ನ್ಯಾಮತಿ ತಾಲ್ಲೂಕು ಚೀಲೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕಾನೂನು ಬಾಹಿರವಾಗಿ ಸಿಬ್ಬಂದಿಗಳ ನೇಮಕಕ್ಕೆ ಷೇರುದಾರರು ವಿರೋಧ ವ್ಯಕ್ತಪಡಿಸಿದರು.
ನ್ಯಾಮತಿ:ತಾಲ್ಲೂಕಿನ ಚೀಲೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕಾನೂನು ಬಾಹಿರವಾಗಿ ಐವರು ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳುವ ಪ್ರಕ್ರಿಯೆಯನ್ನು ತಡೆಯುವಂತೆ ಷೇರುದಾರರು ಆಗ್ರಹಿಸಿದ್ದಾರೆ.ಶನಿವಾರ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಚೀಲೂರು ಘಟಕದ ಅಧ್ಯಕ್ಷ ಕರಿಬಸಪ್ಪ ಅಂಗಡೇರ ಮಾತನಾಡಿ, ಪ್ರಸ್ತುತ ಆಡಳಿತ…
