ನ್ಯಾಮತಿ ತಾಲೂಕು ಸೌಳಂಗ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಅಪೌಷ್ಟಿಕತೆ ಅಭಿಯಾನ ಕಾರ್ಯಕ್ರಮ ನಡೆಯಿತು.
ನ್ಯಾಮತಿ ತಾಯಂದಿರು ಮನೆಯಲ್ಲಿ ಪೌಷ್ಟಿಕಾಂಶ ಹೆಚ್ಚಿರುವ ಆಹಾರ ಪದಾರ್ಥಗಳನ್ನು ಬಳಸಬೇಕು ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಆಹಾರ ನೀಡಬೇಕು ಎಂದು ಸೌಳಂಗ ಗ್ರಾಮ ಪಂಚಾಯಿತಿ ಅಧ್ಯಕ್ಷ ಗಿರೀಶ್ ಪಾಟೀಲ್ ಸಲಹೆ ನೀಡಿದರು. ಸವಳಂಗ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಿಂದ ಪೌಷ್ಟಿಕ ಆಹಾರ ಸಪ್ತಾಹ…
