ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ ವಿಶ್ವೇಶ್ವರಯ್ಯನವರ ಆದರ್ಶಗಳನ್ನು ವಿದ್ಯಾರ್ಥಿಗಳು ಪಾಲಿಸಬೇಕು.ಆರ್.ರಾಜಶೇಖರ ಸಲಹೆ.
ನ್ಯಾಮತಿ:ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಸರ್.ಎಂ.ವಿಶ್ವೇಶ್ವರಯ್ಯಅವರ ಆದರ್ಶಗಳನ್ನು ಪಾಲಿಸಬೇಕು ಎಂದು ನ್ಯಾಮತಿ ಸರ್ಕಾರಿ ಪ್ರಥಮ ದರ್ಜೆಕಾಲೇಜಿನ ಗ್ರಂಥ ಪಾಲಕ ಜಿ.ಆರ್.ರಾಜಶೇಖರ ಸಲಹೆ ನೀಡಿದರು.ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕೆಂಚಿಕೊಪ್ಪ ಸರ್ಕಾರಿ ಪ್ರೌಢಶಾಲೆ ಸಹಯೋಗದಲ್ಲಿ ಬುಧವಾರ ಶಾಲೆಯ ಆವರಣದಲ್ಲಿ ನಡೆದ ಸರ್.ಎಂ. ವಿಶ್ವೇಶ್ವರಯ್ಯ ಸ್ಮರಣಾರ್ಥ…
