Category: Mangalouru

ಮರವೂರು ಸೇತುವೆ ಕುಸಿತ,ಪರ್ಯಾಯ ರಸ್ಥೆಯಾಗಿ MSEZ ವಿಶೇಷ ರಸ್ಥೆಯನ್ನು ಸಾರ್ವಜನಿಕರ ಉಪಯೋಗಕ್ಕೆ ಮುಕ್ತಗೊಳಿಸುವಂತೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಮಾಜಿ ಸಚಿವ ಶಾಸಕ ಯು.ಟಿ.ಖಾದರ್

ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ಕಟೀಲು ದೇವಸ್ಥಾನ,ಕಿನ್ನಿಗೋಳಿ ಮುಂತಾದ ಕಡೆಗಳಿಗೆ ಸಂಪರ್ಕ ಕಲ್ಪಿಸುವ ಮರವೂರು ಸೇತುವೆ ಕುಸಿತಗೊಂಡಿದ್ದು ಬದಲಿ ಸಂಚಾರಕ್ಕಾಗಿ ನೀಡಿದ ಕಾವೂರು-ಕೂಳೂರು-ಕೆಬಿಎಸ್-ಜೋಕಟ್ಟೆ-ಪೊರ್ಕೋಡಿ-ಬಜ್ಪೆ ಅಥವಾ ಪಚ್ಚನಾಡಿ-ಗುರುಪುರ-ಕೈಕಂಬ-ಬಜ್ಪೆ ರಸ್ಥೆಯು ತೀರಾ ಕಿರಿದಾಗಿದ್ದು ಅಲ್ಲದೆ ಜೋಕಟ್ಟೆಯಲ್ಲಿ ರೈಲ್ವೇ ಗೇಟ್ ಕೂಡಾ ದಾಟಬೇಕಾಗಿರುವುದರಿಂದ ವಿಪರೀತ ಬ್ಲಾಕ್…

ರಾಜ್ಯ ಸರ್ಕಾರಕ್ಕೆ ಜನರ ನೋವು, ಕಷ್ಟದ ಬಗ್ಗೆ ಕರುಣೆ ಇಲ್ಲ – ಯು.ಟಿ.ಖಾದರ್

ಮಂಗಳೂರು: ರಾಜ್ಯದಲ್ಲಿ ಬಿಜೆಪಿ ನಾಯಕತ್ವ ಬದಲಾವಣೆಗೆ ಕಚ್ಚಾಟ ನಡೆಸುತ್ತಿರುವುದು ಕೇವಲ ಅಧಿಕಾರಕ್ಕಾಗಿ, ಇದು ರಾಜ್ಯದ ಜನರಿಗೆ ಮಾಡುತ್ತಿರುವ ಅನ್ಯಾಯ ಎಂದು ಮಾಜಿ ಸಚಿವ ಯು.ಟಿ.ಖಾದರ್ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿ ಮಾತನಾಡಿದ ಅವರು, ರಾಜ್ಯದ ಜನ ಕೋವಿಡ್ ಭಯದಿಂದ ದಿನ ಕಳೆಯುತ್ತಿದ್ದಾರೆ. ಆದರೆ…

ಜನರು ದಂಗೆ ಏಳುವ ಮುಂಚೆ ಸರ್ಕಾರ ಎಚ್ಚೆತ್ತುಕೊಳ್ಳಬೇಕು- ಯು.ಟಿ.ಖಾದರ್

ಮಂಗಳೂರು: ರಾಜ್ಯದಲ್ಲಿ‌ ನಾಯಕತ್ವ ಬದಲಾವಣೆ ವಿಚಾರದಲ್ಲಿ ರಾಜಕೀಯ ಕಿತ್ತಾಟ ಮಾಡುತ್ತಿರುವ ಕಚ್ಚಾಟ ಜೋರಾಗಿದೆ. ಇದುಜನರಿಗೆ ಮಾಡುವ ದ್ರೋಹ. ಇದು ಕರುಣೆ ಇಲ್ಲದ ಸರ್ಕಾರ ಎಂದು ಮಾಜಿ ಸಚಿವ ಯುಟಿ ಖಾದರ್ ಕಿಡಿಕಾರಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೋವಿಡ್ ಸಂದರ್ಭದಲ್ಲಿ ಸಚಿವರು ರಾತ್ರಿ‌‌…

ತೈಲ ಬೆಲೆ ಏರಿಕೆ ಯಿಂದ ಬಡವರ ಹೊಟ್ಟೆಗೆ ಹೊಡೆಯುತ್ತಿರುವ ಕೇಂದ್ರ ಬಿಜೆಪಿ ಸರಕಾರದ ಸಾಜಿದ್ ಉಳ್ಳಾಲ ಖಂಡನೆ

ದೇಶದ ಅಮಾಯಕ ಜನರಿಗೆ ಸ್ವರ್ಗವನ್ನೇ ತಂದು ಕೊಡುತ್ತೇನೆ ಎಂದು ಸುಳ್ಳು ಪೊಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಪ್ರಧಾನಿ ಮೋದಿಯವರ ಬಿಜೆಪಿ ಸರಕಾರ ಕಳೆದ 7ವರ್ಷಗಳ ತನ್ನ ಅವಧಿಯಲ್ಲಿ ಅಗತ್ಯ ವಸ್ತುಗಳ ಬೆಲೆಯನ್ನು ವಿಪರೀತವಾಗಿ ಯೇರಿಸಿ ಜನ ಸಾಮಾನ್ಯರ ಹಾಗೂ ಬಡವರ…

ಉಳ್ಳಾಲ್ ಕ್ಕೊಬ್ಬ್ಬ ರಾಜಕುಮಾರ ಯು ಟಿ ಖಾದರ್

ದೇಶ ವಿದೇಶಗಳಲ್ಲಿ ಯೂ ಉತ್ತಮ ಶಾಸಕರು ಹಾಗೂ ಸಚಿವರು ಎಂದೇ ಖ್ಯಾತಿ ಪಡೆದ ರಾಜ್ಯದ ನಂಬರ್ ಒನ್ ಶಾಸಕರಾದ ಯು ಟಿ ಖಾದರ್ ಅವರು ಎಲ್ಲಾ ಜಾತಿ ಎಲ್ಲ ಧರ್ಮ ಹಾಗೂ ಎಲ್ಲ ಸಂಘಟನೆಯವರು ಮೆಚ್ಚುವಂತಹ ಶಾಸಕರು ಎಂದರೆ ಅದು ಯು…

ಮುಜರಾಯಿ ಇಲಾಖೆಯ ನೂತನ ಆದೇಶ ಜನರ ನಡುವೆ ಗೊಂದಲ,ಸಂಶಯ ಮೂಡಿಸುತ್ತದೆ ಹೊರತು ಯಾವುದೇ ಧಾರ್ಮಿಕ ಕೇಂದ್ರಗಳಿಗೆ ನಷ್ಟವೂ ಇಲ್ಲ,ಲಾಭವೂ ಇಲ್ಲ : ಯು.ಟಿ.ಖಾದರ್

ಮುಜರಾಯಿ ಇಲಾಖೆಯ ನೂತನ ಆದೇಶ ಜನರ ನಡುವೆ ಗೊಂದಲ,ಸಂಶಯ ಮೂಡಿಸುತ್ತದೆ ಹೊರತು ಯಾವುದೇ ಧಾರ್ಮಿಕ ಕೇಂದ್ರಗಳಿಗೆ ನಷ್ಟವೂ ಇಲ್ಲ,ಲಾಭವೂ ಇಲ್ಲ : ಯು.ಟಿ.ಖಾದರ್ ಬಹಳ ಸಮಯದ ಹಿಂದಿನಿಂದ ರಾಜರ ಆಳ್ವಿಕೆ ಇದ್ದ ಸಂದರ್ಭದಲ್ಲಿ ಮಂದಿರ ಮಸೀದಿಗಳ ನಿರ್ವಹಣೆಗಾಗಿ ದುಡ್ಡಿನ ಬದಲು “ಇನಾಮು”…

ಶಾಸಕ ಯುಟಿ ಖಾದರ್ ಮಾಧ್ಯಮ ಸಲಹೆಗಾರ ಜಾಸೀಮ್ ಎನ್.ಎಮ್.ಸಿ ರವರ ತಂದೆ

ಶಾಸಕ ಯುಟಿ ಖಾದರ್ ಮಾಧ್ಯಮ ಸಲಹೆಗಾರ ಜಾಸೀಮ್ ಎನ್.ಎಮ್.ಸಿ ರವರ ತಂದೆ ಕೆಲದಿನಗಳ ಹಿಂದೆ ಇಹಲೋಕ ತ್ಯಜಿಸಿದ್ದು ಶಾಸಕ ಯುಟಿ ಖಾದರ್‌ ಮನೆಗೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ನೀಡಿದರು.

ಸಮಾಜದ ದುರ್ಬಲ ವರ್ಗದವರಿಗೆ ಆಹಾರ ಕಿಟ್ ವಿತರಣೆ ಶ್ರೀ ಮಿಥುನ್ ರೈ ಮುಖ್ಯ ಅತಿಥಿ

ಬಜಪೆಯಲ್ಲಿ ಇಂದು ಕಾಂಗ್ರೆಸ್ ಪಕ್ಷದ ವತಿಯಿಂದ ಆಶಾ ಕಾರ್ಯಕರ್ತರಿಗೆ ಹಾಗೂ ರಿಕ್ಷಾಚಾಲಕರಿಗೆ ಮತ್ತು ಸಮಾಜದ ದುರ್ಬಲ ವರ್ಗದವರಿಗೆ ಆಹಾರ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ರಾಜ್ಯ ಯುವ ಕಾಂಗ್ರೆಸ್ ಮುಖಂಡ ಶ್ರೀ ಮಿಥುನ್ ರೈ ಮುಖ್ಯ ಅತಿಥಿಯಾಗಿ ಭಾಗವಹಿಸಿದರು.

ಎಐಸಿಸಿ ಕಾರ್ಯದರ್ಶಿ ಹಾಗೂ ಕೋವಿಡ್ ಹೆಲ್ಪ್ ಲೈನ್ ನ ಸಂಚಾಲಕರಾದ ಶ್ರೀ ಐವನ್ ಡಿಸೋಜ ರವರು ಕಿಟ್ ವಿತರಿಸಿದರು.

ಮಂಗಳೂರು ಮಹಾನಗರ ಪಾಲಿಕೆಯ ಕದ್ರಿ ಕಂಬಳ ವಾರ್ಡಿನಲ್ಲಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಬಡ ಕುಟುಂಬಗಳಿಗೆ ಎಐಸಿಸಿ ಕಾರ್ಯದರ್ಶಿ ಹಾಗೂ ಕೋವಿಡ್ ಹೆಲ್ಪ್ ಲೈನ್ ನ ಸಂಚಾಲಕರಾದ ಶ್ರೀ ಐವನ್ ಡಿಸೋಜ ರವರು ಕಿಟ್ ವಿತರಿಸಿದರು.ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ಹಾಗೂ ಉದ್ಯಾಮಿ ವಿವೇಕ್…

ವಿಶ್ವ ಪರಿಸರದ ದಿನ ಕಾರ್ಯಕ್ರಮದಲ್ಲಿ ಶಾಸಕ ಯುಟಿ ಖಾದರ್

ವಿಶ್ವ ಪರಿಸರದ ದಿನದ ಅಂಗವಾಗಿ ಹರೇಕಳ ಪಂಚಾಯತ್ ನಲ್ಲಿ ಮಂಗಳೂರು ತಾಲೂಕು ಪಂಚಾಯತ್ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಯುಟಿ ಖಾದರ್ ಭಾಗವಹಿಸಿದರು.