ಕೋರಿದರು. ಅವರುಗಳ ಜೊತೆಗೆ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಸಹ…

ಹೊನ್ನಾಳಿ ಪಟ್ಟಣದಲ್ಲಿರುವ ಸರ್ಕಾರಿ ಪೇಟೆ ಶಾಲೆಯಲ್ಲಿ ಇಂದು ಈ ಶಾಲೆಯ ಮುಖ್ಯೋಪಾದ್ಯಾಯರು ಹಾಗೂ ಪಟ್ಟಣ ಪಂಚಾಯಿತಿಯ ಸದಸ್ಯರುಗಳ ನೇತೃತ್ವದಲ್ಲಿ ಪೋಷಕರ ಅಭಿಪ್ರಾಯ ಮತ್ತು ಈ ಶಾಲೆಯ ದುರಸ್ಥಿ ಬಗ್ಗೆ ಸಭೆ ನಡೆಯಿತು.

ಕೋರೋನಾ ಕೋವಿಡ್ 19 ಇರುವ ಕಾರಣ ಶಾಲೆಯನ್ನು ತೆರೆಯುವ ಬಗ್ಗೆ ಹಿಂದಿನ ವಿದ್ಯಾರ್ಥಿಗಳ ಪೋಷಕರನ್ನು ಕರೆದು ಅಭಿಪ್ರಾಯವನ್ನು ಸಂಗ್ರಹಿಸಿದರು, ಈ ಎಲ್ಲಾ ಪೋಷಕರ ಅಭಿಪ್ರಾಯ ಕೂಡ ಆಗಸ್ಟ್ 15ರ ನಂತರ ಪ್ರಾರಂಭ ಮಾಡಿ ಆದರೆ ಶಾಲೆಯಿಂದ ಬರುವ ಬುಕ್ಸುಗಳು ಇದ್ದರೆ ನಮಗೆ…

ಹೊನ್ನಾಳಿಯ ತುಂಗ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ

ದಾವಣಗೆರೆ ಜಿಲ್ಲೆ ಜೂ 11 ಹೊನ್ನಾಳಿಯ ತುಂಗ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಇಂದು ನಡೆಯಿತು.ಈ ಸಂದರ್ಭದಲ್ಲಿ ಕರವೇ ಅಧ್ಯಕ್ಷರಾದ ಶ್ರೀನಿವಾಸ್ ಎಸ್ ಎಸ್ ಅವರನ್ನು ಅಧ್ಯಕ್ಷರನ್ನಾಗಿ ಹಾಗೂ ಶ್ರೀಮತಿ ಯಶೋದಮ್ಮ ಮಹೇಶ್ವರಪ್ಪಇವರನ್ನು ಉಪಾಧ್ಯಕ್ಷರನ್ನಾಗಿ ಅವಿರೋಧವಾಗಿ…

ಹೊನ್ನಾಳಿ ಪಟ್ಟಣದಲ್ಲಿರುವ ಎ.ಪಿ.ಜೆ ಅಬ್ದುಲ್ ಕಲಾಂ ಉರ್ದು ಪ್ರೌಡ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ದಾವಣಗೆರೆ ಜಿಲ್ಲೆ ಜೂ 5 ಹೊನ್ನಾಳಿ ಪಟ್ಟಣದಲ್ಲಿರುವ ಎ.ಪಿ.ಜೆ ಅಬ್ದುಲ್ ಕಲಾಂ ಉರ್ದು ಪ್ರೌಡ ಶಾಲೆಯಮುಖ್ಯೋಪಾದ್ಯಾಯರಾದ ಶಕೀಲ್ ಅಹಮದ್ ಮತ್ತು ಸಹ ಶಿಕ್ಷಕರುಗಳ ವತಿಯಿಂದ ಸಸಿ ನೆಡುವುದರ ಮೂಲಕ ಇಂದು ವಿಶ್ವ ಪರಿಸರದಿನಾಚರಣೆಯನ್ನು ಆಚರಿಸಲಾಯಿತು. ಇವರ ಉಪಸ್ಥಿತಿಯಲ್ಲಿ;- ಉರ್ದು ಪ್ರೌಡ ಶಾಲೆಯ…

ಹೊನ್ನಾಳಿ ತಾಲೂಕು ಪಂಚಾಯಿತಿ ಸಾಮಥ್ರ್ಯ ಸೌಧದಲ್ಲಿಂದು ಕೆ.ಡಿ.ಪಿ ಸಭೆ

ದಾವಣಗೆರೆ ಜಿಲ್ಲೆ ಜೂನ್ 2ರಂದು ಹೊನ್ನಾಳಿ ತಾಲೂಕು ಪಂಚಾಯಿತಿ ಸಾಮಥ್ರ್ಯ ಸೌಧದಲ್ಲಿಂದು ಕೆ.ಡಿ.ಪಿ ಸಭೆಯು 2020-21 ನೇ ಸಾಲಿನ 18 ನೇ ಹಣಕಾಸು ಕ್ರಿಯಾ ಯೋಜನೆಯ ಬಗ್ಗೆ ಚರ್ಚೆ, ಹೊನ್ನಾಳಿ ಶಾಸಕರಾದ ಎಂ.ಪಿ ರೇಣುಕಾಚಾರ್ಯ ಇವರ ನೇತೃತ್ವದಲ್ಲಿ ಸಭೆ ನಡೆಯಿತು. ಈ…

ಖಾಸಗಿ ವಿದ್ಯಾ ಸಂಸ್ಥೆಗಳು ಡೊನೇಶನ್ ರೂಪದಲ್ಲಿ ಮಾಡುತ್ತಿರುವ ಹಗಲು ದರೋಡೆ

ದಾವಣಗೆರೆ ಜಿಲ್ಲೆ ಮೇ 28 ಹೊನ್ನಾಳಿ ತಾಲೂಕಿನ ಎನ್.ಎಸ್.ಯು.ಐ ವತಿಯಿಂದ ಇಂದು ರಾಜ್ಯದ ಖಾಸಗಿ ವಿದ್ಯಾ ಸಂಸ್ಥೆಗಳುಡೊನೇಶನ್ ರೂಪದಲ್ಲಿ ಮಾಡುತ್ತಿರುವ ಹಗಲು ದರೋಡೆ ಮಾಡುವುದನ್ನು ನಿಲ್ಲಿಸಬೇಕು ಹಾಗೂ ಎಲ್ಲಾ ಖಾಸಗಿ ವಿದ್ಯಾ ಸಂಸ್ಥೆಗಳು ಸರ್ಕಾರ ನಿಗಧಿಪಡಿಸಿದ ಶುಲ್ಕವನ್ನು ಮಾತ್ರ ತಗೆದುಕೊಳ್ಳಬೇಕು ಎಂದು…

You missed