Category: ಸ್ಥಳೀಯ ಸುದ್ದಿ

ಅವಳಿ ತಾಲೂಕಿನ 242 ಬೂತ್‍ಗಳ ಅಧ್ಯಕ್ಷರ ಮನೆಯ ಮುಂದೆ ಏಕಕಾಲಕ್ಕೆ ನಾಮಫಲಕ ಹಾಗೂ ಮನೆಯ ಮೇಲೆ ಧ್ವಜಾರೋಣ ಕಾರ್ಯಕ್ರಮ ಚಾಲನೆ ಶಾಸಕ ಎಂ.ಪಿ.ರೇಣುಕಾಚಾರ್ಯ

ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನ 242 ಬೂತ್‍ಗಳ ಅಧ್ಯಕ್ಷರ ಮನೆಯ ಮುಂದೆ ಏಕಕಾಲಕ್ಕೆ ನಾಮಫಲಕ ಹಾಗೂ ಮನೆಯ ಮೇಲೆ ಧ್ವಜಾರೋಣ ಕಾರ್ಯಕ್ರಮ ಚಾಲನೆ ನೀಡಿ ಮಾತನಾಡಿದರು.ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಹಾಗೂ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರ ಸೂಚನೆಯಂತೆ ಬೂತ್ ಸಮಿತಿ ಅಧ್ಯಕ್ಷರ…

ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸೊರಟೂರು ಗ್ರಾಮದ ಹನುಮಂತಪ್ಪ ಸಾವನ್ನಪ್ಪಿದ್ದು, ಮೃತರ ಮನೆಗೆ ಶಾಸಕ ಎಂ.ಪಿ.ರೇಣುಕಾಚಾರ್ಯ ಭೇಟಿ

ಹೊನ್ನಾಳಿ : ತಾಲೂಕಿನ ಸೊರಟೂರು ಗ್ರಾಮದ ಬಳಿ ಕಳೆದ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸೊರಟೂರು ಗ್ರಾಮದ ಹನುಮಂತಪ್ಪ ಸಾವನ್ನಪ್ಪಿದ್ದು, ಮೃತರ ಮನೆಗೆ ಶಾಸಕ ಎಂ.ಪಿ.ರೇಣುಕಾಚಾರ್ಯ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿ ವೈಯಕ್ತಿಕ, 25 ಸಾವಿರ ಧನ ಸಹಾಯ…

ರೈತರು ಹಾಗೂ ಯೋಧರು ಇಬ್ಬರೂ ಕೂಡ ದೇಶದ ಎರಡು ಕಣ್ಣುಗಳಿದ್ದಂತೆ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಮತ್ತು ಮಾಜಿ ಶಾಸಕ D G ಶಾಂತನಗೌಡ,

ಹೊನ್ನಾಳಿ : ರೈತರು ಹಾಗೂ ಯೋಧರು ಇಬ್ಬರೂ ಕೂಡ ದೇಶದ ಎರಡು ಕಣ್ಣುಗಳಿದ್ದಂತೆ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ತಿಳಿಸಿದರು.ತಾಲೂಕಿನ ನೇರಲಗುಂಡಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಯೋಧರು ಗಡಿಯಲ್ಲಿ ಕಾವಲು ಕಾಯುತ್ತಿರುವುದರಿಂದ ನಾವಿಲ್ಲಿ ನೆಮ್ಮದಿಯಿಂದ ಜೀವನ ಇರಲು…

ತಹಿಸಿಲ್ದಾರರು ಯಾವ ಯಾವ ಕಾರ್ಯಗಳನ್ನು ನಿರ್ವಹಿಸಬಹುದು ?

ತಹಶೀಲ್ದಾರರ ಕಾರ್ಯಗಳು: ತಾಲ್ಲೂಕಿನಲ್ಲಿ ತಹಶೀಲ್ದಾರರು ಸರಕಾರದ ಮುಖ್ಯ ಆಡಳಿತಾಧಿಕಾರಿಯಾಗಿರುತ್ತಾರೆ. ಇವರು ಉಪವಿಭಾಗಾಧಿಕಾರಿಗಳಿಗೆ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಾರೆ. ತಹಶೀಲ್ದಾರರು ಭೂಕಂದಾಯವನ್ನು ಸಂಗ್ರಹಿಸುವುದು ಮತ್ತು ಗ್ರಾಮಲೆಕ್ಕಾಧಿಕಾರಿಗಳು ಹಾಗೂ ಕಂದಾಯ ನಿರೀಕ್ಷಕರು ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದ್ದಾರೆಯೇ ಎಂಬುದನ್ನು ಗಮನಿಸಬೇಕು ಹಾಗೂ ಗ್ರಾಮದ ಪ್ರತಿಯೊಂದು ಕಡತವನ್ನು ಸರಿಯಾಗಿ ಕಾದಿಡಬೇಕು. ಕಾಲ…

ಕೊರೊನಾ ದುಷ್ಪರಿಣಾಮಗಳನ್ನು ಕಡಿಮೆ ಮಾಡಲು ಮುನ್ನೆಚ್ಚರಿಕೆಯೊಂದೇ ಮಾರ್ಗ ಶಾಸಕ ಎಂ.ಪಿ. ರೇಣುಕಾಚಾರ್ಯ

ನಗರದ ಟಿ.ಬಿ. ವೃತ್ತದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕಾಲೇಜಿಗೆ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.ಕೊರೊನಾ ವೈರಸ್ ಸೋಂಕು ಹರಡದಿರುವಂತೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಗ್ರಾಮೀಣ ಭಾಗಗಳಲ್ಲಿ ವಿದ್ಯಾರ್ಥಿಗಳು ಜಾಗೃತಿ ಮೂಡಿಸಲು ಮುಂದಾಗಬೇಕು. ವೈಯಕ್ತಿಕ…

ಚೊಚ್ಚಲ ನುಡಿ ಕವನ ಸಂಕಲನ ಪುಸ್ತಕ ಬಿಡುಗಡೆ ಮಾಡಿದ ಶ್ರೀ ಡಾಕ್ಟರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮಿಗಳು

ಹೊನ್ನಾಳಿ :ಸೆ 6 ಹೊನ್ನಾಳಿ ಚನ್ನಪ್ಪ ಸ್ವಾಮಿ ಹಿರೇಕಲ್ಮಠದಲ್ಲಿ ಶ್ರಾವಣಮಾಸದ ಕಾರ್ಯಕ್ರಮದಲ್ಲಿ ಚೊಚ್ಚಲ ನುಡಿ ಕವನ ಸಂಕಲನ ಪುಸ್ತಕ ಬಿಡುಗಡೆ ಮಾಡಿದ ಶ್ರೀ ಡಾಕ್ಟರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮಿಗಳು ಮಾತನಾಡಿ ಯುವ ಕವಯತ್ರಿ ಸ್ಫೂರ್ತಿ ಅಯಾಚಿತ ಜಿ ಇವಳ ಬಾಲ್ಯದ ಜೀವನದಿಂದಲೂ…

ಕಾಂಗ್ರೇಸ್ ತೆಕ್ಕೆಯಲ್ಲಿದ್ದ ಅರಬಗಟ್ಟೆ ಗ್ರಾಮಪಂಚಾಯಿತಿ ಸದಸ್ಯರು ಶಾಸಕ ಎಂ.ಪಿ.ರೇಣುಕಾಚಾರ್ಯನೇತೃತ್ವದಲ್ಲಿಂದು ಬಿಜೆಪಿ ಸೇರ್ಪಡೆ

ಶಾಸಕರ ನಿವಾಸದಲ್ಲಿಂದು ಗ್ರಾಮಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರು ಬಿಜೆಪಿ ಬಾಹುಟ ಹಿಡಿಯುವ ಮೂಲಕ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡರು.11 ಜನ ಸದಸ್ಯರ ಬಲಹೊಂದಿರುವ ಅರಬಗಟ್ಟೆ ಗ್ರಾಮಪಂಚಾಯಿತಿಯಲ್ಲಿ ಒಂಬತ್ತು ಜನ ಕಾಂಗ್ರೇಸ್ ಸದಸ್ಯರು ಹಾಗೂ ಇಬ್ಬರು ಬಿಜೆಪಿ ಸದಸ್ಯರ ಬಲ ಇದ್ದು ಕಾಂಗ್ರೇಸ್ ಅಧಿಕಾರದ…

ವಿಜೃಂಭಣೆಯಿಂದ ನೆರವೇರಿದ ಹಿರೇಕಲ್ಮಠದ ಶ್ರೀ ಚನ್ನಪ್ಪ ಸ್ವಾಮೀಜಿ ರಥೋತ್ಸವ, ಶ್ರೀ ವೀರಭದ್ರೇಶ್ವರ ಕೆಂಡಾದಾರ್ಚನೆ…!

ದಾವಣಗೆರೆ: ಹೊನ್ನಾಳಿ ಪಟ್ಟಣದಲ್ಲಿರುವ ಪ್ರಸಿದ್ಧ ಹಿರೇಕಲ್ಮಠದ ಶ್ರೀ ಚನ್ನಪ್ಪಸ್ವಾಮೀಜಿ ಮಹಾ ರಥೋತ್ಸವ ಭಕ್ತ ಸಮೂಹದ ನಡುವೆ ಅದ್ಧೂರಿಯಾಗಿ ನೆರವೇರಿತು. ಸೂರ್ಯ ಉದಯಕ್ಕೆ ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ನೆರವೇರಿತು. ಮಧ್ಯ ಕರ್ನಾಟಕದಲ್ಲೇ ಪುರಾಣ ಇತಿಹಾಸ ಪ್ರಸಿದ್ದ ಪುಣ್ಯ ಕ್ಷೇತ್ರವಾದ ಶ್ರಿ ಚನ್ನಪ್ಪ ಸ್ವಾಮೀಜಿ…

ಮಕ್ಕಳ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಕಟ್ಟುಬದ್ದವಾಗಿದೆ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ

ಹೊನ್ನಾಳಿ : ಮಕ್ಕಳ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಕಟ್ಟುಬದ್ದವಾಗಿದೆ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ತಿಳಿಸಿದರು.ನಗರದ ದುರ್ಗಿಗುಡಿ ಮೂರನೇ ವಾರ್ಡ ಹಾಗೂ ಐದನೇ ವಾರ್ಡಿನಲ್ಲಿ ತಲಾ ಹದಿನಾರು ವರೆ ಲಕ್ಷ ರೂಪಾಯಿಯಂತೆ ಮುವತ್ಮೂರು ಲಕ್ಷ ರೂಪಾಯಿ ವೆಚ್ಚದಲ್ಲಿ ಎರಡು ಅಂಗನವಾಡಿ…

ಕ್ರೀಡೆಯಲ್ಲಿ ಸೋಲು ಗೆಲುವು ಎರಡನ್ನೂ ಸಮಾನಾವಾಗೀ ಸ್ವೀಕರಿಸುವವನೇ ನಿಜವಾದ ಆಟಗಾರ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ

ಹೊನ್ನಾಳಿ : ಕ್ರೀಡೆಯಲ್ಲಿ ಸೋಲು ಗೆಲುವು ಎರಡನ್ನೂ ಸಮಾನಾವಾಗೀ ಸ್ವೀಕರಿಸುವವನೇ ನಿಜವಾದ ಆಟಗಾರ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ತಿಳಿಸಿದರು.ತಾಲೂಕಿನ ಗೊಲ್ಲರಹಳ್ಳಿ ಗ್ರಾಮದ ತರಳಬಾಲು ಮೈದಾನದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಕ್ರಿಕೇಟ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದರು.ಕ್ರೀಡೆಯಲ್ಲಿ ಗೆದ್ದಾಗ ಹಿಗ್ಗದೇ, ಸೋತಾಗ ಕುಗ್ಗದೇ ಎರಡನೂ ಸಮನಾಗೀ…