Category: ಸ್ಥಳೀಯ ಸುದ್ದಿ

ಚೈತ್ರ ಬಾಯಿ ಆರು ವರ್ಷದ ಮಗುವಿನ ಮೇಲೆ ಅತ್ಯಾಚಾರವಾಗಿ ಮೃತಪಟ್ಟಿರುತ್ತಾರೆ, ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಸವಳಂಗ ಗ್ರಾಮದಲ್ಲಿ ಮೇಣದಬತ್ತಿ ಹಿಡಿದು ಒಂದು ನಿಮಿಷಗಳ ಕಾಲ ಮೌನಾಚರಣೆ.

ತೆಲಂಗಾಣ ರಾಜ್ಯ ನಲಗುಂಡ ಜಿಲ್ಲೆ ಸಹೋದರಿಯಾದ ಚೈತ್ರ ಬಾಯಿ ಆರು ವರ್ಷದ ಮಗುವಿನ ಮೇಲೆ ಅತ್ಯಾಚಾರವಾಗಿ ಮೃತಪಟ್ಟಿರುತ್ತಾರೆ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಇಂದು ಸಂಜೆ 7 ಗಂಟೆಗೆ ನ್ಯಾಮತಿ ತಾಲೂಕು ಸವಳಂಗ ಗ್ರಾಮದಲ್ಲಿ ಮೇಣದಬತ್ತಿ ಹಿಡಿದು ಒಂದು ನಿಮಿಷಗಳ ಕಾಲ…

ಹೊನ್ನಾಳಿ ತಾಲೂಕು ಕುಲಂಬಿ ಗ್ರಾಮದಲ್ಲಿ ತಾಲೂಕು ಆಡಳಿತ ತಾಲೂಕ ಪಂಚಾಯತ ಶಿಶು ಅಭಿವೃದ್ಧಿ ಯೋಜನೆ2ರಿಂದ 6 ವರ್ಷದ ಒಳಗಿನ ತೀವ್ರ ಅಪೌಷ್ಟಿಕ ಮತ್ತು ಸಾಧಾರಣ ಅಪೌಷ್ಟಿಕ ಮಕ್ಕಳಿಗೆ ಆರೋಗ್ಯ ತಪಾಸಣೆ ಹಾಗೂ ರೋಗ ನಿರೋಧಕ ಔಷಧಿಗಳ ವಿತರಣಾ ಕಾರ್ಯಕ್ರಮ.

ಈ ದಿನ ಹೊನ್ನಾಳಿ ತಾಲೂಕು ಕುಲಂಬಿ ಗ್ರಾಮದಲ್ಲಿ 75ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಕಾರ್ಯಕ್ರಮ, ಪೋಷಣ ಮಾಸ ಅಭಿಯಾನ,ಪ್ರಧಾನಮಂತ್ರಿ ಮಾತೃ ವಂದನಾ ಸಪ್ತಾಹ ಕಾರ್ಯಕ್ರಮ,ಹಾಗೂ ಆಯುಷ್ ಬಾಲಸಂಜೀವಿನಿ ಕಾರ್ಯಕ್ರಮದಡಿಯಲ್ಲಿ 2ರಿಂದ 6 ವರ್ಷದ ಒಳಗಿನ ತೀವ್ರ ಅಪೌಷ್ಟಿಕ ಮತ್ತು ಸಾಧಾರಣ…

ಹೊನ್ನಾಳಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರಕ್ತದಾನ ಸಿಬಿರದಲ್ಲಿ ಸಾರ್ವಜನಿಕರು ಬಂದು ಸ್ವಯಂ ಪ್ರೇರಿತ ರಕ್ತಧಾನ ಮಾಡಬಹುದು 75 ನೇ ಸ್ವಾತಂತ್ರ್ಯದಿನದ ಅಮೃತಮಹೋತ್ಸವ ಅಂಗವಾಗಿ .

75 ನೇ ಸ್ವಾತಂತ್ರ್ಯ ದಿನದ ಅಂಗವಾಗಿ ಅಮೃತಮಹೋತ್ಸವನ್ನು ಸರ್ಕಾರಿ 100 ಹಾಸಿಗೆಯ ಸಾರ್ವಜನಿಕ ಆಸ್ಪತ್ರೆ ಹೊನ್ನಾಳಿಯಲ್ಲಿ ದಿನಾಂಕ 21 /9/ 2021ರ ಮಂಗಳವಾರ ಬೆಳಗ್ಗೆ 10 ಗಂಟೆಗೆ ಸರಿಯಾಗಿ ರಕ್ತದಾನ ಶಿಬಿರವನ್ನುಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಬೆಂಗಳೂರು, ಜಿಲ್ಲಾಡಳಿತ ಜಿಲ್ಲಾ…

ವರ್ಷಕ್ಕೆ 2 ಕೋಟಿ ಉದ್ಯೋಗದ ಸುಳ್ಳು ಭರವಸೆ ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ನಿರುದ್ಯೋಗ ದಿನವಾಗಿ ಹೊನ್ನಾಳಿ ಯುವ ಕಾಂಗ್ರೆಸ್ ವತಿಯಿಂದ ಆಚರಣೆ.

*ವರ್ಷಕ್ಕೆ 2 ಕೋಟಿ ಉದ್ಯೋಗದ ಸುಳ್ಳು ಭರವಸೆ ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ನಿರುದ್ಯೋಗ ದಿನವಾಗಿ ಆಚರಣೆ- ಹೊನ್ನಾಳಿ ಯುವ ಕಾಂಗ್ರೆಸ್ ದೇಶದಲ್ಲಿ ಅಧಿಕಾರಕ್ಕೆ ಬರುವ ಮುನ್ನ ಯುವಕರಿಗೆ ವರ್ಷಕ್ಕೆ ಎರಡು ಕೋಟಿ ಉದ್ಯೋಗ ನೀಡುವ ಮುಖಾಂತರ ನಿರುದ್ಯೋಗ ನಿರ್ಮೂಲನೆ ಮಾಡುತ್ತೇನೆ ಎಂದು…

ಕಾರ್ಮಿಕರ ಸಮೀಕ್ಷೆ : ಸ್ವಯಂ ಸೇವಾ ಸಂಸ್ಥೆಗಳಿಗೆ ಆಹ್ವಾನ

ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ವತಿಯಿಂದ ಪ್ರಸಕ್ತ ಸಾಲಿಗೆದಾವಣಗೆರೆ ಜಿಲ್ಲೆಯಾದ್ಯಂತ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಕಾರ್ಮಿಕರ ಸಮೀಕ್ಷೆಯನ್ನು ಕೈಗೊಳ್ಳಲು ಆಸಕ್ತ ಸ್ವಯಂಸೇವಾ ಸಂಸ್ಥೆಗಳಿಗೆ ಆಹ್ವಾನ ನೀಡಲಾಗಿದೆ. ಸಮೀಕ್ಷೆ ನಡೆಸಲು, ಮಕ್ಕಳ ಕ್ಷೇತ್ರದಲ್ಲಿ 5 ವರ್ಷ ಕೆಲಸನಿರ್ವಹಿಸಿರುವ ಆಸಕ್ತ ಅರ್ಹ ಸ್ವಯಂ ಸೇವಾ ಸಂಸ್ಥೆಯವರು…

ಕುಂದೂರು ಗುಡ್ಡದಲ್ಲಿ ಅಕ್ರಮವಾಗಿ ಮಣ್ಣು-ಕಲ್ಲು ಬಗೆದು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಮಾರಾಟ ಮಾಡುತ್ತಿದ್ದು, ಅಕ್ರಮ ದಂದೆಕೋರರನ್ನು ಬಂದಿಸಿ,ಹೊನ್ನಾಳಿ DSS ಒತ್ತಾಯ.

-ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕು ಕುಂದೂರು ಗ್ರಾಮದ ಗುಡ್ಡದಲ್ಲಿ ಅಕ್ರಮವಾಗಿ ಬಗೆದು ಮಣ್ಣು-ಕಲ್ಲು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಮಾರಾಟ ಮಾಡುತ್ತಿದ್ದು, ಅಕ್ರಮ ದಂದೆಕೋರರನ್ನು ಬಂದಿಸಲು ಒತ್ತಾಯಿಸಿ ಮನವಿ, ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕು ಕುಂದೂರು ಗ್ರಾಮದ ಗುಡ್ಡದಲ್ಲಿ ಅಕ್ರಮವಾಗಿ ತಳಮಟ್ಟದಿಂದ ಗುಡ್ಡವನ್ನು…

ಹೊನ್ನಾಳಿ ತಾಲೂಕಿನ SDMC ಅಧ್ಯಕ್ಷರಾದ ಶಿವಲಿಂಗಪ್ಪ ಹುಣಸಘಟ್ಟ ನೇತೃತ್ವದಲ್ಲಿ ಇಂದು ಹೊನ್ನಾಳಿಯಿಂದ ಸಾಸ್ವಿಹಳ್ಳಿ ಮಾರ್ಗವಾಗಿ ಕುಳಗಟ್ಟೆ ಹುಣಸಘಟ್ಟ ಇಂದ ಲಿಂಗಾಪುರ ಮಾರ್ಗವಾಗಿ ಕೆಎಸ್ಸಾರ್ಟಿಸಿ ಬಸ್ಸಿನ ವ್ಯವಸ್ಥೆಯನ್ನು ಕಲ್ಪಿಸಿಕೊಡಬೇಕೆಂದು ಆಗ್ರಹ.

ಕರ್ನಾಟಕ ರಾಜ್ಯ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸಮನ್ವಯ ಹೊನ್ನಾಳಿ ತಾಲೂಕಿನ SDMC ಅಧ್ಯಕ್ಷರಾದ ಶಿವಲಿಂಗಪ್ಪ ಹುಣಸಘಟ್ಟ ನೇತೃತ್ವದಲ್ಲಿ ಇಂದು ಹೊನ್ನಾಳಿಯಿಂದ ಸಾಸ್ವಿಹಳ್ಳಿ ಮಾರ್ಗವಾಗಿ ಕುಳಗಟ್ಟೆ ಹುಣಸಘಟ್ಟ ಇಂದ ಲಿಂಗಾಪುರ ಮಾರ್ಗವಾಗಿ ಕೆಎಸ್ಸಾರ್ಟಿಸಿ ಬಸ್ಸಿನ ವ್ಯವಸ್ಥೆಯನ್ನು ಕಲ್ಪಿಸಿಕೊಡಬೇಕೆಂದು ಆಗ್ರಹಿಸುತ್ತಾ,ಈ ಮಾರ್ಗದಲ್ಲಿ…

ಮಾಜಿ ಶಾಸಕರಾದ ಡಿ ಜಿ ಶಾಂತನಗೌಡ ರವರು ಆದೇಶದ ಹಿನ್ನೆಲೆಯಲ್ಲಿ HONNALi TAPCMS ಅಧ್ಯಕ್ಷಗಾದಿಗೆ ಅವಿರೋಧವಾಗಿ ಸಿ ಕಡದಕಟ್ಟೆ ಗ್ರಾಮದ ಎಂಸಿ ಸುರೇಶ್ ಆಯ್ಕೆ.

ಹೊನ್ನಾಳಿ ತಾಲೂಕಿನ ಕೃಷಿ ಉತ್ಪನ್ನ ವ್ಯವಸಾಯ ಮಾರುಕಟ್ಟೆ ಸಹಕಾರ ಸಂಘ ನಿಯಮಿತ ಸಹಕಾರ ಸಂಘಕ್ಕೆ ತೆರವಾದ ಅಧ್ಯಕ್ಷರ ಗಾದಿಗಾಗಿ ಚುನಾವಣೆ ನಡೆಯಿತು. ಈ ಚುನಾವಣೆಗೆ ಮಾಜಿ ಶಾಸಕರಾದ ಡಿ ಜಿ ಶಾಂತನಗೌಡ ರವರು ಆದೇಶದ ಹಿನ್ನೆಲೆಯಲ್ಲಿ ಸರ್ವ ನಿರ್ದೇಶಕರ ಒಪ್ಪಿಗೆಯ ಮೇರೆಗೆ…

ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನಲ್ಲಿ ತಲಾ ನಾಲ್ಕು ಕೋಟಿ ವೆಚ್ಚದಲ್ಲಿ ಹೈಟೆಕ್ ಪ್ರವಾಸಿ ಮಂದಿರ ನಿರ್ಮಾಣ ಶಾಸಕ ಎಂ.ಪಿ.ರೇಣುಕಾಚಾರ್ಯ

ಹೊನ್ನಾಳಿ : ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನಲ್ಲಿ ತಲಾ ನಾಲ್ಕು ಕೋಟಿ ವೆಚ್ಚದಲ್ಲಿ ಹೈಟೆಕ್ ಪ್ರವಾಸಿ ಮಂದಿರ ನಿರ್ಮಾಣ ಮಾಡಲಾಗುವುದು ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ತಿಳಿಸಿದರು.ಪಟ್ಟಣದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಪ್ರವಾಸಿ ಮಂದಿರಕ್ಕೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು.ನ್ಯಾಮತಿ ಹಾಗೂ ಹೊನ್ನಾಳಿಯ ಹಳೇ ಪ್ರವಾಸಿ…

ಹೊನ್ನಾಳಿ ಪಟ್ಟಣದ ಪುರಸಭೆಯ ಸಭಾಂಗಣದಲ್ಲಿ ಇಂದು ಸಾಮಾನ್ಯ ಸಭೆ

ಹೊನ್ನಾಳಿ ಪಟ್ಟಣದ ಪುರಸಭೆಯ ಸಭಾಂಗಣದಲ್ಲಿ ಇಂದು ಸಾಮಾನ್ಯ ಸಭೆ ಯು ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ನೇತೃತ್ವದಲ್ಲಿ ನಡೆಯಿತು ಈ ಸಾಮಾನ್ಯ ಸಭೆಯಲ್ಲಿ ಚರ್ಚೆ ವಿಷಯ ಪಟ್ಟಣದಲ್ಲಿ ಅಭಿವೃದ್ಧಿ ಹೇಗೆ ಮಾಡಬೇಕು ಮತ್ತು ಹಸಿ ಕಸ ಒಣ ಕಸ ವನ್ನು ದಿನನಿತ್ಯ ಪ್ರತಿ…