Category: Mangalouru

ಮಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ರದ್ದು, ಸಿಇಟಿ,ನರ್ಸಿಂಗ್ ಶಿಕ್ಷಣ ಬಯಸುವ ವಿದ್ಯಾರ್ಥಿಗಳ ಪಾಡೇನು! ಯುಟಿ ಖಾದರ್ ಪ್ರಶ್ನೆ

ಮಂಗಳೂರು: ಕೋವಿಡ್ ಲಸಿಕೆ ಬಗ್ಗೆ ಪಾರದರ್ಶಕತೆಯನ್ನು ತರಬೇಕು ಎಂದು ಆಗ್ರಹಿಸಿ ‘ಸ್ಪೀಕ್ ಅಪ್ ಇಂಡಿಯಾ’ ಎಂಬ ಕಾರ್ಯಕ್ರಮವನ್ನು ಕಾಂಗ್ರೆಸ್ ಹಮ್ಮಿಕೊಂಡಿದೆ ಎಂದು ಮಾಜಿ ಸಚಿವ ಯುಟಿ ಖಾದರ್ ಹೇಳಿಕೆ ನೀಡಿದ್ದಾರೆ. ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೋವಿಡ್ ಲಸಿಕೆ…

*ಕಾಂಗ್ರೆಸ್ ಪಕ್ಷದ ನಿರಂತರ 4 ಗಂಟೆಗಳ ಹೋರಾಟದ ಫಲವಾಗಿ ಮಂಗಳೂರಿನ ಯುವ ಕಾಂಗ್ರೆಸ್ ಮುಖಂಡ ಸುಹೈಲ್ ಕಂದಕ್ ಬಿಡುಗಡೆ

ಕಾಂಗ್ರೆಸ್ ಮುಖಂಡ ಸುಹೈಲ್ ಕಂದಕ್ ಮೇಲಿನ ಕೇಸ್ ವಾಪಸ್, ಬಂಧನದಿಂದ ಬಿಡುಗಡೆ. ನರ್ಸ್ ಬೆಳಗ್ಗೆ ದೂರು ನೀಡಿದ್ದರು. ಇಂಡಿಯಾನ ಆಸ್ಪತ್ರೆಯ MD, ಡಾ. ಯೂಸುಫ್ ಕುಂಬ್ಳೆ ದೂರು ವಾಪಸ್ ಪಡೆಯಲು ಮನವಿ ಮಾಡಿದ ಹಿನ್ನೆಲೆಯಲ್ಲಿ ಕೇಸ್ ವಾಪಸ್ ತೆಗೆದುಕೊಳ್ಳಲಾಯಿತು.

ಉಳ್ಳಾಲ ನಗರ ಸಭೆಯಲ್ಲಿ ಶಾಸಕ ಯುಟಿ ಖಾದರ್ ನೇತೃತ್ವದಲ್ಲಿ ಸಭೆ

ಉಳ್ಳಾಲ ನಗರ ಸಭೆಯಲ್ಲಿ ಮಳೆ ಬರುವ ಮುನ್ನ ಪ್ರಾಕೃತಿಕ ವಿಕೋಪ ತಡೆಯುವ ಕುರಿತು ಮುಂಜಾಗ್ರತಾ ಕ್ರಮದ ಕುರಿತು ಶಾಸಕ ಯುಟಿ ಖಾದರ್ ನೇತೃತ್ವದಲ್ಲಿ ಸಭೆ ನಡೆಸಲಾಯಿತು

ಮಂಗಳೂರಿನಲ್ಲಿ ಗರ್ಭಿಣಿಯ ಜೀವದೊಂದಿಗೆ ಚೆಲ್ಲಾಟ , ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಾಜಿದ್ ಉಳ್ಳಾಲ್ ಆಗ್ರಹ

ಮಂಗಳೂರಿನಲ್ಲಿ ಗರ್ಭಿಣಿಯ ಜೀವದೊಂದಿಗೆ ಚೆಲ್ಲಾಟ , ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಾಜಿದ್ ಉಳ್ಳಾಲ್ ಆಗ್ರಹ8ತಿಂಗಳ ತುಂಬು ಗರ್ಬಿಣಿ ಒಬ್ಬಳನ್ನು ಹೆರಿಗೆಗಾಗಿ ಆಸ್ಪತ್ರೆ ಗಳಿಂದ ಆಸ್ಪತ್ರೆಗಳಿಗೆ ಅಳೆದಾಡಿಸಿ ಜೀವ ಹೋಗುಹುದೆಂಬ ಭಯ ಹುಟ್ಟಿಸಿದ ಅಮಾನವೀಯ ಘಟನೆ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು…

ಕೇಂದ್ರ ಮತ್ತು ರಾಜ್ಯ ಸರ್ಕಾರ ಶೈಕ್ಷಣಿಕ ವಿಚಾರದಲ್ಲಿ ಗೊಂದಲದಲ್ಲಿ ಇದ್ದಾರೆ.ಮಂಗಳೂರಿನಲ್ಲಿ ಮಾಜಿ ಸಚಿವ ಯುಟಿ ಖಾದರ್

ಶಿಕ್ಷಣ ವಿಚಾರದಲ್ಲಿ ರಾಜ್ಯ ಸರ್ಕಾರದಲ್ಲಿ ಸ್ಪಷ್ಟವಾದ ನಿಲುವು ಇಲ್ಲ.. ಕೇಂದ್ರ ಮತ್ತು ರಾಜ್ಯ ಸರ್ಕಾರ ಶೈಕ್ಷಣಿಕ ವಿಚಾರದಲ್ಲಿ ಗೊಂದಲದಲ್ಲಿ ಇದ್ದಾರೆ. ಶಿಕ್ಷಣ ವಿಚಾರದಲ್ಲಿ ರಾಜ್ಯ ಸರ್ಕಾರದಲ್ಲಿ ಸ್ಪಷ್ಟವಾದ ನಿಲುವು ಇಲ್ಲ.. ಶಿಕ್ಷಕರನ್ನು ಭಿಕ್ಷುಕರನ್ನಾಗಿ ರಾಜ್ಯ ಸರ್ಕಾರ ಮಾಡಿದೆ ಕರೋನಾ ಲಾಕ್ ಡೌನ್…

ಮಾಜಿ ಸಚಿವ ಅಭಯಚಂದ್ರ ಜೈನ್ ಹಾಗೂ ಜಿಲ್ಲಾ ಕಾಂಗ್ರೆಸ್ ನಾಯಕರಾದ ಶ್ರೀ ಮಿಥುನ್ ರೈ

ಮೂಲ್ಕಿ , ಕಾರ್ನಾಡ್, ಕೊಲ್ನಾಡು ಪರಿಸರದಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್ ಹಾಗೂ ಜಿಲ್ಲಾ ಕಾಂಗ್ರೆಸ್ ನಾಯಕರಾದ ಶ್ರೀ ಮಿಥುನ್ ರೈ ಇಂದು ಕೊರೋನಾ ವೈರಸ್ ತಡೆಗಟ್ಟುವ ಉದ್ದೇಶದಿಂದ ಆಟೋ ರಿಕ್ಷಾ ಚಾಲಕರು, ಆಶಾಕಾರ್ಯಕರ್ತರು ಹಾಗೂ ಸಮಾಜದ ದುರ್ಬಲವರ್ಗದವರಿಗೆ ಹೋಮ್ ಐಸೊಲೇಷನ್…

ಮಾಜಿ ಸಚಿವ ಅಭಯಚಂದ್ರ ಜೈನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಇಂದು ಮೂಡಬಿದಿರೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮೂಡಬಿದಿರೆಯ ಪುರಸಭಾ ವ್ಯಾಪ್ತಿಯ ಸುಮಾರು 57 ಪೌರಕಾರ್ಮಿಕರಿಗೆ ಆಹಾರ ಕಿಟ್ ಮತ್ತು ಹೋಮ್ ಐಸೊಲೇಷನ್ ಕಿಟ್ ವಿತರಣಾ

ಮಾಜಿ ಸಚಿವ ಅಭಯಚಂದ್ರ ಜೈನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಇಂದು ಮೂಡಬಿದಿರೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮೂಡಬಿದಿರೆಯ ಪುರಸಭಾ ವ್ಯಾಪ್ತಿಯ ಸುಮಾರು 57 ಪೌರಕಾರ್ಮಿಕರಿಗೆ ಆಹಾರ ಕಿಟ್ ಮತ್ತು ಹೋಮ್ ಐಸೊಲೇಷನ್ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾಜಿ ಸಚಿವ…

ಮಾಜಿ ಸಚಿವ ಅಭಯಚಂದ್ರ ಜೈನ್ಅವರ ಹುಟ್ಟುಹಬ್ಬದ ಪ್ರಯುಕ್ತ ಇಂದು ಜಿಲ್ಲಾ ಕಾಂಗ್ರೆಸ್ ನಾಯಕರಾದ ಮಿಥುನ್ ರೈ ನೇತ್ರತ್ವದಲ್ಲಿ ಮಧ್ಯಾಹ್ನದ ಊಟವನ್ನು ವಿತರಿಸಲಾಯಿತು

ಮಾಜಿ ಸಚಿವ ಅಭಯಚಂದ್ರ ಜೈನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಇಂದು ಮೂಡಬಿದಿರೆ ಯುವ ಕಾಂಗ್ರೆಸ್ ವತಿಯಿಂದ ಹಾಗೂ ಅಲ್ ಅಮೀನ್ ಹೆಲ್ಪ್ ಲೈನ್ ಸಹಕಾರದೊಂದಿಗೆ ಮೂಡಬಿದಿರೆಯ ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಮಾಜಿ ಸಚಿವ ಅಭಯಚಂದ್ರ ಜೈನ್ ಹಾಗೂ ಜಿಲ್ಲಾ…

ಮಾನ್ಯ ಶ್ರೀ ಅಭಯಚಂದ್ರ ಜೈನ್ ಇವರ ಹುಟ್ಟುಹಬ್ಬದ ಪ್ರಯುಕ್ತ ಇಂದು ಯುವ ನಾಯಕ, ಎಪಿಎಂಸಿ ಸದಸ್ಯರು ಆಗಿರುವ ಶ್ರೀ ಚಂದ್ರಹಾಸ್ ಸನಿಲ್ ಅವರು ತನ್ನ ವೈಯುಕ್ತಿಕ

ನಮ್ಮೆಲ್ಲರ ನಾಯಕರು ಮಾಜಿ ಸಚಿವರು ಆಗಿರುವ ಪ್ರಾಮಾಣಿಕ ರಾಜಕಾರಣಿ ಮಾನ್ಯ ಶ್ರೀ ಅಭಯಚಂದ್ರ ಜೈನ್ ಇವರ ಹುಟ್ಟುಹಬ್ಬದ ಪ್ರಯುಕ್ತ ಇಂದು ಯುವ ನಾಯಕ, ಎಪಿಎಂಸಿ ಸದಸ್ಯರು ಆಗಿರುವ ಶ್ರೀ ಚಂದ್ರಹಾಸ್ ಸನಿಲ್ ಅವರು ತನ್ನ ವೈಯುಕ್ತಿಕ ನೆಲೆಯಲ್ಲಿ ಅಲಂಗಾರು ಮೌಂಟ್ ರೊಸಾರಿ…

ಎಐಸಿಸಿ ಕಾರ್ಯದರ್ಶಿ ಶ್ರೀ ಐವನ್ ಡಿಸೋಜ ರವರು ದಿನಸಿ ಕಿಟ್ ವಿತರಿಸಿದರು

ಎಐಸಿಸಿ ಕಾರ್ಯದರ್ಶಿ ಹಾಗೂ ಕೋವಿಡಾ ಹೆಲ್ಪ್ ಲೈನ್ ನ ಸಂಚಾಲಕರಾದ ಶ್ರೀ ಐವನ್ ಡಿಸೋಜ ರವರು ಇಂದುಕುದ್ರೋಳಿಯ ಏ ವನ್ ಹತ್ತಿರ ಕೆಲ ಮನೆಗಳಿಗೆ ಭೇಟಿ ನೀಡಿ ದಿನಸಿ ಕಿಟ್ ವಿತರಿಸಿದರುಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಉದ್ಯಮಿ ವಿವೇಕ್ ರಾಜ್ ಪೂಜಾರಿ,…