ನಾಗಾರಾಧನೆಗೆ 20 ಸೆನ್ಸ್ ಜಾಗವನ್ನು ಉಚಿತವಾಗಿ ನೀಡಿದ ಸ್ಪೀಕರ್ ಯುಟಿ ಖಾದರ್.
ನಾಗಾರಾಧನೆಗೆ ಸ್ಥಳದಾನ ಮಾಡಿದ ಸ್ಪೀಕರ್ ಯು.ಟಿ.ಖಾದರ್ ಮಂಗಳೂರು:ವಿಟ್ಲ ಸಮೀಪದ ಪುಣಚ ಪರಿಯಾಲ್ತಡ್ಕ ಗ್ರಾಮದಲ್ಲಿ ವಿಧಾನಸಭಾ ಸಭಾಪತಿಗಳಾದ ಸನ್ಮಾನ್ಯ ಶ್ರೀ ಯು.ಟಿ.ಖಾದರ್ ಅವರಿಗೆ ಸೇರಿದ ಎಕ್ಕರೆ ಗಟ್ಟಲೆ ಪಿತ್ರಾರ್ಜಿತ ಜಮೀನು ಇದೆ. ಅದರಲ್ಲಿ ಅಡಕೆ, ತೆಂಗು ಕೃಷಿ ಫಲವತ್ತಾಗಿ ಬೆಳೆದಿದೆ. ಆದರೆ ಆ…